ಟ್ಯಾಗ್: banned
ಸೌದಿ ಅರೇಬಿಯಾ : ಮೆಕ್ಕಾದಲ್ಲಿ ಹಜ್ ಯಾತ್ರೆಯ ಸಂದರ್ಭ ಗೋ ವಧೆ ನಿಷೇಧ
ಮೆಕ್ಕಾ(ಸೌದಿ ಅರೇಬಿಯಾ): ಇಲ್ಲಿನ ಅಧಿಕಾರಿಗಳು ಹಜ್ ಸಂದರ್ಭದಲ್ಲಿ ಹಸುಗಳು ಮತ್ತು ಒಂಟೆಗಳ ವಧೆಯನ್ನು ನಿಷೇಧಿಸಿದ್ದಾರೆ. ಇದು ಪ್ರಪಂಚದಾದ್ಯಂತ ಮುಸ್ಲಿಮರು ಆಚರಿಸುವ ಪ್ರಮುಖ ಹಬ್ಬವಾದ ಈದ್ ಅಲ್-ಅಧಾ ಆಚರಣೆಯನ್ನು ಗುರುತಿಸುವ ವಾರ್ಷಿಕ 84 ಗಂಟೆಗಳ...
ನಿಷೇಧಿತ ಜಮಾತ್-ಎ-ಇಸ್ಲಾಮಿ ಸಂಘಟನೆ ಪುನಶ್ಚೇತನಕ್ಕೆ ಯತ್ನ; ಕಾಶ್ಮೀರದ ಹಲವೆಡೆ NIA ದಾಳಿ..!
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸಲು ನಿಷೇಧಿತ ʼಜಮಾತ್-ಎ-ಇಸ್ಲಾಮಿʼ ಸಂಘಟನೆಯ ಪುನಶ್ಚೇತನಕ್ಕೆ ಯತ್ನಿಸುತ್ತಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳ ಮಧ್ಯ ಮತ್ತು ದಕ್ಷಿಣ ಕಾಶ್ಮೀರದ ಹಲವೆಡೆ ಏಕಕಾಲದಲ್ಲಿ ದಾಳಿ...
ಕಾರವಾರ : ಉತ್ತರ ಕನ್ನಡದಲ್ಲಿ ಹವಾಮಾನ ವೈಪರಿತ್ಯ ಕುರಿತು ಪ್ರವಾಸಿಗರಿಗೆ ಜಲಸಾಹಸ ಕ್ರೀಡೆಗೆ ಬಂದ್
ಕಾರವಾರ (ಮೇ 19): ಹವಾಮಾನ ವೈಪರಿತ್ಯ ಹಿನ್ನೆಲೆ ಅರಬ್ಬಿ ಸಮುದ್ರ, ಶರಾವತಿ ಹಿನ್ನೀರು ಮತ್ತು ಅಘನಾಶಿನಿ ನದಿಯಲ್ಲಿ ಜಲಸಾಹಸ ಕ್ರೀಡೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಇಂದಿನಿಂದ (ಮೇ 19) ಮಳೆಗಾಲ ಮುಕ್ತಾಯವರೆಗೆ ಜಲಸಾಹಸ ಕ್ರೀಡೆಗೆ ನಿರ್ಬಂಧ ವಿಧಿಸಿ...
ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್..!
ಕೋಲ್ಕತ್ತಾ : ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ‍್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ವಿಶೇಷ ವೀಕ್ಷಕ ಸುಬ್ರತಾ ಗುಪ್ತಾ ಅವರು ಈ ನಿರ್ಬಂಧವನ್ನು ದೃಢಪಡಿಸಿದ್ದು, ಕಾನೂನು ಮತ್ತು...
ಬಲಮುರಿ, ಎಡಮುರಿ ಪ್ರವಾಸಿ ತಾಣಗಳಿಗೆ ನಿಷೇಧ – ಸರ್ಕಾರದ ನಡೆಗೆ ವ್ಯಾಪಾರಿಗಳ ಅಸಮಾಧಾನ..!
