ಟ್ಯಾಗ್: Bangladesh
ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ದೋಷಿ
ಢಾಕಾ : ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ದೋಷಿ ಎಂದು ತೀರ್ಪು ನೀಡಿದೆ. ಸದಸ್ಯ ನ್ಯಾಯಪೀಠವು ಶೇಖ್ ಹಸೀನಾ ಅವರ...
ಬಾಂಗ್ಲಾದಿಂದ ಭಾರತದ ಮೇಲೆ ದಾಳಿ ಮಾಡುತ್ತೇವೆ – ಬೆದರಿಕೆ ಹಾಕಿದ್ದ ಪಾಕ್ ಉಗ್ರ
ಇಸ್ಲಾಮಾಬಾದ್ : ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡ ಪ್ರಕರಣದ ಬೆನ್ನಲ್ಲೇ ವಿಡಿಯೋವೊಂದು ಬಹಿರಂಗವಾಗಿದೆ. ಆಪರೇಷನ್ ಸಿಂಧೂರದ ಪ್ರತೀಕಾರ ತೀರಿಸಿಕೊಳ್ಳಲು ಬಾಂಗ್ಲಾದೇಶದ ಮೂಲಕ ಭಾರತದ ಮೇಲೆ ದಾಳಿ ನಡೆಸುತ್ತೇವೆ ಎಂದು ಲಷ್ಕರ್-ಎ-ತೈಬಾ ಉಗ್ರ...
ಏಷ್ಯಾ ಕಪ್ 2025; ಹಾಂಗ್‌ಕಾಂಗ್ ವಿರುದ್ಧ ಬಾಂಗ್ಲಾ ತಂಡಕ್ಕೆ 7 ವಿಕೆಟ್‌ಗಳ ಜಯ
ಅಬುಧಾಬಿ : ಏಷ್ಯಾ ಕಪ್ 2025 ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಇಂದು ಹಾಂಗ್‌ಕಾಂಗ್ ವಿರುದ್ಧ ಬಾಂಗ್ಲಾ ತಂಡ ಗೆಲುವು ಸಾಧಿಸಿದೆ. ಹಾಂಗ್‌ಕಾಂಗ್ ವಿರುದ್ಧ ಬಾಂಗ್ಲಾ ತಂಡಕ್ಕೆ 7 ವಿಕೆಟ್‌ಗಳ ಜಯ ಗಳಿಸಿದೆ.
ಪಂದ್ಯದಲ್ಲಿ ಹಾಂಗ್‌ಕಾಂಗ್...
ಬಾಂಗ್ಲಾದಲ್ಲಿ ಮತ್ತೊಂದು ಇಸ್ಕಾನ್ ದೇವಾಲಯದ ಮೇಲೆ ದಾಳಿ: ವಿಗ್ರಹಕ್ಕೆ ಹಾನಿ
ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಮುಂದುರೆದಿದ್ದು ಇದೀಗ ಢಾಕಾ ದಲ್ಲಿರುವ ಮತ್ತೊಂದು ಇಸ್ಕಾನ್ ದೇವಾಲಯದ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ದೇವಾಲಯದಲ್ಲಿರುವ ಮೂರ್ತಿಯನ್ನು ವಿರೂಪಗೊಳಿಸಿರುವುದಾಗಿ ಹೇಳಲಾಗಿದೆ.
ಹಿಂದೂ ಸಮುದಾಯವನ್ನೇ ಗುರಿಯಾಗಿಸಿ ಗುಂಪು ದಾಳಿ...
ಬಾಂಗ್ಲಾದೇಶದ ಸನ್ಯಾಸಿ ಚಿನ್ಮಯ್ ಬಂಧನ: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಬಿಜೆಪಿ ಸಂಸದರ ಒತ್ತಾಯ
ನವದೆಹಲಿ: ಬಾಂಗ್ಲಾದೇಶದಲ್ಲಿ ದೇಶದ್ರೋಹದ ಆರೋಪದಡಿ ಬಂಧನಕ್ಕೊಳಗಾಗಿರುವ ಇಸ್ಕಾನ್‌ನ ಸನ್ಯಾಸಿ ಚಿನ್ಮಯ್ ಕೃಷ್ಣದಾಸ್ ಅವರ ಬಿಡುಗಡೆ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಬೇಕು ಎಂದು ಬಿಜೆಪಿ ಸಂಸದರು ಲೋಕಸಭೆಯಲ್ಲಿ ಬುಧವಾರ ಆಗ್ರಹಿಸಿದರು.
ಶೂನ್ಯವೇಳೆಯಲ್ಲಿ ಮಾತನಾಡಿದ...
