ಟ್ಯಾಗ್: Basanagowda Patil Yatnal
ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಗೆ ಉತ್ತರ ನೀಡುತ್ತೇನೆ: ಬಸನಗೌಡ ಪಾಟೀಲ್ ಯತ್ನಾಳ
ಬೆಂಗಳೂರು: ಬಿಜೆಪಿ ಶಿಸ್ತು ಸಮಿತಿಯು ತಮಗೆ ನೀಡಿರುವ ನೋಟಿಸ್ ಗೆ ಉತ್ತರ ನೀಡುವುದಾಗಿ ಮತ್ತು ಕರ್ನಾಟಕ ಬಿಜೆಪಿಯ ಸದ್ಯದ ಸ್ಥಿತಿಗತಿಯ ಮಾಹಿತಿ ನೀಡುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪ್ರತಿಕ್ರಿಯಿಸಿದ್ದಾರೆ.
ಸಾಮಾಜಿಕ ಮಾಧ್ಯಮ ವೇದಿಕೆ...
ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕಮಾಂಡ್ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್
ಬೆಂಗಳೂರು: ಪಕ್ಷದ ವಿರುದ್ಧ ಸದಾ ಹೇಳಿಕೆಗಳನ್ನು ನೀಡುತ್ತಿರುವ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ...
ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾಂಗ್ರೆಸ್ ನಿಂದ ಸುಪಾರಿ ಪಡೆದು ಬಿಜೆಪಿ ವಿರುದ್ಧ ಹೋರಾಟ:...
ಮೈಸೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾಂಗ್ರೆಸ್ ನಿಂದ ಸುಪಾರಿ ಪಡೆದು ಬಿಜೆಪಿ ವಿರುದ್ಧವೇ ಹೋರಾಟ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್...
ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಬಸವನಗೌಡ ಪಾಟೀಲ ಯತ್ನಾಳ್
ಬೀದರ್: ವಕ್ಫ್ ಭೂ ಕಬಳಿಕೆ ವಿರೋಧಿ ಜನಜಾಗೃತಿ ಹೋರಾಟ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಬಸವನಗೌಡ ಪಾಟೀಲ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ನೇತೃತ್ವದ ತಂಡ ಸೋಮವಾರ (ನ.25) ತಾಲೂಕಿನ ಧರ್ಮಾಪುರ ಗ್ರಾಮಕ್ಕೆ ಭೇಟಿ...
ಮೂರು ಕ್ಷೇತ್ರಗಳ ಸೋಲಿಗೆ ಯಡಿಯೂರಪ್ಪ, ವಿಜಯೇಂದ್ರ ಕಾರಣ: ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ
ಚಿಕ್ಕೋಡಿ(ಬೆಳಗಾವಿ): "ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲಾಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಈ ಸೋಲಿಗೆ ಪೂಜ್ಯ ತಂದೆ ಮತ್ತು ಪೂಜ್ಯ ತಂದೆಯ ಕಿರಿಯ ಮಗ ಕಾರಣ ಎಂದು ಶಾಸಕ ಬಸನಗೌಡ...
ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ: ರೇಣುಕಾಚಾರ್ಯ
ದಾವಣಗೆರೆ: ವಕ್ಫ್ ಆಸ್ತಿ ವಿಚಾರವಾಗಿ ಪ್ರತ್ಯೇಕವಾಗಿ ಪಾದಯಾತ್ರೆ ಹೊರಟಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಪಕ್ಷದ ರಾಷ್ಟ್ರೀಯ ವರಿಷ್ಠರು ತಡೆಯಬೇಕು. ಇಲ್ಲದಿದ್ದರೆ ಅನಿವಾರ್ಯವಾಗಿ ನಾವೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ...
ತಾಕತ್ ಇದ್ದರೆ ಕಾರ್ಖಾನೆ ಖರೀದಿಸಲಿ: ಖರ್ಗೆ, ಖಂಡ್ರೆಗೆ ಬಸನಗೌಡ ಪಾಟೀಲ ಯತ್ನಾಳ ಸವಾಲು
ಕಲಬುರಗಿ: ರಾಜಕೀಯ ಕಾರಣಕ್ಕೆ ಚಿಂಚೋಳಿಯ ಸಿದ್ಧಸಿರಿ ಕಾರ್ಖಾನೆಯನ್ನು ಸಚಿವರಾದ ಶಿವಾನಂದ ಪಾಟೀಲ, ಪ್ರಿಯಾಂಕ್ ಖರ್ಗೆ ಹಾಗೂ ಈಶ್ವರ ಖಂಡ್ರೆ ಬಂದ್ ಮಾಡಿಸಿದ್ದಾರೆ.
ಪ್ರಿಯಾಂಕ್ ಖರ್ಗೆ, ಖಂಡ್ರೆಗೆ ತಾಕತ್ ಇದ್ದರೆ ₹850 ಕೋಟಿ ಕೊಟ್ಟು ಕಾರ್ಖಾನೆ...
ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಸಿಡಿ ಬಿಡುಗಡೆ ಮಾಡಲಿ: ಬಸನಗೌಡ ಪಾಟೀಲ್ ಯತ್ನಾಳ್
ವಿಜಯಪುರ: ಸುಮ್ಮನೆ ರಾಜಕಾರಣ ಮಾಡಿಕೊಂಡು ಇರಬೇಕು, ಇಲ್ಲದೇ ಹೋದರೆ ನಿಮ್ಮ ಸಿಡಿ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದ ಹೆಚ್ಚುವರಿ ಜಿಲ್ಲಾ ಸರ್ಕಾರಿ ಅಭಿಯೋಜನಕ ಎಸ್ ಎಸ್ ಖಾದ್ರಿ ಮತ್ತು ಮುಸ್ಲಿಂ ಮುಖಂಡರ ವಿರುದ್ಧ...
ಬಸನಗೌಡ ಪಾಟೀಲ್ ಯತ್ನಾಳ್ ಬಣಕ್ಕೆ ತಿರುಗೇಟು : ಯಾವುದೇ ಕಾರಣಕ್ಕೂ ವಿಜಯೇಂದ್ರ ಬದಲಾವಣೆ ಇಲ್ಲ-...
ಬೆಂಗಳೂರು: ಯಾವುದೇ ಕಾರಣಕ್ಕೂ ಬಿಜೆಪಿ ಅಧ್ಯಕ್ಷ ಸ್ಥಾನದಲ್ಲಿರುವ ಬಿ.ವೈ.ವಿಜಯೇಂದ್ರ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಸಾಧ್ಯವೇ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ.
ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ...
ಅಮಾನತುಗೊಂಡ ಹೆಡ್ ಕಾನ್‌ಸ್ಟೆಬಲ್’ಗೆ ಸಿಎಂ ಪದಕ: ಬಸನಗೌಡ ಪಾಟೀಲ ಯತ್ನಾಳ ಖಂಡನೆ
ಬೆಂಗಳೂರು: ಕರ್ತವ್ಯ ಲೋಪದ ಆರೋಪದಲ್ಲಿ ಅಮಾನತುಗೊಂಡಿರುವ ಸಿಸಿಬಿ ಘಟಕದ ಹೆಡ್ ಕಾನ್‌ಸ್ಟೆಬಲ್ ಸಲೀಂ ಪಾಷಾ ಅವರನ್ನು ಪೊಲೀಸ್ ಇಲಾಖೆಯ 2023ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಿರುವ ಸರ್ಕಾರದ ಕ್ರಮವನ್ನು ಬಿಜೆಪಿ ಶಾಸಕ...