ಟ್ಯಾಗ್: Bangalore
ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಹೆಸರು : ಡಿಕೆಶಿ
ಬೆಂಗಳೂರು : ನಗರದ ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ...
ಧರ್ಮಸ್ಥಳ ಬುರುಡೆ ಪ್ರಕರಣ ಬೆಂಗಳೂರಿಗೆ ಲಿಂಕ್..!
ಬೆಂಗಳೂರು : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬೆಳ್ತಂಗಡಿಯಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ವರಿಯಾಗಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮನೆಯೊಂದರಲ್ಲಿ ಸ್ಥಳ ಮಹಜರಿಗಾಗಿ ಆರೋಪಿಯನ್ನು ನಗರಕ್ಕೆ ಕರೆತರಲಾಗುತ್ತಿದೆ ಎಂದು...
ಸಂವಿಧಾನ ಬದ್ಧವಾಗಿದ್ದರೆ ಯಾರು ಬೇಕಾದ್ರು ದಸರಾ ಉದ್ಘಾಟನೆ ಮಾಡ್ಬಹುದು..!
ಬೆಂಗಳೂರು : ಸಂವಿಧಾನ ಪ್ರಕಾರವಾಗಿ ದಸರಾ ಉದ್ಘಾಟನೆ ಬಗ್ಗೆ ಸರ್ಕಾರ ನಿರ್ಧಾರ ಸ್ವಾಗತ ಮಾಡಿದ್ರೆ ನಾವು ಅದನ್ನ ಒಪ್ಪಬೇಕು ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ.
ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಬಿಜೆಪಿ ವಿರೋಧ...
ವಿಧಾನಸೌಧದಲ್ಲಿ ನಾಯಿಗಳ ರಕ್ಷಣೆಗೆ ಸರ್ಕಾರಕ್ಕೆ ಪ್ರಸ್ತಾವನೆ – ಸ್ಪೀಕರ್
ಬೆಂಗಳೂರು : ವಿಧಾನಸೌಧದಲ್ಲಿರೋ ನಾಯಿಗಳ ರಕ್ಷಣೆ ಸಂಬಂಧ ಸರ್ಕಾರಕ್ಕೆ ವಿವರವಾದ ಮಾಹಿತಿ ಜೊತೆಗೆ ಪ್ರಸ್ತಾವನೆ ಕಳಿಸಿದ್ದೇವೆ. ಸರ್ಕಾರ ನಮಗೆ ಅನುಮತಿ ಕೊಟ್ಟರೆ ನಾಯಿಗಳಿಗೆ ಪ್ರತ್ಯೇಕ ನಿರ್ವಹಣೆ ಮಾಡೋ ಬಗ್ಗೆ ತೀರ್ಮಾನ ಮಾಡ್ತೀವಿ ಎಂದು...
ಚಿನ್ನಸ್ವಾಮಿ ಕಾಲ್ತುಳಿತ; ಅಭಿಮಾನಿಗಳಿಗೆ ಕೇರ್ ಸೆಂಟರ್ ತೆರೆಯಲಿದೆ – ಆರ್‌ಸಿಬಿ
ಬೆಂಗಳೂರು : ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಿಂದ ಭಾರೀ ನೋವು ಅನುಭವಿಸಿದ್ದ ಆರ್‌ಸಿಬಿ ಆಡಳಿತ ಮಂಡಳಿ ಈಗ ಅಭಿಮಾನಿಗಳಿಗಾಗಿ ಕೇರ್ ಸೆಂಟರ್ ತೆರೆಯಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆರ್‌ಸಿಬಿ ಪೋಸ್ಟ್...
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಿಎಂ, ಡಿಕೆಶಿ ನೇಮಕ..!
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಧಿಕಾರದ ಅಧ್ಯಕ್ಷರಾಗಿ ಸಿಎಂ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ 75 ಸದಸ್ಯರನ್ನು ನೇಮಿಸಲಾಗಿದೆ.
ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ ಹಾಗೂ ರಾಜ್ಯ ಸಚಿವರಾದ...
ಬಿಕ್ಲು ಶಿವ ಹತ್ಯೆ ಪ್ರಕರಣ – A1 ಆರೋಪಿ ಜಗ್ಗ ಅರೆಸ್ಟ್..!
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ A1 ಆರೋಪಿ ಜಗದೀಶ್ ಅಲಿಯಾಸ್ ಜಗ್ಗನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಜಗ್ಗನನ್ನ ದೆಹಲಿಯಿಂದ ಅರೆಸ್ಟ್ ಮಾಡಿ ಸಿಐಡಿ ಅಧಿಕಾರಿಗಳು ಕರೆತರುತ್ತಿದ್ದಾರೆ. ಲುಕ್‌ಔಟ್ ನೋಟಿಸ್...
ರಾತ್ರೋರಾತ್ರಿ ಡಿಸಿಎಂ ಡಿಕೆಶಿ ಸಿಟಿ ರೌಂಡ್ಸ್ – ರಸ್ತೆ ಗುಂಡಿಗಳ ಕಾಮಗಾರಿ ಪರಿಶೀಲನೆ..!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಬಿಬಿಎಂಪಿ ಪಣ ತೊಟ್ಟಿದ್ದು, ಕಳೆದ ಹಲವು ದಿನಗಳಿಂದ ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿದೆ. ಈ ನಡುವೆ ಸೋಮವಾರ ತಡರಾತ್ರಿ ಡಿಸಿಎಂ...
ಮನೆ ಮನೆ ಕಸ ಸಂಗ್ರಹದ ಆಟೋಗಳ ಸಮಯ ಬದಲಾವಣೆ..!
ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆಯ ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ ಅಂದರೆ ಹಾಜರಾತಿ ದಾಖಲೆ ಸಮಯವನ್ನು ಪರಿಷ್ಕರಿಸಿದ್ದು, ಇಂದಿನಿಂದ ವಾಹನಗಳ ಸ್ಕ್ಯಾನಿಂಗ್ ಸಮಯವನ್ನು ಬೆಳಿಗ್ಗೆ 5:30 ರಿಂದ 6:30 ರವರೆಗೆ...
ಗಣೇಶ ಚತುರ್ಥಿಗೆ ಬಿಬಿಎಂಪಿಯಿಂದ 75 ಏಕಗವಾಕ್ಷಿ ಕೇಂದ್ರಗಳ ಸ್ಥಾಪನೆ..!
ಬೆಂಗಳೂರು : ಗಣೇಶ ಚತುರ್ಥಿ ಹಿನ್ನೆಲೆ ಬಿಬಿಎಂಪಿ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪಿಸಿದೆ.
ಗಣೇಶ ಚತುರ್ಥಿಗೆ ಇನ್ನೇನು ಎರಡೇ ದಿನ ಬಾಕಿಯಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ...





















