ಟ್ಯಾಗ್: Bangalore
ಸಿಲಿಕಾನ್ ಸಿಟಿಯಲ್ಲಿ ಸಂಚಾರ ದಟ್ಟಣೆ ಮುಕ್ತಗೊಳಿಸಲು ಬಿಗ್ ಪ್ಲಾನ್…!
ಬೆಂಗಳೂರು : ಬೆಂಗಳೂರಿನ ರಸ್ತೆಗಳಲ್ಲಿ ಪ್ರತಿದಿನ ಸುಮಾರು 2,000 ಹೊಸ ವಾಹನಗಳು ಸೇರ್ಪಡೆಯಾಗುತ್ತಿವೆ. ಈ ಹೆಚ್ಚುತ್ತಿರುವ ಒತ್ತಡವನ್ನು ನಿಭಾಯಿಸಲು ಬೆಂಗಳೂರು ಸಂಚಾರ ಪೊಲೀಸರು 35 ಫ್ಲೈಓವರ್‌ಗಳು, 25 ಅಂಡರ್‌ಪಾಸ್‌ಗಳು ಮತ್ತು 101 ಸ್ಕೈವಾಕ್‌ಗಳನ್ನು...
ಕರ್ನಾಟಕ ಬಂದ್ ಎಚ್ಚರಿಕೆ – ಎಲ್‌ಪಿಜಿ ಬಂಕ್‌ಗಳ ಎದುರು ಸರದಿ ಸಾಲು ಸಾಲು..!
ಬೆಂಗಳೂರು : ಕರ್ನಾಟಕದಲ್ಲಿ ಆಟೋ ಗ್ಯಾಸ್ ಅಭಾವ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಗ್ಯಾಸ್‌ಗಾಗಿ ಎಲ್‌ಪಿಜಿ ಬಂಕ್‌ಗಳ ಮುಂದೆ ಆಟೋ ಸಾರಥಿಗಳು ಕಿಲೋಮೀಟರ್‌ಗಟ್ಟಲೆ ಕ್ಯೂ ನಿಲ್ಲುವಂತಾಗಿದ್ದು, ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ...
ಕೆಂಪೇಗೌಡ ಬಸ್ ನಿಲ್ದಾಣದ ಹತ್ತಿರ ಎಲ್‌ಪಿಜಿ ಆಟೋ ಗ್ಯಾಸ್‌ಗಾಗಿ ಒತ್ತಾಯಿಸಿ, ವಿನೂತನ ಚಳವಳಿ –...
ಬೆಂಗಳೂರು : ಎಲ್‌ಪಿಜಿ ಆಟೋ ಗ್ಯಾಸ್ ಸಿಕ್ತಾ ಇಲ್ಲ, ಗೃಹ ಬಳಕೆ ಸಿಲಿಂಡರ್ ಸಿಕ್ತಾ ಇಲ್ಲ, ವಾಣಿಜ್ಯ ಬಳಕೆ ಸಿಲಿಂಡರ್ ಸಿಕ್ತಾ ಇಲ್ಲ, ಅಡುಗೆ ಎಣ್ಣೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿದ್ದಾರೆ. ಸರ್ಕಾರ...
ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವ – ಕಣ್ತುಂಬಿಕೊಳ್ಳಲು ಭಕ್ತ ಸಾಗರ
ಬೆಂಗಳೂರು : ವಿಶ್ವ ವಿಖ್ಯಾತ ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ರಾತ್ರಿ 12ಕ್ಕೆ ಕರಗ ಮಹೋತ್ಸವಕ್ಕೆ ವಿಜೃಂಭಣೆಯಿಂದ ವಿದ್ಯುಕ್ತ ಚಾಲನೆ ದೊರೆಯಲಿದೆ. ಜಿಬಿಎ, ಮುಜರಾಯಿ ಇಲಾಖೆ, ಪೊಲೀಸ್ ಇಲಾಖೆ, ಹಾಗೂ...
ನಾಳೆಯಿಂದ ಘನತ್ಯಾಜ್ಯ ನಿರ್ವಹಣೆಗೆ ಹೊಸ ನಿಯಮ ಜಾರಿ – ಉಲ್ಲಂಘಿಸಿದ್ರೆ ಜಿಬಿಎಯಿಂದ ದಂಡಾಸ್ತ್ರ
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ನಾಳೆಯಿಂದ ಘನತ್ಯಾಜ್ಯ ನಿರ್ವಹಣೆಗೆ ಹೊಸ ನಿಯಮಗಳು ಜಾರಿಯಾಗಲಿವೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ದೇಶಾದ್ಯಂತ ಏಕರೂಪ ಘನತ್ಯಾಜ್ಯ ನಿರ್ವಹಣೆ ನಿಯಮಗಳು ಬರಲಿದೆ.