ಮಂಡ್ಯ : ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಹಾಗೂ ಎಡಮುರಿ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತಿದ್ದವು. ಆದರೆ ಇದೀಗ ಇಲ್ಲಿನ ನಡೆದಿರುವ ಸಾವು ನೋವಿನ ಪರಿಣಾಮ ಪ್ರವಾಸಿಗರಿಗೆ ಬಲಮುರಿ ಹಾಗೂ...
ಬ್ಯಾನ್ ಆಗುತ್ತಾ ಸೋಲೋ ಟ್ರೆಕ್ಕಿಂಗ್ – ಚರ್ಚೆಯ ಹಿಂದಿದೆ, ಬಲವಾದ ಕಾರಣ..!
ಕೊಡಗು : ಮಡಿಕೇರಿ ತಾಲೂಕಿನ ತಡಿಯಂಡಮೋಳ ಬೆಟ್ಟಕ್ಕೆ ಚಾರಣಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ಬರೋಬ್ಬರಿ 4 ದಿನಗಳ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದರು. ಆ ಬೆನ್ನಲ್ಲೇ ಅರಣ್ಯ ಇಲಾಖೆ...
ನಾನು ಐಪಿಎಲ್ ಅಧ್ಯಕ್ಷನಾಗಿದ್ದರೆ, ಗೋಯೆಂಕಾ ಬ್ಯಾನ್ – ಲಲಿತ್ ಮೋದಿ ಕೆಂಡಾಮಂಡಲ
ಮುಂಬೈ : ನಾನು ಇಂಡಿಯನ್ ಪ್ರೀಮಿಯರ್ ಲೀಗ್ ಮುಖ್ಯಸ್ಥನಾಗಿದ್ದರೆ ಲಕ್ನೋ ಸೂಪರ್ ಜೈಂಟ್ಸ್ ಮಾಲೀಕ ಸಂಜೀವ್ ಗೋಯೆಂಕಾ ಅವರನ್ನು ನಿಷೇಧಿಸುತ್ತಿದ್ದೆ ಎಂದು ಐಪಿಎಲ್ ಸ್ಥಾಪಕ ಮತ್ತು ಮೊದಲ ಅಧ್ಯಕ್ಷ ಲಲಿತ್ ಮೋದಿ ಹೇಳಿದ್ದಾರೆ....
ಸುಳ್ವಾಡಿ ವಿಷಪ್ರಸಾದ ದುರಂತ ಕೇಸ್; ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಾದಪ್ಪನ ಬೆಟ್ಟಕ್ಕೆ ಪ್ರವೇಶ ನಿಷೇಧ..!
ಚಾಮರಾಜನಗರ : ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಹನೂರು ತಹಸೀಲ್ದಾರ್ ಚೈತ್ರಾ ಆದೇಶ ಹೊರಡಿಸಿದ್ದಾರೆ.
ಜಾಮೀನಿನ ಮೇಲೆ ಜೈಲಿನಿಂದ ಇಮ್ಮಡಿ ಮಹದೇವಸ್ವಾಮಿ...
ಅರಬ್ ರಾಷ್ಟ್ರಗಳಲ್ಲಿ ದಳಪತಿಯ ʻಜನನಾಯಗನ್ʼ ಬ್ಯಾನ್
ತಮಿಳು ನಟ ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ಕೊನೆಯ ಚಿತ್ರ ʻಜನ ನಾಯಗನ್ʼ ಜನವರಿ 9ರಂದು ತೆರೆ ಮೇಲೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ. ಸಿನಿಮಾ ಬಿಡುಗಡೆಗೆ ಇನ್ನೆರಡು ದಿನಗಳಷ್ಟೇ ಬಾಕಿಯಿದೆ. ದೇಶ ವಿದೇಶಗಳಲ್ಲೂ...
ಹೊಸ ವರ್ಷಾಚರಣೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ನಿರ್ಬಂಧ
ಚಿಕ್ಕಬಳ್ಳಾಪುರ : ಹೊಸ ವರ್ಷಾಚರಣೆಗೆ ಕೌಂಟ್ ಡೌನ್ ಶುರುವಾಗಿದ್ದು, ಎಲ್ಲೆಲ್ಲೂ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಆದರೆ, ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ.
ಕಾನೂನು ಸುವ್ಯವಸ್ಥೆ...




















