ಟ್ಯಾಗ್: bar
ಬಾರ್ನಿಂದ ಆಚೆ ಬಂದು ಜಗಳ, ಕಲ್ಲಿನಿಂದ ಹೊಡೆದು ವ್ಯಕ್ತಿಯ ಕೊಲೆ : ಹಾವೇರಿ
ಹಾವೇರಿ: ತಾಲೂಕಿನ ಕಬ್ಬೂರು ಗ್ರಾಮದ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸೋಮವಾರ ಬೆಳಗ್ಗೆ ನೆರೆಹೊರೆಯವನೇ ವ್ಯಕ್ತಿಯನ್ನು ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ನಡೆದಿದೆ ಎನ್ನಲಾಗಿದೆ.
ನಿಂಗಪ್ಪ (45) ಹತ್ಯೆಗೀಡಾದ ವ್ಯಕ್ತಿ, ಶಿವಪ್ಪ ಕೊಲೆ ಆರೋಪಿ. ಬಾರ್ನಿಂದ ಹೊರಬಂದು...
ಸ್ವಿಸ್ ಸ್ಕೀ ರೆಸಾರ್ಟ್‌ನ ಬಾರ್‌ನಲ್ಲಿ ಸ್ಫೋಟ – ಹಲವರು ಸಾವು..!
ಬೆರ್ನ್ : ಕ್ರಾನ್ಸ್-ಮೊಂಟಾನಾ ಸ್ಕೀ ರೆಸಾರ್ಟ್ ಪಟ್ಟಣದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹಲವಾರು ಜನರು ಸಾವನ್ನಪ್ಪಿದ್ದಾರೆ. ಸ್ಫೋಟದಲ್ಲಿ ಅನೇಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಐಷಾರಾಮಿ ಅಪ್ಲೈನ್ ಸ್ಕೀ ರೆಸಾರ್ಟ್‌ನೊಳಗಿನ ಬಾರ್‌ನಲ್ಲಿ ಸ್ಫೋಟ ಸಂಭವಿಸಿದೆ...