ನಾಳೆಯಿಂದ ಬೆಂಗಳೂರಿನಲ್ಲಿ ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮಗಳು ಜಾರಿಯಾಗಲಿದೆ....
ಮೂಲ ಸೌಕರ್ಯಗಳ ಕೊರತೆ, ಭ್ರಷ್ಟಾಚಾರ ಆರೋಪ – ಮಹಾರಾಣಿ ಕ್ಲಸ್ಟರ್ ವಿವಿ ವಿರುದ್ಧ ಪ್ರತಿಭಟನೆ..!
ಬೆಂಗಳೂರು : ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ಮೂಲ ಸೌಕರ್ಯಗಳ ಕೊರತೆ, ವಿಶ್ವವಿದ್ಯಾಲಯದಲ್ಲಿ ಭ್ರಷ್ಟಾಚಾರ ನಡೆದಿದೆ ಅಂತ ಆರೋಪಿಸಿ, ಎಬಿವಿಪಿ ಸಂಘಟನೆ ಜೊತೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.
ಉಪ ಕುಲಪತಿಗಳ ಕಚೇರಿ ಮುಂದೆ ನೂರಾರು ವಿದ್ಯಾರ್ಥಿನಿಯರು...
ಆತಂಕಕಾರಿ ಮಟ್ಟದಲ್ಲಿದೆ, ಮೈಸೂರಿನ ಏರ್ ಕ್ವಾಲಿಟಿ..!
ಮೈಸೂರು : ಬೆಂಗಳೂರಿನ ವಾಯುಗುಣಮಟ್ಟ ಇಂದು ಹದಗೆಟ್ಟ ಸ್ಥಿತಿಯಲ್ಲೇ ಇದೆ. ಆದರೆ ಇದನ್ನೂ ಮೀರಿಸುವಂತೆ ಮೈಸೂರಿನ ಏರ್ ಕ್ವಾಲಿಟಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ವಾಯು ಗುಣಮಟ್ಟ ಎಲ್ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು...
ಜಿಬಿಎ ಅಡಿಯಲ್ಲಿನ ಐದು ಪಾಲಿಕೆಗಳ ಬಜೆಟ್ ಮಂಡನೆ..!
ಬೆಂಗಳೂರು : ಬೆಂಗಳೂರು ಮಹಾಜನತೆಗೆ ಶುಕ್ರವಾರ ಹಾಗೂ ಶನಿವಾರ ಮಹತ್ವದ ದಿನ ಅಂತಾನೇ ಹೇಳಬಹುದು. ಏಕೆಂದರೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ 5 ನಗರ ಪಾಲಿಕೆಗಳ 2026-27ರ ಸಾಲಿನ ಆಯವ್ಯಯ ಮಂಡನೆಯಾಗಿದೆ. ಒಟ್ಟಾರೆಯಾಗಿ...
‘ಐಪಿಎಲ್ ಟಿಕೆಟ್ಗಳು ನನಗೆ ಬೇಡ’ ಟಿಕೆಟ್ ನಿರಾಕರಿಸಿದ ಶಾಸಕ ಸುರೇಶ್ ಕುಮಾರ್
ಬೆಂಗಳೂರು : ಐಪಿಎಲ್ ಮ್ಯಾಚ್ಗಳ ಟಿಕೆಟ್ ವಿಚಾರವಾಗಿ ಸದನದಲ್ಲಿ ನಡೆದ ಚರ್ಚೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಶಾಸಕರು ತಮಗೆ ಐಪಿಎಲ್ ಟಿಕೆಟ್ಗಳನ್ನು ನೀಡಬೇಕೆಂದುದಕ್ಕೆ ಸ್ಪಂದಿಸಿರುವ ಕೆಎಸ್‌ಸಿಎ, ತಥಾಸ್ತು ಎಂದಿದೆ. ಸದನದಲ್ಲಿ ಚರ್ಚೆಯಾಗಿ ಕೇವಲ...
ಬೆಂಗಳೂರಲ್ಲಿ ಓದಿದ್ದ ವ್ಯಕ್ತಿ ಈಗ ನೇಪಾಳದ ಪ್ರಧಾನಿ
ಕಠ್ಮಂಡು : ಜೆನ್ ಝಿ ಗಲಭೆಯಿಂದ ಸರ್ಕಾರ ಪತನವಾಗಿದ್ದ, ನೇಪಾಳಕ್ಕೆ 47ನೇ ಪ್ರಧಾನಿಯಾಗಿ ಮಾಜಿ ರ‍್ಯಾಪರ್ ಬಾಲೇಂದ್ರ ಶಾ ನೆನ್ನೆ (ಶುಕ್ರವಾರ) ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ನಿಟ್ಟೆ ಮೀನಾಕ್ಷಿ ವಿವಿಯಲ್ಲಿ ಬಾಲೇಂದ್ರ ಶಾ...





















