ಟ್ಯಾಗ್: Bagalkote
ಕಬ್ಬು ಬೆಳೆ ಬೆಲೆ ನಿಗದಿಗೆ ಆಗ್ರಹ – ಕಟ್ಟೆಯೊಡೆದ ರೈತರ ಕಿಚ್ಚು, ಪ್ರತಿಭಟನೆ
ಬೆಳಗಾವಿ/ಬಾಗಲಕೋಟೆ : ಕಬ್ಬು ದರ ನಿಗದಿ ಮತ್ತು ಬಾಕಿ ಪಾವತಿಗೆ ಆಗ್ರಹಿಸಿ ಬೆಳಗಾವಿಯ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಜಿಲ್ಲೆಯ ಅಥಣಿಯಲ್ಲಿ ರೈತರು, ಕನ್ನಡಪರ ಸಂಘಟನೆಗಳ ಬೆಂಬಲದೊಂದಿಗೆ ಬಂದ್‌ಗೆ ಕರೆ ನೀಡಿದ್ದಾರೆ....
ನಗರದಲ್ಲಿ ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ – ಒಂದೇ ದಿನ 15 ಮಂದಿ ಮೇಲೆ...
ಬಾಗಲಕೋಟೆ : ಕೈ, ಕಾಲುಗಳ ಮೇಲೆ ಜಿನುಗುತ್ತಿರುವ ರಕ್ತ, ಗಂಭೀರ ಗಾಯಗೊಂಡವರಿಗೆ ಚಿಕಿತ್ಸೆ ಕೊಡುತ್ತಿರುವ ವೈದ್ಯರು, ಏನೋ ದುರಂತ ನಡೆದಿದೆ ಎಂದು ಗಾಬರಿಯಿಂದ ಮುಗಿಬಿದ್ದಿರುವ ಜನತೆ ಎಂದು ತಿಳಿದುಬಂದಿದೆ.
ಈ ದೃಶ್ಯಗಳು ಕಂಡು ಬಂದಿದ್ದು...
ಕೊಲೆ, ಕೈ-ಕಾಲು ಮುರಿಯಲು ಸುಪಾರಿ ಪಡೆಯುತ್ತಿದ್ದ ಗ್ಯಾಂಗ್ ಬಂಧಿಸಿದ ಬಾಗಲಕೋಟೆ ಪೊಲೀಸ್
ಬಾಗಲಕೋಟೆ: ಕೊಲೆ, ಅಪಘಾತ, ಕೈ ಕಾಲು ಮುರಿಯಲು ಹಣ ಪಡೆದು ಡೀಲ್ ಮಾಡುತ್ತಿದ್ದ ಸುಪಾರಿ ಕಿಲ್ಲರ್ ಗ್ಯಾಂಗ್ ಅನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. 3 ಲಕ್ಷದಿಂದ 30 ಲಕ್ಷ ರೂ.ಗಳ ವರೆಗೂ ಇವರು...
ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆ ಹಣ ವಂಚನೆ ಪ್ರಕರಣ: ಪ್ರಮುಖ ಆರೋಪಿ ಬಂಧನ
ಬಾಗಲೋಟೆ: ಪ್ರವಾಸೋದ್ಯಮ ಇಲಾಖೆಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಐಡಿಬಿಐ ಬ್ಯಾಂಕ್ ಸೇಲ್ಸ್ ಎಕ್ಸಿಕ್ಯೂಟಿವ್ ಸೂರಜ್ ಸಾಗರ್ ಬಂಧಿತ ಆರೋಪಿ.
ಸೂರಜ್ ಸಾಗರ್ ಪ್ರವಾಸೋದ್ಯಮ ಇಲಾಖೆ ಮೂರು ಖಾತೆಗಳಿಂದ 2,47,73,999...
ಬಾಗಲಕೋಟೆ: ಕಾರ್ಮಿಕ ಇಲಾಖೆ ಗುತ್ತಿಗೆ ನೌಕರನ ವಿರುದ್ಧ 2 ಕೋಟಿ ಹಣ ದುರ್ಬಳಕೆ ಆರೋಪ
ಬಾಗಲಕೋಟೆ : ಕಾರ್ಮಿಕ ಇಲಾಖೆ ಗುತ್ತಿಗೆ ನೌಕರ ದ್ಯಾವಪ್ಪ ತಳವಾರ ವಿರುದ್ಧ ಹಣ ದುರ್ಬಳಕೆ ಆರೋಪ ಕೇಳಿ ಬಂದಿದೆ. 2 ಕೋಟಿ 83 ಲಕ್ಷ 400 ರೂ. ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಬಾಗಲಕೋಟೆ ಕಾರ್ಮಿಕ...
ಸಿಎಂ ಸಿದ್ದರಾಮಯ್ಯ ಆಪ್ತನೆಂದು ಹೇಳಿಕೊಂಡು ಬಾಗಲಕೋಟೆ ಜಿಲ್ಲಾ ಆರೋಗ್ಯಾಧಿಕಾರಿಗೆ 7 ಲಕ್ಷ ರೂ. ವಂಚನೆ
ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಅಂತ ಹೇಳಿಕೊಂಡು ಬಾಗಲಕೋಟೆ ಜಿಲ್ಲಾ ಆರೋಗ್ಯಾಧಿಕಾರಿ ಜಯಶ್ರೀಗೆ ಏಳು ಲಕ್ಷ ರೂ. ವಂಚಿಸಿದ್ದಾನೆ.
ರಾಮಯ್ಯ ವಂಚಿಸಿದ ಆರೋಪಿ. 2023ರ ಸೆಪ್ಟೆಂಬರ್ ತಿಂಗಳಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹುದ್ದೆಗೆ ಕಿತ್ತಾಟ ನಡೆದಿತ್ತು....
















