ಟ್ಯಾಗ್: Bangalore
ಬೈಕ್‌ಗೆ ಕಂಟೇನರ್ ಡಿಕ್ಕಿ; ತಾಯಿ-ಮಗ ಸ್ಥಳದಲ್ಲೇ ಸಾವು..!
ಬೆಂಗಳೂರು : ರಸ್ತೆ ಅಪಘಾತದಲ್ಲಿ ತಾಯಿ-ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದಿದೆ. ಅಶ್ವಿನಿ, ಅಭಿಲಾಷ್ ಮೃತ ಅಮ್ಮ-ಮಗ ಎಂದು ಗುರುತಿಸಲಾಗಿದೆ.
ಬೈಕ್‌ಗೆ ಕಂಟೇನರ್ ಡಿಕ್ಕಿಯಾದ ಪರಿಣಾಮ ಇಬ್ಬರೂ ಮೃತಪಟ್ಟಿದ್ದಾರೆ....
ಬೆಂಗಳೂರಲ್ಲಿ ಕೋಳಿ ಮೊಟ್ಟೆ ಶಾರ್ಟೇಜ್ – ಪ್ರತಿನಿತ್ಯ ಮೊಟ್ಟೆಗಳ ಕೊರತೆ..!
ಬೆಂಗಳೂರು : ದಿನದಿಂದ ದಿನಕ್ಕೆ ಹಣ್ಣು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರತ್ತಿದೆ. ಈ ಸಾಲಿಗೆ ಇದೀಗ ಕೋಳಿ ಮೊಟ್ಟೆಯೂ ಸೇರಿದ್ದು, ಬೆಂಗಳೂರಲ್ಲಿ ಕೋಳಿ ಮೊಟ್ಟೆ ಶಾರ್ಟೇಜ್, ಪ್ರತಿನಿತ್ಯ 30-40 ಲಕ್ಷ...
ದರೋಡೆ ಪ್ರಕರಣದಲ್ಲಿ ಮತ್ತೆ 47 ಲಕ್ಷ ಸೀಜ್ – ಒಟ್ಟು 7.01 ಕೋಟಿ ಪತ್ತೆ..!
ಬೆಂಗಳೂರು : ನಗರದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಮತ್ತೆ 47 ಲಕ್ಷ ರೂ. ಪತ್ತೆಯಾಗಿದೆ. ಇದರಿಂದ ಪೊಲೀಸರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ದರೋಡೆ ಪ್ರಕರಣದ ತನಿಖೆ ತೀವ್ರಗೊಳಿಸಿದ ದಕ್ಷಿಣ...
7 ಕೋಟಿ ದರೋಡೆ ಕೇಸ್ – ತಿರುಪತಿಯಲ್ಲಿ ಇನ್ನೋವಾ ಕಾರು ಪತ್ತೆ..!
ಬೆಂಗಳೂರು : ಎಟಿಎಂಗೆ ಹಣ ಹಾಕುವ ಕಾರು ತಡೆದು 7 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುಪತಿಯಲ್ಲಿ ಇನ್ನೋವಾ ಕಾರು ಪತ್ತೆಯಾಗಿದೆ. ಇನ್ನೋವಾ ಕಾರು ಬಿಟ್ಟು ಆರೋಪಿಗಳು ಬೇರೆ ಕಡೆ ಎಸ್ಕೇಪ್...
ಡಕಾಯಿತಿಗಳಿಂದ ಹಲ್ಲೆ ನಡೆಸಿ ಹಣ, ಮೊಬೈಲ್ ಕಸಿದು ಪರಾರಿ
ಬೆಂಗಳೂರು : ವಿಧಾನಸೌಧದ ಮುಂದೆಯೇ ಡಕಾಯಿತಿ ನಡೆದಿದೆ. ಲೈಟಿಂಗ್ಸ್ ನೋಡಲು ಬಂದವರ ಮೇಲೆ ಹಲ್ಲೆ ನಡೆಸಿ ಹಣ, ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಐದರಿಂದ ಆರು ಜನ ಆರೋಪಿಗಳಿಂದ ಘಟನೆ ನಡೆದಿದೆ.