ಬಾಂಗ್ಲಾದೇಶದಲ್ಲಿ ಮುಂದುವರಿದ ಸಂಘರ್ಷ: ಮೂರು ಹಿಂದೂ ದೇವಾಲಯ ಧ್ವಂಸ
ಢಾಕಾ: ಬಾಂಗ್ಲಾದೇಶದಲ್ಲಿ ಧಾರ್ಮಿಕ ಬಿಕ್ಕಟ್ಟು ಮುಂದುವರಿದಿದ್ದು, ದೇಶ ದ್ರೋಹ ಆರೋಪದ ಮೇಲೆ ಇಸ್ಕಾನ್ ಮಾಜಿ ಸದಸ್ಯ ಚಿನ್ಮಯ್ ಕೃಷ್ಣದಾಸ್ ಅವರ ಬಂಧನ ಖಂಡಿಸಿ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ನಡುವೆಯೇ ಶುಕ್ರವಾರ (ನ.29) ಚಟ್ಟೋಗ್ರಾಮದಲ್ಲಿ ಮೂರು...
ಶೇಖ್ ಹಸೀನಾ ಮತ್ತು ಮಾಜಿ ಸಂಸದರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಗೊಳಿಸಿದ ಬಾಂಗ್ಲಾ ಸರ್ಕಾರ
ಬಾಂಗ್ಲಾದೇಶದ ಸರ್ಕಾರವು ಮಾಜಿ ಪ್ರಧಾನಿ ಶೇಖ್ ಹಸೀನಾ ಹಾಗೂ ಮಾಜಿ ಸಂಸದರ ರಾಜತಾಂತ್ರಿಕ ಪಾಸ್ ಪೋರ್ಟ್ ಗಳನ್ನು ರದ್ದುಗೊಳಿಸಿದೆ.
ಈ ಹಿಂದೆ ಆಯ್ದ ದೇಶಗಳಿಗೆ ವೀಸಾ-ಮುಕ್ತ ಪ್ರಯಾಣದಂತಹ ವಿವಿಧ ಸವಲತ್ತುಗಳನ್ನು ನೀಡುತ್ತಿದ್ದ ಈ ರಾಜತಾಂತ್ರಿಕ...
ಬಾಂಗ್ಲಾದೇಶ: ಪ್ರತಿಭಟನಾಕಾರರ ಎಚ್ಚರಿಕೆಗೆ ಮಣಿದ ಸುಪ್ರೀಂ ಸಿಜೆಐ, ರಾಜೀನಾಮೆಗೆ ನಿರ್ಧಾರ
ಢಾಕಾ(ಬಾಂಗ್ಲಾದೇಶ): ಮೀಸಲಾತಿ ವಿರೋಧದ ಕಿಚ್ಚು ಮುಂದುವರಿದಿರುವ ನಡುವೆಯೇ ಪ್ರತಿಭಟನಾಕಾರರು ಶನಿವಾರ (ಆಗಸ್ಟ್ 10) ಬಾಂಗ್ಲಾದೇಶ ಸುಪ್ರೀಂಕೋರ್ಟ್ ನ ಚೀಫ್ ಜಸ್ಟೀಸ್ ಒಂದು ಗಂಟೆ ಅವಧಿಯೊಳಗೆ ರಾಜೀನಾಮೆ ನೀಡುವಂತೆ ಅಂತಿಮ ಗಡುವು ವಿಧಿಸಿದ್ದು, ಈ...
ಬಾಂಗ್ಲಾದೇಶ: ಅವಾಮಿ ಲೀಗ್’ನ 29 ನಾಯಕರು, ಅವರ ಕುಟುಂಬ ಸದಸ್ಯರ ಮೃತದೇಹಗಳು ಪತ್ತೆ
ಢಾಕಾ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ದೇಶ ತೊರೆದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷ ಅವಾಮಿ ಲೀಗ್‌ನ 29 ನಾಯಕರು ಮತ್ತು ಅವರ ಕುಟುಂಬ ಸದಸ್ಯರ ಮೃತದೇಹಗಳು ಪತ್ತೆಯಾಗಿದೆ.
ಈ ಕುರಿತು ದಿ...
ಬಾಂಗ್ಲಾದೇಶದಲ್ಲಿ ಮಿತಿಮೀರಿದ ಹಿಂಸಾಚಾರ: ಹಿಂದೂಗಳ ಮನೆಗೆ ಬೆಂಕಿ, ಮಹಿಳೆಯರ ಅಪಹರಣ
ಢಾಕಾ: ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡ ಶೇಖ್ ಹಸೀನಾ ಬಾಂಗ್ಲಾದೇಶವನ್ನು ತೊರೆದ ಬಳಿಕ ರಾಜಕೀಯ ಬಿಕ್ಕಟ್ಟಿನ ಸಂದರ್ಭದ ಅವಕಾಶವನ್ನು ಬಳಸಿಕೊಂಡ ಪ್ರತಿಭಟನಾಕಾರರು ಹಿಂದೂ ಸಮುದಾಯವನ್ನು ಗುರಿಯಾಗಿರಿಸಿಕೊಂಡು ಹಿಂಸಾಚಾರ ನಡೆಸಿರುವ ಘಟನೆ ವರದಿಯಾಗಿದೆ.
ಹಲವು ಮಾಧ್ಯಮ ವರದಿಗಳ...





















