ಮನೆ ಟ್ಯಾಗ್ಗಳು Banu Mushtaq

ಟ್ಯಾಗ್: Banu Mushtaq

ಬಾನು ಮುಷ್ತಾಕ್ ಮೇಲೆ ನಮಗೆ ಗೌರವ ಹೆಚ್ಚಾಗಿದೆ – ಛಲವಾದಿ ನಾರಾಯಣಸ್ವಾಮಿ

0
ಬೆಂಗಳೂರು : ಸಾಹಿತಿ ಬಾನು ಮುಷ್ತಾಕ್ ಅವರ ಮೇಲೆ ನಮಗೆ ಗೌರವ ಹೆಚ್ಚಾಗಿದೆ ಎಂದು ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಬಾನು ಮುಷ್ತಾಕ್‌ ಅವರ ಹಿಂದಿನ ಹೇಳಿಕೆಗೆ ನಮ್ಮ ವಿರೋಧ ಇತ್ತು....

ನನ್ನ ಧರ್ಮ ಪಾಲನೆ ಹೊಸ್ತಿಲು ದಾಟಿ ಹೊರಬಂದಿಲ್ಲ – ಬಾನು ಮುಷ್ತಾಕ್

0
ಮೈಸೂರು : ನನ್ನ ಧರ್ಮ ಪಾಲನೆ ಹೊಸ್ತಿಲು ದಾಟಿ ಹೊರಬಂದಿಲ್ಲ ಎಂದು ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಭಾನು ಮುಷ್ತಾಕ್‌ ಹೇಳಿದ್ದಾರೆ. ದಸರಾ ಉದ್ಘಾಟನೆ ಕಾರ್ಯಕ್ರಮದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ,...

ಮೈಸೂರು ದಸರಾ – ಓಲೈಕೆ ರಾಜಕಾರಣ ಅಪಾಯಕಾರಿ; ಸಿಎಂ

0
ಮೈಸೂರು : ಯಾವುದೋ ರಾಜಕೀಯಕ್ಕಾಗಿ, ದ್ವೇಷ ಮಾಡುವುದಕ್ಕಾಗಿ, ಯಾರನ್ನೋ ಓಲೈಸಲು ರಾಜಕೀಯ ಮಾಡಬಾರದು. ಓಲೈಕೆ ರಾಜಕಾರಣ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಚಾಮುಂಡಿ ಬೆಟ್ಟದಲ್ಲಿ ದಸರಾ - 2025ರ ಉದ್ಘಾಟನಾ ಕಾರ್ಯಕ್ರಮದಲ್ಲಿ...

ದಸರೆ ಹಬ್ಬ ಮಾತ್ರ ಅಲ್ಲ, ಎಲ್ಲರನ್ನು ಒಳಗೊಳ್ಳುವ ಸಮನ್ವಯದ ಮೇಳ: ಬಾನು ಮುಷ್ತಾಕ್‌

0
ಮೈಸೂರು : ದಸರೆ ಹಬ್ಬ ಮಾತ್ರ ಅಲ್ಲ. ಇದು ನಾಡಿನ ನಾಡಿಮಿಡಿತ, ಸಂಸ್ಕೃತಿಯ ಉತ್ಸವವಾಗಿದ್ದು, ಎಲ್ಲರನ್ನು ಒಳಗೊಳ್ಳುವ ಸಮನ್ವಯದ ಮೇಳ ಎಂದು ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಬಣ್ಣಿಸಿದ್ದಾರೆ. ಚಾಮಂಡಿಬೆಟ್ಟದಲ್ಲಿ ನಡೆದ...

ರೇಷ್ಮೆ ಸೀರೆ, ಮಲ್ಲಿಗೆ ಮುಡಿದು ಚಾಮುಂಡಿ ತಾಯಿಯ ಸೀರೆ ಪಡೆದ ಬಾನು ಮುಷ್ತಾಕ್‌

0
ಮೈಸೂರು : ದಸರಾ ಉದ್ಘಾಟನೆಗೆ ಆಗಮಿಸಿದ ಬಾನು ಮುಷ್ತಾಕ್‌ ಚಾಮುಂಡಿ ತಾಯಿಯ ದರ್ಶನ ಪಡೆದು ಮಂಗಳಾರತಿ ಸ್ವೀಕರಿಸಿದ್ದಾರೆ. ಹಸಿರು ಬಾರ್ಡರ್ ಇರುವ ಹಳದಿ ಮೈಸೂರು ರೇಷ್ಮೆ ಸೀರೆ, ತಲೆಗೆ ಮೈಸೂರು ಮಲ್ಲಿಗೆ ಮುಡಿದು ಸಿಎಂ...

