ಮನೆ ಟ್ಯಾಗ್ಗಳು Bail

ಟ್ಯಾಗ್: Bail

ಅಕ್ರಮ ಹಣ ವರ್ಗಾವಣೆ ಪ್ರಕರಣ; ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು..!

0
ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ‌ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಹೈಕೋರ್ಟ್‌ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ. ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ...

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ – ಮೂವರು ಆರೋಪಿಗಳ ಜಾಮೀನು ವಜಾ..!

0
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ವಿಷಪ್ರಸಾದ ದುರಂತದ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ. ಮೊದಲ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಈಗಾಗಲೇ ಹೈಕೋರ್ಟ್ ಜಾಮೀನು ನೀಡಿದೆ. ಅನಾರೋಗ್ಯದ...

ಪುಣೆ ಪೋರ್ಷೆ ಅಪಘಾತ ಕೇಸ್‌ – ರಕ್ತದ ಮಾದರಿ ಬದಲಿಸಿದ್ದ, ಆರೋಪಿಗಳಿಗೆ ಜಾಮೀನು

0
ನವದೆಹಲಿ : 2024 ರಲ್ಲಿ ಪುಣೆ ಪೋರ್ಷೆ ಅಪಘಾತದಲ್ಲಿ ಟೆಕ್ಕಿಗಳಾದ ಅನೀಶ್ ಅವಧಿಯಾ ಮತ್ತು ಅಶ್ವಿನಿ ಕೋಷ್ಟಾ ಸಾವನ್ನಪ್ಪಿದ ಪ್ರಕರಣದಲ್ಲಿ ಆರೋಪಿಯ ರಕ್ತದ ಮಾದರಿಗಳನ್ನು ಬದಲಿಸಿದ್ದ ಮೂವರು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು...

ಶಿಡ್ಲಘಟ್ಟ ಪ್ರಕರಣ – ಆರೋಪಿ ರಾಜೀವ್‌ ಗೌಡಗೆ ಜಾಮೀನು

0
ಚಿಕ್ಕಬಳ್ಳಾಪುರ : ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವ್ ಗೌಡಗೆ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇಂದು ರಾಜೀವ್‌ ಗೌಡ 2 ದಿನಗಳ ಪೊಲೀಸ್ ಕಸ್ಟಡಿ...

ಜಾಮೀನು ಅರ್ಜಿ ವಜಾ – ವಿನಯ್ ಕುಲಕರ್ಣಿಗೆ ಜೈಲೇ ಗತಿ..!

0
ಬೆಂಗಳೂರು : ಧಾರವಾಡ ಜಿ.ಪಂ. ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ವಿನಯ್ ಕುಲಕರ್ಣಿಯವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಕರಣ ಕೊನೆ ಹಂತದಲ್ಲಿದೆ ಎಂದು ಶಾಸಕ ಜಾಮೀನಿಗೆ...

ವಾಲ್ಮೀಕಿ ಹಗರಣ; ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ – ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಸಿಬಿಐ...

0
ಬೆಂಗಳೂರು : ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು ಕೋರಿ ಸಿಬಿಐ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಒಂದು ವಾರದ ಹಿಂದೆಯಷ್ಟೇ ಜನಪ್ರತಿನಿಧಿಗಳ...

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ ಜಾಮೀನು ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್‌

0
ನವದೆಹಲಿ : ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಡ ಪೀಠವು ಡಿಸೆಂಬರ್...

ಶಾಸಕ ಸತೀಶ್ ಸೈಲ್ ಮಧ್ಯಂತರ ಜಾಮೀನು ರದ್ದು

0
ಬೆಂಗಳೂರುಕಾರವಾರ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್‌ ಸೈಲ್‌ ಮಧ್ಯಂತರ ಜಾಮೀನು ರದ್ದಾಗಿದೆ. ಜಾರಿ ನಿರ್ದೇಶನಾಲಯ ಪ್ರಕರಣದಲ್ಲಿ ಸತೀಶ್‌ ಸೈಲ್‌ ಬಂಧನವಾಗಿತ್ತು. ಅನಾರೋಗ್ಯ ಕಾರಣದಿಂದ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು....

ಶಾಸಕ ಸತೀಶ್ ಸೈಲ್‌ಗೆ ಏಳು ದಿನಗಳ ಮಧ್ಯಂತರ ಜಾಮೀನು ಮಂಜೂರು..!

0
ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧನವಾಗಿರುವ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಜನಪ್ರತಿನಿಧಿಗಳ ನ್ಯಾಯಾಲಯ 7 ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬುಧವಾರವಷ್ಟೇ ವಿಚಾರಣೆ ನಡೆಸಿದ...

ಮಹೇಶ್ ಶೆಟ್ಟಿ ತಿಮರೋಡಿಗೆ ಜೈಲಾ? ಬೇಲಾ? – ಇಂದು ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

0
ಉಡುಪಿ : ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿ ಜೈಲು ಸೇರಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಇಂದು ಮಹತ್ವದ ದಿನವಾಗಿದೆ. ಗುರುವಾರ ಬ್ರಹ್ಮಾವರ ಪೊಲೀಸರು ತಿಮರೋಡಿಯನ್ನ ವಶಕ್ಕೆ ಪಡೆದು ಬಳಿಕ ಅರೆಸ್ಟ್ ಮಾಡಿದ್ದರು. ನಂತರ...

EDITOR PICKS