ಟ್ಯಾಗ್: Bangalore
ನಗರಗಳಲ್ಲಿ ಗುಂಡಿ ಮುಚ್ಚಲು ಮತ್ತೆ ಡೆಡ್‌ಲೈನ್ ವಿಸ್ತರಣೆ…!
ಬೆಂಗಳೂರು : ನಗರದಲ್ಲಿ ಗುಂಡಿಗಳಿಂದ ಜನ ರೋಸಿ ಹೋಗಿದ್ದಾರೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಮತ್ತೊಂದು ಗುಂಡಿ ಭಾಗ್ಯವನ್ನೂ ಕೊಟ್ಟಿದ್ದಾರೆಂದು ಸರ್ಕಾರವನ್ನ ಜನ ಹಿಗ್ಗಾಮುಗ್ಗಾ ಜಾಡಿಸ್ತಿದ್ದಾರೆ. ನಗರವನ್ನ ಗುಂಡಿಮುಕ್ತ ಮಾಡಲು ಕೊಟ್ಟಿದ್ದ ಡೆಡ್ ಲೈನ್...
ರಸ್ತೆಬದಿ ಕಸ ಸುರಿದ ಯುವತಿ – ಸಿಸಿಟಿವಿ ಮುಂದೆ ಡ್ಯಾನ್ಸ್ ಮಾಡಿದ್ದಕ್ಕೆ ಬಿತ್ತು ದಂಡ
ಬೆಂಗಳೂರು : ನಗರದಲ್ಲಿ ಕಂಡ ಕಂಡ ಕಡೆ ಕಸ ಬೀಸಾಡುವವರ ವಿರುದ್ಧ ಜಿಬಿಎ ಸಮರ ಸಾರಿದ್ದು, ದಂಡದ ಬಿಸಿ ಮುಟ್ಟಿಸಿದೆ. ಅಂತಹದ್ದೆ ಮತ್ತೊಂದು ಘಟನೆ ನಗರದಲ್ಲಿ ನಡೆದಿದೆ. ರಸ್ತೆ ಬದಿ ಯುವತಿಯೊಬ್ಬಳು ಕಸ...
ನಾಳೆಯಿಂದ 3 ದಿನ ರಾಜ್ಯದ ಹಲವೆಡೆ ಮಳೆ – ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ನಾಳೆಯಿಂದ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಹಿನ್ನೆಲೆ ನಾಳೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಾಳೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ,...
ಅಪ್ರಾಪ್ತ ಮಗಳಿಂದಲೇ ಹೆತ್ತ ತಾಯಿಯ ಕೊಲೆ
ಬೆಂಗಳೂರು : ಅಪ್ರಾಪ್ತ ಮಗಳೇ ತನ್ನ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ನಡೆದಿದೆ. ಲೋನ್ ರಿಕವರಿ ಕಂಪನಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ನೇತ್ರಾವತಿ (35)...
ಬೆಂಗಳೂರು ಅಭಿವೃದ್ಧಿಗೆ 2,296 ಕೋಟಿ ಅನುದಾನಕ್ಕೆ ಸಂಪುಟ ಅಸ್ತು
ಬೆಂಗಳೂರು : ನಗರದ ಅಭಿವೃದ್ಧಿಗೆ 2,296 ಕೋಟಿ ಅನುದಾನ ಮಂಜೂರು ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಂದು ನಡೆದ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳ...
ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ; ಎ1 ಆರೋಪಿ ಅರೆಸ್ಟ್
ನೆಲಮಂಗಲ : ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ದಿನ ಮನೆಗೆ ನುಗ್ಗಿ ಪುರುಷನನ್ನ ಕಟ್ಟಿ ಹಲ್ಲೆ ಮಾಡಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ನಾಪತ್ತೆಯಾಗಿದ್ದ, ಈ ಪ್ರಕರಣ...
ಉಸಿರುಗಟ್ಟಿಸಿ 7 ವರ್ಷದ ಮಗಳ ಕೊಂದ ಮಲತಂದೆ
ಬೆಂಗಳೂರು : ಉಸಿರುಗಟ್ಟಿಸಿ 7 ವರ್ಷದ ಬಾಲಕಿಯನ್ನು ಮಲತಂದೆ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಿರಿ (7) ಕೊಲೆಯಾದ ಬಾಲಕಿ. ಮಲತಂದೆ ದರ್ಶನ್ ಎಂಬಾಂತ ಹತ್ಯೆ ಮಾಡಿದ್ದಾನೆ. ಕುಂಬಳಗೊಡು ಠಾಣಾ ವ್ಯಾಪ್ತಿಯ ಕನ್ನಿಕಾ...
ಮದುವೆಯಾಗೋಣ ಅಂತ ನಂಬಿಸಿ ರೇಪ್ – ಡಿಜೆ ಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಎಫ್‌ಐಆರ್
ಬೆಂಗಳೂರು : ಮದುವೆಯಾಗ್ತೀನಿ ಅಂತ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದ, ಡಿಜೆ ಹಳ್ಳಿ ಇನ್ಸ್‌ಪೆಕ್ಟರ್ ಸುನಿಲ್ ವಿರುದ್ಧ ಪೂರ್ವ ವಿಭಾಗದ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಡಿ.ಜೆ ಹಳ್ಳಿ ಇನ್ಸ್‌ಪೆಕ್ಟರ್ ಸುನಿಲ್ ವಿರುದ್ಧ...
ಬೆಂಗಳೂರು – ಬೀದರ್ ವಿಶೇಷ ರೈಲು ಸೇವೆ ವಿಸ್ತರಣೆ..!
ಬೆಂಗಳೂರು/ಬೀದರ್ : ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಹಬ್ಬದ ಸಂದರ್ಭದಲ್ಲಿ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್ ನಡುವೆ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು...
ಹಾಸನಾಂಬೆ ದರ್ಶನಕ್ಕೆ ಜನಸಾಗರ – ಬೆಂಗಳೂರು To ಹಾಸನ ಬಸ್ ಸಂಚಾರ ಸ್ಥಗಿತ
ಬೆಂಗಳೂರು : ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಧಾವಿಸುತ್ತಿದ್ದರು. ವಾರಾಂತ್ಯ ಹಾಗೂ ದೀಪಾವಳಿ ರಜೆ ಕಾರಣದಿಂದ ಭಕ್ತರ ಸಂಖ್ಯೆ ಹೆಚ್ಚಾಗಿದೆ.
ಹೀಗಾಗಿ ಬೆಂಗಳೂರು-ಹಾಸನ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತ...





















