ಟ್ಯಾಗ್: Bangalore
ಅಕ್ರಮವಾಗಿ ರಕ್ತಚಂದನ ಸಾಗಿಸ್ತಿದ್ದ ನಾಲ್ವರು ಅರೆಸ್ಟ್ – 1.35 ಕೋಟಿ ಮೌಲ್ಯದ 1,889 ಕೆ.ಜಿ...
ಬೆಂಗಳೂರು : ನಗರದ ಹುಳಿಮಾವು ಹಾಗೂ ಆರ್.ಟಿ ನಗರದಲ್ಲಿ ಅಕ್ರಮವಾಗಿ 1.35 ಕೋಟಿ ರೂ. ಮೌಲ್ಯದ 1,889 ಕೆ.ಜಿ ರಕ್ತಚಂದನವನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ.
ಹುಳಿಮಾವು ವ್ಯಾಪ್ತಿಯಲ್ಲಿ ಬಂಧನಕ್ಕೊಳಗಾದ...
ಪಂಚಭೂತಗಳಲ್ಲಿ ಲೀನರಾದ ಹಿರಿಯ ಹಾಸ್ಯ ನಟ ಉಮೇಶ್
ಬೆಂಗಳೂರು : ಹಾಸ್ಯ ನಟ ಉಮೇಶ್ ಅಂತ್ಯಕ್ರಿಯೆ ಬನಶಂಕರಿ ಚಿತಾಗಾರದಲ್ಲಿ ನೆರವೇರಿದೆ. ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆದಿದೆ. ಸಹೋದರ ರಮೇಶ್ ಅಗ್ನಿ ಸ್ಪರ್ಶ ಮಾಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ...
ಬೆಂಗಳೂರು, ಚೆನೈ ಹೈವೇಯಲ್ಲಿ ಕಾರು, ಲಾರಿ ನಡುವೆ ಸರಣಿ ಅಪಘಾತ
ಆನೇಕಲ್ : ಹೊಸೂರು ಸಮೀಪದ ಪೆರಂಡಪಲ್ಲಿಯ ಬೆಂಗಳೂರು – ಚೆನೈ ಹೈವೇಯಲ್ಲಿ ಲಾರಿ ಹಾಗೂ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಿಂದ ಸಂಪೂರ್ಣವಾಗಿ ಕಾರುಗಳು ನಜ್ಜುಗುಜ್ಜಾಗಿವೆ....
ಬೈಕ್‌ಗೆ ಕಂಟೇನರ್ ಡಿಕ್ಕಿ; ತಾಯಿ-ಮಗ ಸ್ಥಳದಲ್ಲೇ ಸಾವು..!
ಬೆಂಗಳೂರು : ರಸ್ತೆ ಅಪಘಾತದಲ್ಲಿ ತಾಯಿ-ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದಿದೆ. ಅಶ್ವಿನಿ, ಅಭಿಲಾಷ್ ಮೃತ ಅಮ್ಮ-ಮಗ ಎಂದು ಗುರುತಿಸಲಾಗಿದೆ.
ಬೈಕ್‌ಗೆ ಕಂಟೇನರ್ ಡಿಕ್ಕಿಯಾದ ಪರಿಣಾಮ ಇಬ್ಬರೂ ಮೃತಪಟ್ಟಿದ್ದಾರೆ....
ಬೆಂಗಳೂರಲ್ಲಿ ಕೋಳಿ ಮೊಟ್ಟೆ ಶಾರ್ಟೇಜ್ – ಪ್ರತಿನಿತ್ಯ ಮೊಟ್ಟೆಗಳ ಕೊರತೆ..!
ಬೆಂಗಳೂರು : ದಿನದಿಂದ ದಿನಕ್ಕೆ ಹಣ್ಣು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರತ್ತಿದೆ. ಈ ಸಾಲಿಗೆ ಇದೀಗ ಕೋಳಿ ಮೊಟ್ಟೆಯೂ ಸೇರಿದ್ದು, ಬೆಂಗಳೂರಲ್ಲಿ ಕೋಳಿ ಮೊಟ್ಟೆ ಶಾರ್ಟೇಜ್, ಪ್ರತಿನಿತ್ಯ 30-40 ಲಕ್ಷ...
