ಟ್ಯಾಗ್: Bangladesh
ಕೋಗಿಲು ಒತ್ತುವರಿದಾರರ ಜನ್ಮಜಾಲಾಡಲು ಮುಂದಾದ ಜಿಲ್ಲಾಡಳಿತ, ಪೊಲೀಸ್
ಬೆಂಗಳೂರು : ಕೋಗಿಲು ಲೇಔಟ್‌ನಲ್ಲಿನ ಸರ್ಕಾರಿ ಜಾಗ ಒತ್ತುವರಿ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಪುನರ್ವಸತಿ ಒದಗಿಸುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಯೋಜನೆಯ ನಡುವೆ ಮಹತ್ವದ ಬೆಳವಣಿಗೆ ನಡೆದಿದೆ. ಸರ್ಕಾರಿ ಭೂಮಿ ಒತ್ತುವರಿ...
ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಬೇಗಂ ಖಲೀದಾ ಜಿಯಾ ನಿಧನ
ಢಾಕಾ : ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೇಗಂ ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದ ಕಾರಣ ಢಾಕಾದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....
ಬಾಂಗ್ಲಾದೇಶದ ಗಾಯಕನ ಸಂಗೀತ ಕಛೇರಿ ರದ್ದು; ಸ್ಥಳದಲ್ಲಿ ಗುಂಪು ದಾಳಿ
ಢಾಕಾ : ಬಾಂಗ್ಲಾದೇಶದಲ್ಲಿ ಕಲಾವಿದರು, ಪ್ರದರ್ಶಕರು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲೆ ದಾಳಿಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಢಾಕಾದಿಂದ ಸುಮಾರು 120 ಕಿಲೋಮೀಟರ್ ದೂರದಲ್ಲಿರುವ ಫರೀದ್‌ಪುರದಲ್ಲಿ ಜನಪ್ರಿಯ ಗಾಯಕ ಜೇಮ್ಸ್ ಅವರ ಸಂಗೀತ...
ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ – ಭಾರತದ ಆರೋಪ ತಿರಸ್ಕರಿಸಿದ, ಬಾಂಗ್ಲಾ ವಿದೇಶಾಂಗ ಸಚಿವಾಲಯ
ಢಾಕಾ : ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಶರೀಫ್ ಉಸ್ಮಾನ್ ಹಾದಿ ಹತ್ಯೆ ಬಳಿಕ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾರತೀಯ ಅಲ್ಪ ಸಂಖ್ಯಾತರ ಮೇಲೆ ಹಿಂಸಾಚಾರ ಮುಂದುವರಿದಿದೆ. ಈ ಬೆನ್ನಲ್ಲೇ ಅಲ್ಪ ಸಂಖ್ಯಾತರ ಮೇಲಿನ...
ಬಲವಿಲ್ಲದ ಯೂನಸ್ ಸರ್ಕಾರದಿಂದ ಕಾನೂನು ಸುವ್ಯವಸ್ಥೆ ವಿಫಲ – ಬಾಂಗ್ಲಾ ಹಿಂಸಾಚಾರಕ್ಕೆ ಶೇಖ್ ಹಸೀನಾ...
ನವದೆಹಲಿ : ಬಾಂಗ್ಲಾದೇಶದಲ್ಲಿ ಭುಗಿಲೆದ್ದ, ಹಿಂಸಾಚಾರದ ವಿಚಾರವಾಗಿ ಭಾರತದಲ್ಲಿ ರಕ್ಷಣೆ ಪಡೆದುಕೊಂಡಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಮಧ್ಯಂತರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಬಾಂಗ್ಲಾದಲ್ಲಿ ಬಲವಿಲ್ಲದ ಮುಹಮ್ಮದ್ ಯೂನಸ್ ನೇತೃತ್ವದ...
ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಬಲಿ – ಮತ್ತೆ ಬಾಂಗ್ಲಾ ಧಗಧಗ
ಢಾಕಾ : ಹಿಂಸಾಚಾರ, ಸಂಘರ್ಷ ಅನ್ನೋದು ಈಗ ಬಾಂಗ್ಲಾದೇಶದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಇದೀಗ ಬಾಂಗ್ಲಾದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವು, ಹೊಸ ಹಿಂಸಾತ್ಮಕ ಸಂಘರ್ಷಕ್ಕೆ ದಾರಿಮಾಡಿಕೊಟ್ಟಿದೆ. ರಾಜಧಾನಿ ಢಾಕಾದಲ್ಲಿ ಭಾರೀ...
ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ದೋಷಿ
ಢಾಕಾ : ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ದೋಷಿ ಎಂದು ತೀರ್ಪು ನೀಡಿದೆ. ಸದಸ್ಯ ನ್ಯಾಯಪೀಠವು ಶೇಖ್ ಹಸೀನಾ ಅವರ...
ಬಾಂಗ್ಲಾದಿಂದ ಭಾರತದ ಮೇಲೆ ದಾಳಿ ಮಾಡುತ್ತೇವೆ – ಬೆದರಿಕೆ ಹಾಕಿದ್ದ ಪಾಕ್ ಉಗ್ರ
ಇಸ್ಲಾಮಾಬಾದ್ : ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡ ಪ್ರಕರಣದ ಬೆನ್ನಲ್ಲೇ ವಿಡಿಯೋವೊಂದು ಬಹಿರಂಗವಾಗಿದೆ. ಆಪರೇಷನ್ ಸಿಂಧೂರದ ಪ್ರತೀಕಾರ ತೀರಿಸಿಕೊಳ್ಳಲು ಬಾಂಗ್ಲಾದೇಶದ ಮೂಲಕ ಭಾರತದ ಮೇಲೆ ದಾಳಿ ನಡೆಸುತ್ತೇವೆ ಎಂದು ಲಷ್ಕರ್-ಎ-ತೈಬಾ ಉಗ್ರ...
ಏಷ್ಯಾ ಕಪ್ 2025; ಹಾಂಗ್‌ಕಾಂಗ್ ವಿರುದ್ಧ ಬಾಂಗ್ಲಾ ತಂಡಕ್ಕೆ 7 ವಿಕೆಟ್‌ಗಳ ಜಯ
ಅಬುಧಾಬಿ : ಏಷ್ಯಾ ಕಪ್ 2025 ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಇಂದು ಹಾಂಗ್‌ಕಾಂಗ್ ವಿರುದ್ಧ ಬಾಂಗ್ಲಾ ತಂಡ ಗೆಲುವು ಸಾಧಿಸಿದೆ. ಹಾಂಗ್‌ಕಾಂಗ್ ವಿರುದ್ಧ ಬಾಂಗ್ಲಾ ತಂಡಕ್ಕೆ 7 ವಿಕೆಟ್‌ಗಳ ಜಯ ಗಳಿಸಿದೆ.
ಪಂದ್ಯದಲ್ಲಿ ಹಾಂಗ್‌ಕಾಂಗ್...
ಬಾಂಗ್ಲಾದಲ್ಲಿ ಮತ್ತೊಂದು ಇಸ್ಕಾನ್ ದೇವಾಲಯದ ಮೇಲೆ ದಾಳಿ: ವಿಗ್ರಹಕ್ಕೆ ಹಾನಿ
ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಮುಂದುರೆದಿದ್ದು ಇದೀಗ ಢಾಕಾ ದಲ್ಲಿರುವ ಮತ್ತೊಂದು ಇಸ್ಕಾನ್ ದೇವಾಲಯದ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ದೇವಾಲಯದಲ್ಲಿರುವ ಮೂರ್ತಿಯನ್ನು ವಿರೂಪಗೊಳಿಸಿರುವುದಾಗಿ ಹೇಳಲಾಗಿದೆ.
ಹಿಂದೂ ಸಮುದಾಯವನ್ನೇ ಗುರಿಯಾಗಿಸಿ ಗುಂಪು ದಾಳಿ...





