ದೇವಿ ಚಾಮುಂಡಿ ತಾಯಿ ಪೂಜೆ ವೇಳೆ ಬಾನು ಮುಷ್ತಾಕ್ ಭಾವುಕ..!

0
ಮೈಸೂರು : ನಾಡಹಬ್ಬ ಮೈಸೂರು ದಸರಾ ಹಿನ್ನೆಲೆ ತಾಯಿ ಚಾಮುಂಡಿಗೆ ಪೂಜೆ ವೇಳೆ ಲೇಖಕಿ ಬಾನು ಮುಷ್ತಾಕ್ ಭಾವುಕರಾಗಿದ್ದಾರೆ. ಮೈಸೂರು ರೇಷ್ಮೆ ಸೀರೆ, ಮೈಸೂರು ಮಲ್ಲಿಗೆ ಮುಡಿದು ದಸರಾ ಉದ್ಘಾಟನೆ ಬಾನು ಮುಷ್ತಾಕ್...

ದಸರಾ ಉದ್ಘಾಟಿಸಲಿರುವ ಬಾನು ಮುಷ್ತಾಕ್‌ಗೆ ಬಿಗಿ ಭದ್ರತೆ..!

0
ಮೈಸೂರು : ನಾಡಹಬ್ಬ ದಸರಾ ಉದ್ಘಾಟಿಸಲಿರುವ ಬಾನು ಮುಷ್ತಾಕ್‌ ಅವರು ಖಾಸಗಿ ಹೋಟೆಲಿನಲ್ಲಿ ವಾಸ್ತವ್ಯ ಹೊಂದಿದ್ದು ಸರ್ಕಾರ ಬಿಗಿ ಭದ್ರತೆ ನೀಡಿದೆ. ಈ ಸ್ಥಳದಲ್ಲಿ 3 ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಿದ್ದು, ಬೆಳಗ್ಗೆ ಹೋಟೆಲಿನಿಂದ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನ ವಿರೋಧ; ಸುಪ್ರೀಂನಲ್ಲೂ ಅರ್ಜಿ ವಜಾ

0
ನವದೆಹಲಿ/ಮೈಸೂರು : ಬುಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ...

ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ..!

0
ನವದೆಹಲಿ : ಮೈಸೂರು ದಸರಾ ಉದ್ಘಾಟನೆಗೆ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿದ ವಿಚಾರ ಈಗ ಸುಪ್ರೀಂ ಕೋರ್ಟ್‌ ಅಂಗಳಕ್ಕೆ ತಲುಪಿದೆ. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಹೆಚ್‌ಎಸ್‌...

ಪ್ರತಾಪ್ ಸಿಂಹ ಭಾರತೀಯ ನಾಗರಿಕನಂತೆ ನಡೆದುಕೊಳ್ಳಲಿ – ಮಹದೇವಪ್ಪ

0
ಬೆಂಗಳೂರು : ಮಾಜಿ ಸಂಸದ ಪ್ರತಾಪ್ ಸಿಂಹ ಮತೀಯ ಅಂಧ ಭಾವನೆಗಳಿಂದ ಹೊರಗೆ ಬಂದು ಭಾರತೀಯ ನಾಗರಿಕರಾಗಿ ನಡೆದುಕೊಳ್ಳಲಿ ಎಂದು ಸಚಿವ ಮಹದೇವಪ್ಪ ಕಿಡಿಕಾರಿದ್ದಾರೆ. ದಸರಾ ಉದ್ಘಾಟನೆ ಬಾನು ಮುಷ್ತಾಕ್ ಮಾಡಬಾರದು ಎಂದು ಹೈಕೋರ್ಟ್ನಲ್ಲಿ...

EDITOR PICKS