ಮನೆ ಟ್ಯಾಗ್ಗಳು Bangalore

ಟ್ಯಾಗ್: Bangalore

ನಗರದ ಒಂದು ಗುಂಡಿಗೆ ಬಿದ್ದಿದ್ದಕ್ಕೆ ಒಂದೂವರೆ ಲಕ್ಷ ಖರ್ಚು

0
ಬೆಂಗಳೂರು : ನಗರದಲ್ಲಿ ಗುಂಡಿಗಳ ಕಾರುಬಾರು ಹೆಚ್ಚಾಗ್ತಿದೆ. ನಿತ್ಯ ಗುಂಡಿಗಳಿಂದ ವಾಹನ ಸವಾರರು ನರಕ ಅನುಭವಿಸ್ತಿದ್ದಾರೆ. ಮಹಾದೇವಪುರ ರಸ್ತೆ ಗುಂಡಿಗೆ ಬಿದ್ದ ಮಹಿಳೆ ಕುಟುಂಬಸ್ಥರು ಒಂದೂವರೆ ಲಕ್ಷ ರೂ. ಆಸ್ಪತ್ರೆ ಬಿಲ್ ಪಾವತಿಸಿದ್ದಾರೆ. ಮಂಜುಳಾ...

ಸರ್ಕಾರ ಮಾಡ್ತಿರೋ ಜಾತಿಗಣತಿಯನ್ನಯ ನಾವು ಒಪ್ಪಲ್ಲ ಸಾಧ್ಯವಿಲ್ಲ – ಸಿ.ಸಿ. ಪಾಟೀಲ್

0
ಬೆಂಗಳೂರು : ಸರ್ಕಾರ ಮಾಡುತ್ತಿರುವ ಜಾತಿ ಗಣತಿ ಒಪ್ಪಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಸಿಸಿ ಪಾಟೀಲ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರ ಮಾಡುತ್ತಿರುವ ಜಾತಿ ಗಣತಿ ಸರ್ವೆ...

ಬಿಜೆಪಿ ಶಾಸಕ ಸುರೇಶ್ ಕುಮಾರ್​​​ಗೆ ಮಾತೃವಿಯೋಗ

0
ಬೆಂಗಳೂರು : ಮಾಜಿ ಸಚಿವ, ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ (Suresh Kumar) ಅವರ ತಾಯಿ ವಯೋಸಹಜ ಕಾಯಿಲೆಯಿಂದ ಇಂದು ಬೆಳಗ್ಗೆ (ಸೆ.23) ವಿಧಿವಶರಾಗಿದ್ದಾರೆ. https://twitter.com/nimmasuresh/status/1970313881756278853 ಈ ಕುರಿತು ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ...

ಇಂದಿನಿಂದ ಜಾತಿ ಗಣತಿ ಆರಂಭ – ಬೆಂಗಳೂರಲ್ಲಿ ಮೂರು ದಿನ ವಿಳಂಬ..

0
ಬೆಂಗಳೂರು : ಭಾರೀ ವಿವಾದಕ್ಕೆ ಕಾರಣವಾಗಿರುವ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಇಂದಿನಿಂದ ಪ್ರಾರಂಭವಾಗಲಿದೆ. ಹಲವು ಸಮುದಾಯಗಳ ವಿರೋಧ, ಅಸಮಾಧಾನ, ಆಕ್ಷೇಪ, ಆತಂಕ, ಗೊಂದಲದ ನಡುವೆಯೇ ಜಾತಿ ಗಣತಿ ಆರಂಭವಾಗಲಿದೆ. ರಾಜ್ಯದ ಹಿಂದುಳಿದ ವರ್ಗಗಳ...

ಕೆಟ್ಟ ರಸ್ತೆಯಿಂದ ಬೆಂಗಳೂರು ತೊರೆಯಲು ಮುಂದಾದ ಬ್ಲ್ಯಾಕ್‌ಬಕ್ ಕಂಪನಿ

0
ಬೆಂಗಳೂರು : ಭಾರತದ ಪ್ರಮುಖ ಟ್ರಕ್‌ ಡಿಜಿಟಲ್ ಟ್ರ್ಯಾಕಿಂಗ್‌ ಪ್ಲಾಟ್‌ಫಾರ್ಮ್‌ ಬ್ಲ್ಯಾಕ್‌ಬಕ್ ಕಂಪನಿ ಕೆಟ್ಟ ರಸ್ತೆಯ ಕಾರಣ ನೀಡಿ ಬೆಂಗಳೂರನ್ನು ತೊರೆಯುವ ಎಚ್ಚರಿಕೆ ನೀಡಿದೆ. ಸುಮಾರು ಒಂದು ದಶಕದ ಕಾರ್ಯಾಚರಣೆಯ ನಂತರ ಬೆಳ್ಳಂದೂರಿನಲ್ಲಿರುವ ತನ್ನ...

