ಟ್ಯಾಗ್: beedar
ಬೀದರ್ ಎಟಿಎಂ ದರೋಡೆಕೋರರು ಹೈದರಾಬಾದ್ ನಲ್ಲಿ ಪತ್ತೆ: ಓರ್ವನ ಬಂಧನ
ಹೈದರಾಬಾದ್/ಬೀದರ್: ಬೀದರ್ನಲ್ಲಿ ಗುರುವಾರ ಬೆಳಗ್ಗೆ ಎಟಿಎಂಗೆ ಹಣ ತುಂಬಿಸುವ ಬ್ಯಾಂಕ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ ಹಣದೊಂದಿಗೆ ಪರಾರಿಯಾಗಿದ್ದ ಆರೋಪಿಗಳು ಹೈದರಾಬಾದ್ನಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಹಿಡಿಯುವ ವೇಳೆ ಮತ್ತೆ ಗುಂಡು ಹಾರಿಸಿದ್ದಾರೆ....












