ಟ್ಯಾಗ್: Bangalore
ಜ. 27ರಿಂದ 3 ದಿನ ವಿಶೇಷ ಅಧಿವೇಶನಕ್ಕೆ ಕ್ಯಾಬಿನೆಟ್ ನಿರ್ಧಾರ..!
ಬೆಂಗಳೂರು : ಜನವರಿ 27ರಿಂದ ಮೂರು ದಿನ ವಿಶೇಷ ಅಧಿವೇಶನ ನಡೆಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಜನವರಿ 27ರಂದು ಉಭಯ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ...
ಲಾಲ್‌ಬಾಗ್ ಫ್ಲವರ್ ಶೋಗೆ ಹೈ ಅಲರ್ಟ್ – ಗಾಜಿನ ಮನೆ ಸುತ್ತ ನೋ ಎಂಟ್ರಿ..!
ಬೆಂಗಳೂರು : ಆರ್‌ಸಿಬಿ ಕಾಲ್ತುಳಿತ ದುರಂತದ ಎಫೆಕ್ಟ್‌ಗೆ ಬೆಂಗಳೂರು ಪ್ರಸಿದ್ಧ ಲಾಲ್‌ಬಾಗ್ ಫ್ಲವರ್ ಶೋಗೂ ತಟ್ಟಿದೆ. ಈ ಬಾರಿಯೂ ಫ್ಲವರ್ ಶೋಗೆ ಲಕ್ಷಾಂತರ ಜನ ಸೇರುವ ಸಾಧ್ಯತೆ ಹಿನ್ನೆಲೆ, ಪೊಲೀಸ್ ಇಲಾಖೆ ಮತ್ತು...
ಟೆಕ್ಕಿ ಕೊಲೆ ಪ್ರಕರಣ; ಶರ್ಮಿಳಾ ಮೊಬೈಲ್ ನೀಡಿದ ಸುಳಿವಿನಿಂದ ಆರೋಪಿ ಅರೆಸ್ಟ್..!
ಬೆಂಗಳೂರು : ರಾಮಮೂರ್ತಿ ನಗರದಲ್ಲಿ ಸಂಭವಿಸಿದ್ದ, ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವನ್ನಪ್ಪಿರುವ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಶರ್ಮಿಳಾ ಫೋನ್ ನೀಡಿದ ಸುಳಿವಿನಿಂದಾಗಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಮಂಗಳೂರಿನವರಾದ ಶರ್ಮಿಳಾ ಒಂದು...
ಮಿತಿಮೀರಿದ ಟ್ರಾಫಿಕ್ ಸಮಸ್ಯೆ; ಜನ ಹೈರಾಣು – ಅಡ್ಜಸ್ಟ್ ಮಾಡಿಕೊಳ್ಳಿ ಎಂದ್ರು ಸಚಿವರು
ಬೆಂಗಳೂರು : ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ವೈಟ್ ಟಾಪಿಂಗ್ ಭರದಿಂದ ಸಾಗ್ತಿದೆ. ಏಳೆಂಟು ಕಡೆ ವೈಟ್ ಟಾಪಿಂಗ್ ಆಗ್ತಿದ್ದು, ಸಂಚಾರ ದಟ್ಟಣೆಯಿಂದ ಜನ ಹೈರಾಣಾಗಿದ್ದಾರೆ. ಸಂಚಾರ ದಟ್ಟಣೆ ಅಂತಾ ಸ್ಥಳೀಯ ಶಾಸಕರು, ಸಚಿವ...
ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ..!
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಪ್ರತಿಷ್ಠಿತ ಶಾಲೆ-ಕಾಲೇಜುಗಳಿಗೆ, ಕಂಪನಿಗಳಿಗೆ ಬಾಂಬ್ ಬೆದರಿಕೆ ಬರುವುದು ಮುಂದುವರಿದಿದ್ದು, ಈಗ ಬೆಂಗಳೂರಿನ ಕೋರಮಂಗಲ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ.