ದರೋಡೆ ಪ್ರಕರಣದಲ್ಲಿ ಮತ್ತೆ 47 ಲಕ್ಷ ಸೀಜ್ – ಒಟ್ಟು 7.01 ಕೋಟಿ ಪತ್ತೆ..!
ಬೆಂಗಳೂರು : ನಗರದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಮತ್ತೆ 47 ಲಕ್ಷ ರೂ. ಪತ್ತೆಯಾಗಿದೆ. ಇದರಿಂದ ಪೊಲೀಸರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ದರೋಡೆ ಪ್ರಕರಣದ ತನಿಖೆ ತೀವ್ರಗೊಳಿಸಿದ ದಕ್ಷಿಣ...
7 ಕೋಟಿ ದರೋಡೆ ಕೇಸ್ – ತಿರುಪತಿಯಲ್ಲಿ ಇನ್ನೋವಾ ಕಾರು ಪತ್ತೆ..!
ಬೆಂಗಳೂರು : ಎಟಿಎಂಗೆ ಹಣ ಹಾಕುವ ಕಾರು ತಡೆದು 7 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುಪತಿಯಲ್ಲಿ ಇನ್ನೋವಾ ಕಾರು ಪತ್ತೆಯಾಗಿದೆ. ಇನ್ನೋವಾ ಕಾರು ಬಿಟ್ಟು ಆರೋಪಿಗಳು ಬೇರೆ ಕಡೆ ಎಸ್ಕೇಪ್...
ಡಕಾಯಿತಿಗಳಿಂದ ಹಲ್ಲೆ ನಡೆಸಿ ಹಣ, ಮೊಬೈಲ್ ಕಸಿದು ಪರಾರಿ
ಬೆಂಗಳೂರು : ವಿಧಾನಸೌಧದ ಮುಂದೆಯೇ ಡಕಾಯಿತಿ ನಡೆದಿದೆ. ಲೈಟಿಂಗ್ಸ್ ನೋಡಲು ಬಂದವರ ಮೇಲೆ ಹಲ್ಲೆ ನಡೆಸಿ ಹಣ, ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಐದರಿಂದ ಆರು ಜನ ಆರೋಪಿಗಳಿಂದ ಘಟನೆ ನಡೆದಿದೆ.
ಅಣ್ಣ - ತಮ್ಮ...
ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ದಂಡ, ಐದು ವರ್ಷ ಜೈಲು ಶಿಕ್ಷೆ..!
ಬೆಂಗಳೂರು : ನಗರದಲ್ಲಿ ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ರೂ. ದಂಡ ಹಾಗೂ ಐದು ವರ್ಷ ಜೈಲು ಶಿಕ್ಷೆ ವಿಧಿಸಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಹೊಸ ನಿಯಮ ಜಾರಿ ತಂದಿದೆ.
ಈ...
ಕಟ್ಟಡಗಳಿಗೆ ಒಸಿ ವಿನಾಯಿತಿ ಸಿಕ್ಕಿದ್ರೂ ಅಡಕತ್ತರಿಯಲ್ಲಿ ನಿವಾಸಿಗಳು
ಬೆಂಗಳೂರು : ವಸತಿ ಕಟ್ಟಡಗಳಿಗೆ ಸ್ವಾಧೀನ ಪ್ರಮಾಣಪತ್ರ ಹಾಗೂ ನಿರ್ಮಾಣ ಮುಕ್ತಾಯ ಪ್ರಮಾಣಪತ್ರ ಸಿಗದ ಕಾರಣ ಲಕ್ಷಾಂತರ ಜನರಿಗೆ ಸಮಸ್ಯೆಯಾಗಿತ್ತು. ಕೊನೆಗೆ ಸರ್ಕಾರ 30*40 ಚದರ ಅಡಿ ನಿವೇಶನದಲ್ಲಿ ಕಟ್ಟಿದ ಕಟ್ಟಡಗಳಿಗೆ ಒಸಿ...





