ವಾಕಿಂಗ್‌ ಹೋಗುತ್ತಿದ್ದ ಮಹಿಳೆಯ ಕುತ್ತಿಗೆಗೆ ಲಾಂಗ್‌ – ಚಿನ್ನದ ಸರ ಕಳ್ಳತನ

0
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬೈಕಿನಲ್ಲಿ ಆಗಮಿಸಿ ಸರಗಳ್ಳತನ ಮಾಡುತ್ತಿದ್ದ ದುಷ್ಕರ್ಮಿಗಳು ಇದೀಗ ಮಹಿಳೆಯರ ಕುತ್ತಿಗೆಗೆ ಲಾಂಗ್ ಇಟ್ಟು ಸರ ಕಸಿದು ಪರಾರಿಯಾಗುತ್ತಿದ್ದಾರೆ. ಕೈಯಲ್ಲಿ ಲಾಂಗ್ ಹಿಡಿದು ಮಹಿಳೆಯರನ್ನು ಬೆದರಿಸಿ ಚಿನ್ನದ ಸರ ಕಳ್ಳತನ...

ವಿಶ್ವದಲ್ಲೇ ಮೊದಲ ಬಾರಿಗೆ ಕರಡಿಗೆ ಕೃತಕ ಕಾಲು ಜೋಡಣೆ – ಯಶಸ್ವಿ ಕಾರ್ಯ

0
ಆನೇಕಲ್ : ವಿಶ್ವದಲ್ಲೇ ಮೊದಲ ಬಾರಿಗೆ ಕರಡಿಗೆ ಕೃತಕ ಕಾಲನ್ನು ಯಶಸ್ವಿಯಾಗಿ ಜೋಡಣೆ ಮಾಡಿರುವ ಅಪರೂಪದ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನಡೆದಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದ ವಸಿಕರನ್ ಎಂಬ ಕರಡಿಗೆ ವೈಲ್ಡ್ ಲೈಫ್...

ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪ ದರ ನಿಗದಿ ಬಗ್ಗೆ ಮಧ್ಯಂತರ ಆದೇಶ ಕಾಯ್ದಿರಿಸಿದ ಹೈಕೋರ್ಟ್

0
ಬೆಂಗಳೂರು : ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪ ದರ ನಿಗದಿ ವಿಚಾರ ಸಂಬಂಧ ಮಧ್ಯಂತರ ಆದೇಶವನ್ನ ಹೈಕೋರ್ಟ್ ಕಾಯ್ದಿರಿಸಿದೆ. 200 ರೂ.ಗೆ ಚಿತ್ರ ಪ್ರದರ್ಶನ ಮಾಡಿದ್ರೆ ನಷ್ಟ ಉಂಟಾಗುತ್ತೆ ಎಂದು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಸಲ್ಲಿಸಿದ್ದ ಅರ್ಜಿ...

ಬಸ್‌ ಚಾಲಕನಿಗೆ ಹೃದಯಾಘಾತ – ಪ್ರಯಾಣಿಕರನ್ನು ರಕ್ಷಿಸಿ ಪ್ರಾಣಬಿಟ್ಟ ಚಾಲಕ

0
ನೆಲಮಂಗಲ : ಕೆಎಸ್‌ಆರ್‌ಟಿಸಿ ಬಸ್ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡರೂ ಲೆಕ್ಕಿಸದೇ ಪ್ರಯಾಣಿಕರ ರಕ್ಷಣೆಗಾಗಿ ಬಸ್ ನಿಲ್ಲಿಸಿ ಚಾಲಕ ಪ್ರಾಣಬಿಟ್ಟಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಟೋಲ್ ಬಳಿ ನಡೆದಿದೆ. ಉತ್ತರ ಕರ್ನಾಟಕ ಮೂಲದ ರಾಜೀವ್...

ವೈದ್ಯಕೀಯ ಸೀಟ್‌ಗಾಗಿ ಕಿವುಡರಾದ 21 ಅಭ್ಯರ್ಥಿಗಳು – ನಕಲಿ ದಾಖಲೆ

0
ಬೆಂಗಳೂರು : ವೈದ್ಯಕೀಯ ಸೀಟಿಗಾಗಿ ನಕಲಿ ದಾಖಲೆ ನೀಡಿ ವಿಕಲಚೇತನ ಕೋಟಾದಡಿ ಅರ್ಜಿ ಹಾಕಿದ್ದ 21 ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದಾರೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದೂರು ನೀಡಿದೆ. ಮೆಡಿಕಲ್ ಸೀಟ್ ಪಡೆಯೋದಕ್ಕೆ ಅನ್ಯಮಾರ್ಗ...

EDITOR PICKS