ಟ್ಯಾಗ್: Bangalore
ಜಿಬಿಎ ಚುನಾವಣೆ; ಜೂ.14 ರಿಂದ 24ರ ಒಳಗೆ ದಿನಾಂಕ ಘೋಷಣೆಗೆ ಸೂಚನೆ..!
ಬೆಂಗಳೂರು : ಕೊನೆಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಕೂಡಿಬಂದಿದೆ. ಮುಂದಿನ ಜೂನ್ 14 ರಿಂದ 24ರ ಒಳಗೆ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎ ಸಂಗ್ರೇಶಿ...
ರೈಲ್ವೆ ಪ್ರಯಾಣಿಕರಿಗೆ ಗುಡ್‌ನ್ಯೂಸ್; ‘ಒಡೆಯರ್ ಎಕ್ಸ್‌ಪ್ರೆಸ್’ ನಿಲುಗಡೆಗೆ ಸಿಕ್ತು ಗ್ರೀನ್ ಸಿಗ್ನಲ್..!
ರಾಮನಗರ : ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ನೀಡಲಾಗಿದೆ. ಬೆಂಗಳೂರು-ಮೈಸೂರು ನಡುವೆ ನಿತ್ಯ ಸಾವಿರಾರು ಜನರು ಸಂಚರಿಸುತ್ತಾರೆ.
ಇಷ್ಟು ದಿನ...
ತಮಿಳುನಾಡು ಫಲಿತಾಂಶ ಆಶ್ಚರ್ಯಕರವಾಗಿದೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಫಲಿತಾಂಶ ಆಶ್ಚರ್ಯಕರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾತಾಡಿದ ಅವರು, ತಮಿಳುನಾಡಿನಲ್ಲಿ ಫಲಿತಾಂಶ ಆಶ್ಚರ್ಯಕರವಾಗಿದೆ. ಯುವಕರು ವಿಜಯ್‌ಗೆ ಮತ...
ಹೈಕಮಾಂಡ್ ಹಂತದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಆಗಿಲ್ಲ – ಆರ್.ಬಿ.ತಿಮ್ಮಾಪುರ್
ಬೆಂಗಳೂರು : ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ ಹಂತದಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಚಿವ ಆರ್.ಬಿ.ತಿಮ್ಮಾಪುರ್ ತಿಳಿಸಿದ್ದಾರೆ. ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ ಹೇಳ್ತಿಲ್ಲ. ಮಾಧ್ಯಮಗಳು ಹೇಳ್ತಿವೆ. ಯತೀಂದ್ರ ಹೇಳೋದು...
ಸಚಿವ ಜಮೀರ್ ಮನೆಯಲ್ಲಿ ಮೌಲ್ಯದ ಚಿನ್ನಾಭರಣ ಕದ್ದಿದ್ದ, ಇಬ್ಬರ ಅರೆಸ್ಟ್..!
ಬೆಂಗಳೂರು : ಸಚಿವ ಜಮೀರ್ ಅಹಮದ್ ಖಾನ್ ಅವರ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರನ್ನು ಶಿವಾಜಿನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೈಯದ್ ಅಮೀರ್, ಅಮಿರ್ ಅಹ್ಮದ್ ಬಂಧಿತ ಆರೋಪಿಗಳು.
ಕಂಟೋನ್ಮೆಂಟ್...
ಗೋಖಲೆ ಸಂಸ್ಥೆಯಲ್ಲಿ ಆರೋಗ್ಯ ಜಾಗೃತಿ ಉಪನ್ಯಾಸ ಸರಣಿ..!
ಬೆಂಗಳೂರು : ನಗರದ ಬಸವನಗುಡಿಯ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆ (GIPA) ಮತ್ತು ಸರ್ಜಿಕಲ್ ಸೊಸೈಟಿ ಆಫ್ ಬೆಂಗಳೂರು ಜಂಟಿಯಾಗಿ ಹಮ್ಮಿಕೊಂಡಿದ್ದ ಐದು ದಿನಗಳ 'ಸಾರ್ವಜನಿಕ ಆರೋಗ್ಯ ಜಾಗೃತಿ ಉಪನ್ಯಾಸ ಸರಣಿ' ಯಶಸ್ವಿಯಾಗಿ...
ಡ್ರಗ್ಸ್ ಮಾಫಿಯಾಗೆ ಪೊಲೀಸರ ಬಿಗ್ ಶಾಕ್ – ಹೆಚ್ಚು ಮಾದಕ ವಸ್ತುಗಳು ಸೀಜ್
ಬೆಂಗಳೂರು : ಡ್ರಗ್ಸ್ ದಂಧೆ ನಡೆಯುವ, ಪೆಡ್ಲರ್ಗಳು ಸಿಕ್ಕಿ ಬೀಳುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಇದೀಗ ಮತ್ತೊಮ್ಮೆ ಮಾದಕ ವಸ್ತುಗಳ ವಿರುದ್ಧ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು...
ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್ – ಬದಲಿ ಮಾರ್ಗ
ಬೆಂಗಳೂರು : ಫ್ಲೈಓವರ್ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಹಾಗೂ ಅಂತಿಮ ಲೋಡ್ ಟೆಸ್ಟಿಂಗ್ ಹಿನ್ನೆಲೆ ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ 4 ದಿನ ಬಂದ್ ಆಗಲಿದೆ. ಮೇ 5ರ ಬೆಳಗ್ಗೆ 5ರಿಂದ...
ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್...
ಬೆಂಗಳೂರು : ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಬೌರಿಂಗ್ ಆಸ್ಪತ್ರೆ...
ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿತ; ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್
ಬೆಂಗಳೂರು : ಸಿಲಿಕಾನ್ ಸಿಟಿಯನ್ನು ಬೆಚ್ಚಿಬೀಳಿಸಿದ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿತದ ಭೀಕರ ದುರಂತವನ್ನು ಲೋಕಾಯುಕ್ತ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಏಳು ಮಂದಿಯ ಬಲಿತೆಗೆದುಕೊಂಡ ಈ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ....






















