ಟ್ಯಾಗ್: Bangalore
ಕಾಂಗ್ರೆಸ್ ಶಾಸಕ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ..!
ಬೆಂಗಳೂರು : ಇಂದು ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್‌ಗೆ ಇ.ಡಿ ಶಾಕ್ ಕೊಟ್ಟಿದೆ. ಶಾಸಕರ ಮನೆ ಸೇರಿದಂತೆ 17 ಸ್ಥಳಗಳಲ್ಲಿ ಇಡಿ ದಾಳಿ ನಡೆಸಿದೆ. ಹ್ಯಾರಿಸ್ ಬಿಡಿಎ ಅಧ್ಯಕ್ಷರೂ ಆಗಿದ್ದಾರೆ.
ಇವರ ಪುತ್ರ ಮೊಹಮ್ಮದ್ ನಲಪಾಡ್...
ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ: ರೋಹಿಣಿ ಸಿಂಧೂರಿಗೆ ಕೊಂಚ ರಿಲೀಫ್..!
ಬೆಂಗಳೂರು/ಮೈಸೂರು : ಮೈಸೂರು ಡಿಸಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ ರಿಲೀಫ್ ಸಿಕ್ಕಿದೆ. ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ...
ವಾಹನ ಚಾಲಕರ ಬಳಿ ಲಂಚ – ಇಬ್ಬರು RTO ಅಧಿಕಾರಿಗಳು ಲೋಕಾ ಬಲೆಗೆ..!
ಬೆಂಗಳೂರು : ವಾಹನಗಳ ಚಾಲಕರ ಬಳಿ ಲಂಚ ಪಡೆಯುತ್ತಿದ್ದ, ಬೆಂಗಳೂರು ಹೊರವಲಯ ನೆಲಮಂಗಲದ ಇಬ್ಬರು ಆರ್‌ಟಿಓ ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಎಸ್ಪಿ ಡಾ.ಕೋನ ವಂಶಿ ಕೃಷ್ಣ ನೇತೃತ್ವದಲ್ಲಿ...
ಕ್ಯಾಬ್ ಬುಕ್ ಮಾಡಿ ಅರ್ಧಗಂಟೆ ಕಾಯಿಸಿ, ಮಹಿಳೆ ಕಿರಿಕ್
ಬೆಂಗಳೂರು : ಕ್ಯಾಬ್ ಬುಕ್ ಮಾಡಿ ಅರ್ಧಗಂಟೆ ಕಾಯಿಸಿ ಮಹಿಳೆ ಕಿರಿಕ್ ತೆಗೆದಿರುವ ಘಟನೆ ನಗರದ ವೈಟ್ ಫೀಲ್ಡ್ ಬಳಿ ನಡೆದಿದೆ. ಮಹಿಳೆಯೊಬ್ಬರು ಕ್ಯಾಬ್ ಬುಕ್ ಮಾಡಿದ್ದರು. ಆದರೆ, ಚಾಲಕನನ್ನೇ ಮಹಿಳೆ ಅರ್ಧಗಂಟೆ...
10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ
ಬೆಂಗಳೂರು : 10 ಕಿ.ಮೀ. ರಸ್ತೆಯನ್ನು ಆದಷ್ಟು ಶೀಘ್ರವೇ ದುರಸ್ತಿ ಮಾಡುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮನವಿ...
ಝೋಂಬಿ ಡ್ರಗ್ಸ್ – ಯುವ ಜನತೆ ಎಚ್ಚರಿಸಿದ ನಟ ದುನಿಯಾ ವಿಜಯ್
ಬೆಂಗಳೂರು : ಮಹಾನಗರಿ ಬೆಂಗಳೂರಿನಲ್ಲಿ ಝೋಂಬಿ ಡ್ರಗ್ಸ್ ಕಾಲಿಟ್ಟಿದೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಕನ್ನಡದ ಖ್ಯಾತ ನಟ ದುನಿಯಾ ವಿಜಯ್ ವಿಡಿಯೋ ಒಂದನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದು, ಈ...
ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್
ಬೆಂಗಳೂರು ಗ್ರಾಮಾಂತರ : ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆದ ಯುದ್ಧದ ಪರಿಣಾಮ ಜನರು ಸಾಕಷ್ಟು ಸಮಸ್ಯೆಗಳನ್ನ ಅನುಭವಿ ಪರದಾಟ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ನಡುವೆ ಎಲ್‌ಪಿಜಿ ಗ್ಯಾಸ್ ಸಿಗದೆ ಆಟೋ ಚಾಲಕರು ಪರದಾಟ...
ಜಿಯೋ ಮಾರ್ಟ್ ಗೋಡೌನ್‌ನಲ್ಲಿ ಅಗ್ನಿ ಅವಘಡ – ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ..!
ನೆಲಮಂಗಲ : ಜಿಯೋ ಮಾರ್ಟ್ ಗೋಡೌನ್‌ಗೆ ಬೆಂಕಿ ಬಿದ್ದು, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೆಂಕಿಯ ತೀವ್ರತೆಗೆ ಸಂಪೂರ್ಣ ಒಂದೂವರೆ ಎಕರೆಯಲ್ಲಿದ್ದ ಕಟ್ಟಡ ಹಾಗೂ ವಸ್ತುಗಳು...
ಬೀದಿಗೆ ಬೀಳುತ್ತಿರುವ ಆಟೋ ಚಾಲಕರಿಗೆ 15 ಸಾವಿರ ರೂ. ಪರಿಹಾರ ಕೂಡಲೇ ಘೋಷಿಸಿ –...
ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಚುನಾವಣಾ ಗುದ್ದಾಟದಲ್ಲಿ ಎಲ್‌ಪಿಜಿ ಇಂಧನ ಪೂರೈಕೆ ವ್ಯವಸ್ಥೆಯಲ್ಲಿ ತೀವ್ರ ವ್ಯತ್ಯಯವಾಗಿ, ಆಟೋ ಚಾಲಕರುಗಳ ಬಡ ಕುಟುಂಬಗಳು ಬೀದಿಗೆ ತಳ್ಳಲ್ಪಡುತ್ತಿವೆ. ಕೂಡಲೇ ರಾಜ್ಯ ಸರ್ಕಾರವು ಆಟೋ...
ಹಾಸ್ಟೆಲ್ ಬಳಿ ಡ್ರಗ್ಸ್ ಮಾರುತ್ತಿದ್ದ, ಆರೋಪಿಗಳು ಬಂಧನ – 10.5 ಲಕ್ಷ ಮೌಲ್ಯದ ಗಾಂಜಾ...
ಬೆಂಗಳೂರು : ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಒಂದರ ಹಿಂಭಾಗ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮುಹಮ್ಮದ್ ನಿಶಾದ್ ಹಾಗೂ ಆದೇಶ್...






