ಅಣ್ಣ - ತಮ್ಮ...
ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ದಂಡ, ಐದು ವರ್ಷ ಜೈಲು ಶಿಕ್ಷೆ..!
ಬೆಂಗಳೂರು : ನಗರದಲ್ಲಿ ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ರೂ. ದಂಡ ಹಾಗೂ ಐದು ವರ್ಷ ಜೈಲು ಶಿಕ್ಷೆ ವಿಧಿಸಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಹೊಸ ನಿಯಮ ಜಾರಿ ತಂದಿದೆ.
ಈ...
ಕಟ್ಟಡಗಳಿಗೆ ಒಸಿ ವಿನಾಯಿತಿ ಸಿಕ್ಕಿದ್ರೂ ಅಡಕತ್ತರಿಯಲ್ಲಿ ನಿವಾಸಿಗಳು
ಬೆಂಗಳೂರು : ವಸತಿ ಕಟ್ಟಡಗಳಿಗೆ ಸ್ವಾಧೀನ ಪ್ರಮಾಣಪತ್ರ ಹಾಗೂ ನಿರ್ಮಾಣ ಮುಕ್ತಾಯ ಪ್ರಮಾಣಪತ್ರ ಸಿಗದ ಕಾರಣ ಲಕ್ಷಾಂತರ ಜನರಿಗೆ ಸಮಸ್ಯೆಯಾಗಿತ್ತು. ಕೊನೆಗೆ ಸರ್ಕಾರ 30*40 ಚದರ ಅಡಿ ನಿವೇಶನದಲ್ಲಿ ಕಟ್ಟಿದ ಕಟ್ಟಡಗಳಿಗೆ ಒಸಿ...
ಸರ್ಕಾರದ ವಿರುದ್ಧ ಬಿಜೆಪಿ ರಸ್ತೆಗುಂಡಿ, ಕಸ ಚಳುವಳಿ – ಪ್ಲೇಕಾರ್ಡ್ ಪ್ರದರ್ಶಿಸಿ ಪ್ರತಿಭಟನೆ..!
ಬೆಂಗಳೂರು : ರಸ್ತೆಗುಂಡಿಗಳನ್ನು ಮುಚ್ಚಲು ಸರ್ಕಾರ ಗಡುವುಗಳನ್ನು ಕೊಡುತ್ತಿದ್ದರೂ ಬೆಂಗಳೂರಿನಲ್ಲಿ ಗುಂಡಿ ಮುಚ್ಚುವ ಕೆಲಸ ಪ್ರಗತಿ ಕಾಣ್ತಿಲ್ಲ. ಜೊತೆಗೆ ಕಸದ ಸಮಸ್ಯೆಯೂ ಹೆಚ್ಚಾಗಿದೆ. ಈ ಮಧ್ಯೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಇಂದಿನಿಂದ...
ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಕಂದಮ್ಮ ಸಾವು
ಬೆಂಗಳೂರು : ಸಿಮೆಂಟ್ ಮಿಕ್ಸರ್ ಲಾರಿಗೆ ವಿದ್ಯುತ್ ವೈರಿಂಗ್ ತಂತಿ ತಗುಲಿ ಎಳೆದೊಯ್ದ ಪರಿಣಾಮ, ಮನೆಯ ಗೋಡೆ ಕುಸಿದು ಮಗು ಸಾವನ್ನಪ್ಪಿದ ಘಟನೆ ಕುಂದಲಹಳ್ಳಿ ಕಾಲೋನಿಯಲ್ಲಿ ನಡೆದಿದೆ.
ಮೃತ ಮಗುವನ್ನು ಸಿದ್ದಪ್ಪ ಹಾಗೂ ಲಾವಣ್ಯ...
ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮೋಹನ್ ಭಾಗವತ್ ಭೇಟಿ
ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕಿಂದು ಭೇಟಿ ನೀಡಿ ಆಂಜನೇಯ ಸ್ವಾಮಿಯ ದರ್ಶನ...





