ಇಂದು (ಮಂಗಳವಾರ) ಬೆಂಗಳೂರಿನ ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್...
ಮೆಜೆಸ್ಟಿಕ್‌ನಿಂದ ಮಲ್ಲೇಶ್ವರವರೆಗಿನ ರಸ್ತೆ 3 ತಿಂಗಳು ಬಂದ್..!
ಬೆಂಗಳೂರು : ಮೆಜೆಸ್ಟಿಕ್‌ನಿಂದ ಮಲ್ಲೇಶ್ವರದ ಮಂತ್ರಿಮಾಲ್‌ವರೆಗಿನ ರಸ್ತೆಗೆ ವೈಟ್ ಟ್ಯಾಪಿಂಗ್ ನಡೆಯಲಿರುವ ಕಾರಣ ಮೂರು ತಿಂಗಳು ಬಂದ್ ಆಗಲಿದೆ.
ಬಿ ಸ್ಮೈಲ್ ಕಡೆಯಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಂಡಿದ್ದು ಮುಂದಿನ ಮೂರು ತಿಂಗಳು ರಸ್ತೆ...
250 ಕೋಟಿ ವೆಚ್ಚದಲ್ಲಿ ವಿಶ್ವ ಗುರು ಬಸವಣ್ಣ ಉದ್ಯಾನವನಕ್ಕೆ ಕ್ಯಾಬಿನೆಟ್ ಒಪ್ಪಿಗೆ..!
ಬೆಂಗಳೂರು : ಬೆಂಗಳೂರಿನ ಯಲಹಂಕದ ಮಾದಪ್ಪನ ಹಳ್ಳಿಯಲ್ಲಿ ವಿಶ್ವ ಗುರು ಬಸವಣ್ಣ ಬೃಹತ್ ಉದ್ಯಾನವನ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ.
ಒಟ್ಟು 153 ಎಕ್ರೆ ಎಕರೆ ಜಾಗದಲ್ಲಿ ಉದ್ಯಾನವನ ನಿರ್ಮಾಣವಾಗಲಿದ್ದು, ನಿರ್ಮಾಣವಾದ...
ನಾಗರಹೊಳೆ, ಬಂಡೀಪುರದಲ್ಲಿ ಹಂತವಾಗಿ ಸಫಾರಿ ಶುರು ಮಾಡಲು ಸಲಹೆ – ಈಶ್ವರ್ ಖಂಡ್ರೆ
ಬೆಂಗಳೂರು/ಮೈಸೂರು/ಚಾಮರಾಜನಗರ : ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ..? ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು..? ಎಂಬ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲು ಸಿಎಂ...
ಹೊಸ ವರ್ಷದ ಸಂಭ್ರಮ; ದೇವಾಲಯಗಳಿಗೆ ಭಕ್ತರ ದಂಡು – ವಿಶೇಷ ಪೂಜೆ ಸಲ್ಲಿಕೆ..!
ಬೆಂಗಳೂರು/ಮೈಸೂರು : ಹೊಸ ವರ್ಷದ ಮೊದಲ ದಿನವಾದ ಇಂದು ರಾಜ್ಯದ ಎಲ್ಲೆಡೆ ಜನರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಕೆ ಮಾಡುತ್ತಿದ್ದಾರೆ. ಬೆಂಗಳೂರಿನ ಬನಶಂಕರಿ ದೇವಾಲಯಕ್ಕೆ ಭಕ್ತರ ದಂಡೇ ಆಗಮಿಸುತ್ತಿದೆ.
ಬೆಳಗ್ಗೆ 4 ಗಂಟೆಯಿಂದಲೇ...
ಕೈ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
ಬೆಂಗಳೂರು : ಕಳೆದ 4 ತಿಂಗಳಿನಿಂದ ಜೈಲಿನಲ್ಲಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ವೀರೇಂದ್ರ ಪಪ್ಪಿ ಅವರನ್ನು ಬಂಧಿಸಿತ್ತು....





















