ಟ್ಯಾಗ್: Beef banned in Assam hotels
ಅಸ್ಸಾಂನ ಹೋಟೆಲ್, ರೆಸ್ಟೋರೆಂಟ್, ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ನಿಷೇಧ
ಅಸ್ಸಾಂ ಸರ್ಕಾರವು ರಾಜ್ಯದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸವನ್ನು ನಿಷೇಧಿಸಲು ನಿರ್ಧರಿಸಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಈ ಹಿಂದೆ ದೇವಸ್ಥಾನಗಳ ಬಳಿ ಗೋಮಾಂಸ ತಿನ್ನುವುದನ್ನು ನಿಲ್ಲಿಸುವುದು...











