ಟ್ಯಾಗ್: ballari
ಅಡುಗೆ ಸಿಲಿಂಡರ್ ಸ್ಫೋಟ, ಒಂದೇ ಕುಟುಂಬದ ಮಂದಿಗೆ ಗಾಯ
ಬಳ್ಳಾರಿ : ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೋಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ.
ಮನೆಯಲ್ಲಿ ಎಲ್ಲರೂ ಮಲಗಿರುವಾಗ...
ಚರಂಡಿಗೆ ಬಿದ್ದು 4 ವರ್ಷದ ಬಾಲಕ ಸಾವು..!
ಬಳ್ಳಾರಿ : ಚರಂಡಿ ಗುಂಡಿಗೆ ಬಿದ್ದು ಬಾಲಕ ದಾರುಣವಾಗಿ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ.
ಕುರೇಕುಪ್ಪದ 6ನೇ ವಾರ್ಡ್‌ನ ಪಿ ಅರವಿಂದ್ (4) ಮೃತ ಬಾಲಕ. ಸಂಜೆ...
200ಕ್ಕೂ ಹೆಚ್ಚು ಬಾಡಿಗೆ ಕಾರುಗಳನ್ನು ಅಡವಿಟ್ಟು ಹಣಪಡೆದು ಪರಾರಿ
ಬಳ್ಳಾರಿ : ಬಾಡಿಗೆ ಪಡೆದ 200ಕ್ಕೂ ಹೆಚ್ಚು ಕಾರುಗಳನ್ನು ಗಿರವಿಯಿಟ್ಟು ಹಣಪಡೆದು ವಂಚಕನೋರ್ವ ಪರಾರಿಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಸಿಂಧನೂರಿನ ಎಂ.ಡಿ ಜಹೀದ್ ಭಾಷಾ ಅಲಿಯಾಸ್ ಸೋನೊ 200ಕ್ಕೂ ಹೆಚ್ಚು ಜನರಿಗೆ...
ಗಣಿ ಅಕ್ರಮ – ತನಿಖೆಗೆ SIT ರಚಿಸುವಂತೆ ʻಕೈʼ ನಾಯಕರಿಂದಲೇ ಸಿಎಂಗೆ ಪತ್ರ
ಬೆಂಗಳೂರು : ರಾಜ್ಯದ ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣ ತಣ್ಣಗಾಗುವ ಮುನ್ನವೇ ಮತ್ತೊಂದು ಭಾರೀ ಅಕ್ರಮ ಬೆಳಕಿಗೆ ಬಂದಿದೆ. ಖುದ್ದು ಕಾಂಗ್ರೆಸ್‌ನ ಹಿರಿಯ ನಾಯಕರೇ ಅಕ್ರಮದ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು,...
ಗಣೇಶ ಮೆರವಣಿಗೆಯಲ್ಲಿ ತಲೆಯ ಮೇಲೆ ಪಟಾಕಿ ಸಿಡಿಸಿ ಹುಚ್ಚಾಟ..!
ಬಳ್ಳಾರಿ : ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಗಣೇಶ ಮೆರವಣಿಗೆ ವೇಳೆ ಯುವಕನೋರ್ವ ಹುಚ್ಚಾಟ ಮೆರೆದಿದ್ದಾನೆ. ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಬಾಕ್ಸ್ ತಲೆಯ ಮೇಲೆ ಹೊತ್ತು ಸಿಡಿಸಿದ್ದರಿಂದ ಕೆಲ ಕಾಲ ಆತಂಕದ...
ನಟ ದರ್ಶನ್ ಬಳ್ಳಾರಿ ಜೈಲಿನ ಶಿಫ್ಟ್ – ಇಂದು ಭವಿಷ್ಯ ನಿರ್ಧಾರ…!
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಸೇರಿದಂತೆ ಐವರು ಆರೋಪಿಗಳ ಜೈಲು ಸ್ಥಳಾಂತರ ಕೋರಿರುವ ಅರ್ಜಿ ಇಂದು (ಶನಿವಾರ) ವಿಚಾರಣೆಗೆ ಬರಲಿದೆ.
ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಂದ ಬೇರೆ ಜೈಲುಗಳಿಗೆ ಸ್ಥಳಾಂತರ...

















