ಮನೆ ಟ್ಯಾಗ್ಗಳು Bangalore

ಟ್ಯಾಗ್: Bangalore

ಪರಪ್ಪನ ಅಗ್ರಹಾರ ಜೈಲಲ್ಲೇ ರೌಡಿಶೀಟರ್‌ನ ಭರ್ಜರಿ ಬರ್ತ್ಡೇ ಪಾರ್ಟಿ

0
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲೇ ರೌಡಿಶೀಟರ್‌ವೊಬ್ಬ ಕೇಕ್ ಕಟ್ ಮಾಡಿ ಭರ್ಜರಿಯಾಗಿ ಬರ್ತ್‌ಡೇ ಪಾರ್ಟಿ ಮಾಡಿರುವ ಘಟನೆ ನಡೆದಿದೆ. ದರ್ಶನ್ ಕೇಸ್ ಬಳಿಕ ಜೈಲಿನಲ್ಲಿ ರಾಜಾತಿಥ್ಯಕ್ಕೆ ಬ್ರೇಕ್ ಹಾಕಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು...

ಕಾಂಗ್ರೆಸ್​​ ಮುಖಂಡನಿಗೆ ಬ್ಲ್ಯಾಕ್​ಮೇಲ್​ ಮಾಡಿದ ವ್ಯಕ್ಯಿ ವಿರುದ್ಧ ಎಫ್​​ಐಆರ್​​..!

0
ಬೆಂಗಳೂರು : ಕಾಂಗ್ರೆಸ್ ಮುಖಂಡ ಸಿದ್ದೇಗೌಡಗೆ ಬ್ಲ್ಯಾಕ್​ಮೇಲ್ ಮಾಡಿದ ಸ್ಥಳೀಯ ರಾಜಕಾರಣಿ ಧನಂಜಯ್​​ ಎಂಬುವವರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​​ ದಾಖಲಾಗಿದೆ. ನನ್ನ ತಂಟೆಗೆ ಬಂದರೆ ಚುನಾವಣೆ ಸಂದರ್ಭದಲ್ಲಿ ನಿನ್ನ ಮಕ್ಕಳ...

ಆಯುಧ ಪೂಜೆಗೆ ಖರೀದಿ ಭರಾಟೆ ಜೋರು – ಕೆ.ಆರ್ ಮಾರ್ಕೆಟ್ ಸುತ್ತ ಟ್ರಾಫಿಕ್ ಜಾಮ್

0
ಬೆಂಗಳೂರು : ಇಂದು (ಅ.1) ದೇಶದೆಲ್ಲೆಡೆ ಆಯುಧ ಪೂಜೆ ಸಂಭ್ರಮ ಜೋರಾಗಿದೆ. ಸಿಲಿಕಾನ್ ಸಿಟಿಯಲ್ಲಿ ಜನರು ಖರೀದಿಗಾಗಿ ಮುಗಿಬಿದ್ದಿದ್ದು, ಕೆ.ಆರ್ ಮಾರ್ಕೆಟ್ ಸುತ್ತ ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್ ಆಗಿದೆ. ಆಯುಧ ಪೂಜೆ ಹಿನ್ನೆಲೆ ಕೆ.ಆರ್...

ಮಾದಾವರದಲ್ಲಿ ವಾಲಿದ ಮೂರು ಅಂತಸ್ಥಿನ ಕಟ್ಟಡ – ಸುತ್ತಮುತ್ತ ಜನರಿಗೆ ಆತಂಕ..!

0
ನೆಲಮಂಗಲ : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮನೆಗಳು ಕುಸಿಯುವ ಪ್ರಕರಣಗಳು ಪದೇ ಪದೇ ಸಾರ್ವಜನಿಕರನ್ನು ಭಯಭೀತವಾಗಿಸುತ್ತಿವೆ. ಈಗ ನೆಲಮಂಗಲ ಸಮೀಪದ ಮಾದಾವಾರದಲ್ಲಿ ಮೂರು ಅಂತಸ್ಥಿನ ಕಟ್ಟಡ ವಾಲಿ ಸಾರ್ವಜನಿಕರಲ್ಲಿ ಆತಂಕ ಮನೆ...

ವಾಣಿವಿಲಾಸ ಆಸ್ಪತ್ರೆಯಲ್ಲಿ ಔಷಧಗಳ ಕೊರತೆ; ಸಿಬ್ಬಂದಿಯ ಉಡಾಫೆ ಮಾತುಗಳು..!

0
ಬೆಂಗಳೂರು : ವಾಣಿವಿಲಾಸ ಸರ್ಕಾರಿ ಆಸ್ಪತ್ರೆಯಲ್ಲಿ ಮೆಡಿಸಿನ್ ಸಿಗದೇ ರೋಗಿಗಳು ಪರದಾಡ್ತಿದ್ದಾರೆ. ಯಾಕೆ ಶಾರ್ಟೆಜ್ ಅಂತ ಪ್ರಶ್ನಿಸಿದರೆ, ರೋಗಿಗಳಿಗೆ ಸಿಬ್ಬಂದಿ ಗದರಿಸ್ತಿದ್ದಾರೆ, ಸಿಎಂ ಅವರನ್ನೇ ಕೇಳಿ ಅಂತ ಉಡಾಫೆ ಉತ್ತರ ಕೊಡ್ತಿದ್ದಾರೆ. ಈ...

