ಟ್ಯಾಗ್: Bangalore
ರಕ್ತಚಂದ್ರಗ್ರಹಣ ದಿನದಂದ ಹಲವು ದೇವಸ್ಥಾನಗಳು ಬಂದ್..!
ಬೆಂಗಳೂರು : ಇದೇ ಭಾನುವಾರ (ಸೆ.7) ರಕ್ತಚಂದ್ರಗ್ರಹಣ ಸಂಭವಿಸಲಿದ್ದು, ನಗರದ ಗವಿಗಂಗಾಧರ ದೇವಾಲಯ ಬೆಳಗ್ಗೆ 11 ಗಂಟೆಗೆ ಬಂದ್ ಆಗಲಿದೆ. ಸೂರ್ಯಗ್ರಹಣವಾದರೆ ಗ್ರಹಣಕ್ಕೂ ಸ್ವಲ್ಪ ಹೊತ್ತಿನ ಮೊದಲು ದೇವಸ್ಥಾನ ಬಂದ್ ಮಾಡುತ್ತಿದ್ದೆವು. ಆದರೆ...
ಗ್ರೇಟರ್ ಬೆಂಗಳೂರು ಅಥಾರಿಟಿ ಹೆಸರು ಬದಲಾವಣೆಗೆ ಸರ್ಕಾರ ಚಿಂತನೆ..!
ಬೆಂಗಳೂರು : ಗ್ರೇಟರ್ ಬೆಂಗಳೂರು ಅಥಾರಿಟಿ ಹೆಸರು ಬದಲಾವಣೆಗೆ ಸರ್ಕಾರದ ಸಿದ್ದತೆ ನಡೆಸಿದೆ ಎನ್ನಲಾಗಿದೆ. ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಅಥಾರಿಟಿ ಆಗಿಸಿ, 5 ಪಾಲಿಕೆಯಾಗಿ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಅಥಾರಿಟಿಯಲ್ಲಿ ಕನ್ನಡ ಪದಕ್ಕೆ...
2025ರ ಮೈಸೂರು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ..!
ಬೆಂಗಳೂರುಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಸಿಎಂ ಸಿದ್ದರಾಮಯ್ಯರಿಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪರ ನೇತೃತ್ವದಲ್ಲಿ ಜಿಲ್ಲಾಡಳಿತದ ವತಿಯಿಂದ ಇಂದು ಆಹ್ವಾನ ನೀಡಿದ್ದಾರೆ.
ಮುಖ್ಯಮಂತ್ರಿಗಳ ಗೃಹ...
ಬೆಂಗಳೂರಿಗೆ ಮಳೆ ಅಲರ್ಟ್ – ಮುಂದಿನ 3-4 ದಿನ ಮಳೆ…!
ಬೆಂಗಳೂರು : ಮುಂದಿನ ಮೂರ್ನಾಲ್ಕು ದಿನ ಬೆಂಗಳೂರಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರ್ನಾಲ್ಕು ದಿನ ಬೆಂಗಳೂರಿನ ಹಲವೆಡೆ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ...
ಸರ್ಕಾರಿ ಕೆಲಸಗಳಿಗೆ ಹೆಲಿಕಾಪ್ಟರ್, ವಿಮಾನ ಗುತ್ತಿಗೆ ಪಡೆಯುವ ವಿಚಾರವಾಗಿ ಸಭೆ – ಡಿಕೆಶಿ
ಬೆಂಗಳೂರು : ಸರ್ಕಾರಿ ಕೆಲಸಗಳಿಗೆ ಇನ್ನುಮುಂದೆ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್, ವಿಮಾನ ಸೇವೆ ಪಡೆಯಲು ಸರ್ಕಾರ ನಿರ್ಧಾರ ಮಾಡಿದೆ. ಸರ್ಕಾರಿ ಕೆಲಸಗಳಿಗೆ ಹೆಲಿಕಾಪ್ಟರ್, ವಿಮಾನ ಗುತ್ತಿಗೆ ಪಡೆಯುವ ವಿಚಾರವಾಗಿ ಡಿಸಿಎಂ ಡಿಕೆ...
ಗ್ರೇಟರ್ ಬೆಂಗಳೂರು ಆಡಳಿತ – ಐದು ಪಾಲಿಕೆಗಳ ರಚನೆ..!
ಬೆಂಗಳೂರು : ಬೆಂಗಳೂರು ನಗರ ಒಂದೇ ಸಂಸ್ಥೆಯಿಂದ ನಿರ್ವಹಣೆ ಕಷ್ಟ ಎಂದು ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಿ 5 ಪಾಲಿಕೆಗಳಾಗಿ ವಿಂಗಡಿಸಿ ಆಡಳಿತ ನಡೆಸುವುದಕ್ಕೆ ಆದೇಶ ಮಾಡಿದೆ.
ಸೆ.2 ರಿಂದ ಗ್ರೇಟರ್...
ಬೆಂಗಳೂರಿನ ಈ ಲಾಡ್ಜ್‌ನಲ್ಲೇ ಬುರುಡೆ ಗ್ಯಾಂಗ್‌ನ ಷಡ್ಯಂತ್ರ ರೂಪುಗೊಂಡಿದ್ದು..,
ಬೆಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಬಳಿಯ ಲಾಡ್ಜ್ ಒಂದರಲ್ಲಿ ವಿಶೇಷ ತನಿಖಾ ತಂಡ ಮಹಜರು ಪ್ರಕ್ರಿಯೆ ನಡೆಸುತ್ತಿದೆ.
ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ಬಂದ ಪೊಲೀಸರು ತಡರಾತ್ರಿಯಿಂದ ಲಾಡ್ಜ್‌ನಲ್ಲಿ...
ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಹೆಸರು : ಡಿಕೆಶಿ
ಬೆಂಗಳೂರು : ನಗರದ ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ...
ಧರ್ಮಸ್ಥಳ ಬುರುಡೆ ಪ್ರಕರಣ ಬೆಂಗಳೂರಿಗೆ ಲಿಂಕ್..!
ಬೆಂಗಳೂರು : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬೆಳ್ತಂಗಡಿಯಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ವರಿಯಾಗಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮನೆಯೊಂದರಲ್ಲಿ ಸ್ಥಳ ಮಹಜರಿಗಾಗಿ ಆರೋಪಿಯನ್ನು ನಗರಕ್ಕೆ ಕರೆತರಲಾಗುತ್ತಿದೆ ಎಂದು...
ಸಂವಿಧಾನ ಬದ್ಧವಾಗಿದ್ದರೆ ಯಾರು ಬೇಕಾದ್ರು ದಸರಾ ಉದ್ಘಾಟನೆ ಮಾಡ್ಬಹುದು..!
ಬೆಂಗಳೂರು : ಸಂವಿಧಾನ ಪ್ರಕಾರವಾಗಿ ದಸರಾ ಉದ್ಘಾಟನೆ ಬಗ್ಗೆ ಸರ್ಕಾರ ನಿರ್ಧಾರ ಸ್ವಾಗತ ಮಾಡಿದ್ರೆ ನಾವು ಅದನ್ನ ಒಪ್ಪಬೇಕು ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ.
ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಬಿಜೆಪಿ ವಿರೋಧ...





















