ಟ್ಯಾಗ್: become
ರುದ್ರಪ್ಪ ಲಮಾಣಿ : ನಾನು ಸ್ಪೀಕರ್ ಆಗ್ತೇನಿ ಅಂತ ಕನಸಲ್ಲೂ ಅಂದು ಕೊಂಡಿರಲಿಲ್ಲ
ಹಾವೇರಿ (ಜೂ.04): ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳ ನಡುವೆಯೇ ವಿಧಾನಸಭೆ ಸ್ಪೀಕರ್ ರುದ್ರಪ್ಪ ಲಮಾಣಿ ಅವರು ಸಚಿವ ಸ್ಥಾನ ಸೇರಿದಂತೆ ಹಲವು ರಾಜಕೀಯ ವಿಚಾರಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಪ್ರಲ್ಹಾದ್ ಜೋಶಿ : ಅಮೆರಿಕ ಹಿಂದಿಕ್ಕಿ ಸೌರಶಕ್ತಿಯಲ್ಲಿ ಜಾಗತಿಕವಾಗಿ ಭಾರತ 2ನೇ ಸ್ಥಾನ
ಹುಬ್ಬಳಿ/ನವದೆಹಲಿ: ಸೌರಶಕ್ತಿ ಉತ್ಪಾದನೆಯಲ್ಲಿ ಭಾರತ ಅಮೆರಿಕವನ್ನು ಹಿಂದಿಕ್ಕಿ ವಿಶ್ವದಲ್ಲೇ ಎರಡನೇ ಸ್ಥಾನ ಗಳಿಸಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಮನೆ ಮೇಲ್ಛಾವಣಿ ಘಟಕ, ಕೃಷಿ ಪಂಪ್...
ಪೊಲೀಸ್ ಭದ್ರ ಕೋಟೆಯಾದ ಲೋಕಭವನ! 2000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ : ಡಿಕೆ ಶಿವಕುಮಾರ್...
ಬೆಂಗಳೂರು (ಜೂನ್ 3): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ, ಸಮಾರಂಭ ನಡೆಯಲಿರುವ ಲೋಕಭವನ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್...
ಡಾನ್ ಆಗಬೇಕೆಂದು ಹೆತ್ತ ತಾಯಿಯನ್ನೇ ಹ*ತ್ಯೆಗೈದ ಮಗ..!
ವಿಜಯನಗರಂ : ಆಂಧ್ರಪ್ರದೇಶದಲ್ಲಿ ಶಾಕಿಂಗ್ ಘಟನೆಯೊಂದು ಬೆಳಕಿಗೆ ಬಂದಿದೆ. ಮಾಫಿಯಾ ಡಾನ್ ಆಗಬೇಕೆಂಬ ಕನಸು ಕಾಣುತ್ತಿದ್ದ 16 ವರ್ಷದ ಬಾಲಕನೊಬ್ಬ ತನ್ನ ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ. ನಂತರ ಮನೆಯಲ್ಲಿದ್ದ 9 ತೊಲ...
ದಕ್ಷಿಣ ಕಾಶಿ ಮಹಾಕೂಟದ ಪುಷ್ಕರಣಿಯಲ್ಲಿ ಸ್ನಾನ ಮಾಡಿ ಪುನೀತರಾದ ಭಕ್ತರು : ಬಾಗಲಕೋಟೆ
ಬಾಗಲಕೋಟೆ: ದಕ್ಷಿಣ ಕಾಶಿ ಹಾಗೂ ಚಾಲುಕ್ಯರ ಕಾಲದಿಂದಲೂ ಪ್ರಖ್ಯಾತಿ ಪಡೆದಿರುವ ಮಹಾಕೂಟದ ಪುಷ್ಕರಣಿಯಲ್ಲಿ ಸ್ನಾನ ಮಾಡಿದರೆ ಸಕಲ ಪಾಪ ಕರ್ಮಗಳು ಪರಿಹಾರ ಆಗುತ್ತವೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆ ಬಾದಾಮಿ ತಾಲೂಕಿನ ಮಹಾಕೂಟಕ್ಕೆ...
ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಅವಕಾಶ ಎರಡು ಬಾರಿ ಬಂದಿದೆ – ಎಂ.ಬಿ ಪಾಟೀಲ್
ಬೆಂಗಳೂರು : ನನಗೆ ಎರಡು ಬಾರಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಅವಕಾಶ ಬಂದಿದೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಎರಡು ಬಾರಿ ಕೆಪಿಸಿಸಿ ಅಧ್ಯಕ್ಷ...
ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ; ಮುಂದೆ ದಲಿತರು ಸಿಎಂ ಆಗ್ಬೇಕು – ಕೆಎನ್. ರಾಜಣ್ಣ
ಬೆಂಗಳೂರು : ಮೇ 15ರ ಒಳಗಡೆ ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಅವರಿಗೆ ಗಿಫ್ಟ್ ನೀಡಲಿದ್ದಾರೆ ಎಂದು ಡಿಕೆ ಬಣದ ಶಾಸಕರು ಹೇಳುತ್ತಿದ್ದರೆ ಮತ್ತೊಂದು ಕಡೆ ಸಿದ್ದರಾಮಯ್ಯ ಬೆಂಬಲಿಗ ಶಾಸಕರು ಮುಂದೆ ಕರ್ನಾಟಕದಲ್ಲಿ...
ಎರಡು ವರ್ಷ ನಮ್ಮದೇ ಸರ್ಕಾರ ಇರತ್ತೆ, ನಾವೇ ಮುಖ್ಯಮಂತ್ರಿ ಆಗಿರ್ತೀವಿ – ಸಿಎಂ
ಬಾಗಲಕೋಟೆ : ರಾಜ್ಯದಲ್ಲಿ ಇನ್ನೂ ಎರಡು ವರ್ಷ ನಮ್ಮದೇ ಸರ್ಕಾರ ಇರತ್ತೆ. ನಾವೇ ಮುಖ್ಯಮಂತ್ರಿ ಆಗಿರ್ತೀವಿ. ಹೆಚ್.ವೈ.ಮೇಟಿಯವರು ಕೈಗೊಂಡ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ಮುಂದುವರೆಯಲು ಉಮೇಶ್ ಮೇಟಿಯವರನ್ನು ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ರೈತರ ಮನೆ ಸೊಸೆ ಆಗುವವರಿಗೆ ಭತ್ಯೆ ಕೊಡಬೇಕು; ಸರ್ಕಾರಕ್ಕೆ ಮನವಿ – ಕುಣಿಗಲ್ ರಂಗನಾಥ್
ಬೆಂಗಳೂರು : ರೈತರ ಮಕ್ಕಳ ಮದುವೆಗೆ ಹೆಣ್ಣು ಸಿಗುತ್ತಿಲ್ಲ, ಹಾಗಾಗಿ ರೈತರ ಮನೆ ಸೊಸೆ ಆಗುವವರಿಗೆ ಭತ್ಯೆ ಕೊಡಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಶಾಸಕ ಕುಣಿಗಲ್ ರಂಗನಾಥ್ ತಿಳಿಸಿದರು.
ಬೆಂಗಳೂರಿನಲ್ಲಿ ಬಜೆಟ್...
ಸಿದ್ರಾಮಯ್ಯ ಹೌದು ಹುಲಿಯಾ ಆಗಿ ಉಳಿದಿಲ್ಲ, ʻಹೌದು ಇಲಿಯಾʼ ಆಗಿದ್ದಾರೆ – ಆರ್. ಅಶೋಕ್...
ಬೆಂಗಳೂರು : ಸಿದ್ದರಾಮಯ್ಯ ʻಹೌದು ಹುಲಿಯಾʼ ಆಗಿ ಉಳಿದಿಲ್ಲ. ಅವರೀಗ ಹೌದು ಇಲಿಯಾ ಆಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಸಿಎಂಗೆ ವಿಧಾನಸಭೆಯಲ್ಲಿ ಕಾಲೆಳೆದರು. ರಾಜ್ಯಪಾಲರ ಭಾಷಣ ಮೇಲೆ ಚರ್ಚೆ ನಡೆಸಿದ...




