ಮತ್ತೆ ಪುಂಡರ ಅಟ್ಟಹಾಸ – ಸಿಕ್ಕಸಿಕ್ಕ ಲಾರಿಗಳನ್ನು ಅಡ್ಡಹಾಕಿ ಲಾಂಗ್‌ ತೋರಿಸಿ ಹಣ ವಸೂಲಿ

0
ಬೆಂಗಳೂರು : ಸಿಲಿಕಾನ್‌ ಸಿಟಿಯಲ್ಲಿ ಪುಡಿರೌಡಿಗಳ ಗ್ಯಾಂಗ್‌ವೊಂದು ಅಟ್ಟಹಾಸ ಮೆರೆದಿದೆ. ಒಂದೇ ದಿನದಲ್ಲಿ ಹೆಸರು ಮಾಡಬೇಕು ಅಂತಾ ಲಾಂಗ್ ಹಿಡಿದು ರಸ್ತೆಬದಿ ಪಾರ್ಕ್‌ ಮಾಡಿದ್ದ ವಾಹನಗಳ ಮೇಲೆ ಬೀಸಿ ಪುಂಡಾಟ ಮೆರೆದಿದೆ. ಇದು...

ಆಸ್ತಿ ಮಾಲೀಕರಿಗೆ ಜಿಬಿಎ ಗುಡ್‌ನ್ಯೂಸ್‌ – ಬಿ ಖಾತಾಗಳಿಗೂ ಎ-ಖಾತಾ ಮಾನ್ಯತೆಗೆ ತಯಾರಿ

0
ಬೆಂಗಳೂರು : ನಗರವಾಸಿಗಳಿಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಬಿ – ಖಾತಾಗಳಿಗೆ ಎ-ಖಾತಾ ಮಾನ್ಯತೆ ನೀಡಲು ಜಿಬಿಎ ಹೊಸದೊಂದು ಸಾಫ್ಟ್‌ವೇರ್‌ ಸಿದ್ಧಪಡಿಸಿದೆ. ಈಗಾಗಲೇ ಸಾಫ್ಟ್‌ವೇರ್‌ ನಿರ್ಮಿಸುವ ಕಾರ್ಯ ಸಂಪೂರ್ಣ ಮುಕ್ತಾಯ...

ಬೆಂಗಳೂರಿನ ರಸ್ತೆಗುಂಡಿಗಳು ಬಿಜೆಪಿ ದುರಾಡಳಿತದ ಫಲ – ಡಿಕೆಶಿ

0
ಬೆಂಗಳೂರು : ನಗರದ ರಸ್ತೆ ಗುಂಡಿಗಳು ಬಿಜೆಪಿ ಸರ್ಕಾರದ ದುರಾಡಳಿತದ ಫಲ, ರಸ್ತೆಗುಂಡಿಗಳನ್ನು ಮುಚ್ಚಲು ನಾವು ಬದ್ಧರಾಗಿದ್ದೇವೆ. ಇದಕ್ಕಾಗಿಯೇ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...

ನಗರದ ಒಂದು ಗುಂಡಿಗೆ ಬಿದ್ದಿದ್ದಕ್ಕೆ ಒಂದೂವರೆ ಲಕ್ಷ ಖರ್ಚು

0
ಬೆಂಗಳೂರು : ನಗರದಲ್ಲಿ ಗುಂಡಿಗಳ ಕಾರುಬಾರು ಹೆಚ್ಚಾಗ್ತಿದೆ. ನಿತ್ಯ ಗುಂಡಿಗಳಿಂದ ವಾಹನ ಸವಾರರು ನರಕ ಅನುಭವಿಸ್ತಿದ್ದಾರೆ. ಮಹಾದೇವಪುರ ರಸ್ತೆ ಗುಂಡಿಗೆ ಬಿದ್ದ ಮಹಿಳೆ ಕುಟುಂಬಸ್ಥರು ಒಂದೂವರೆ ಲಕ್ಷ ರೂ. ಆಸ್ಪತ್ರೆ ಬಿಲ್ ಪಾವತಿಸಿದ್ದಾರೆ. ಮಂಜುಳಾ...

ಸರ್ಕಾರ ಮಾಡ್ತಿರೋ ಜಾತಿಗಣತಿಯನ್ನಯ ನಾವು ಒಪ್ಪಲ್ಲ ಸಾಧ್ಯವಿಲ್ಲ – ಸಿ.ಸಿ. ಪಾಟೀಲ್

0
ಬೆಂಗಳೂರು : ಸರ್ಕಾರ ಮಾಡುತ್ತಿರುವ ಜಾತಿ ಗಣತಿ ಒಪ್ಪಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಸಿಸಿ ಪಾಟೀಲ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರ ಮಾಡುತ್ತಿರುವ ಜಾತಿ ಗಣತಿ ಸರ್ವೆ...

EDITOR PICKS