ಟ್ಯಾಗ್: Begins
ಸಿಎಂ ವಿಜಯ್ ಇಂದ ತ್ರಿಷಾಗೆ ರಾಜ ಮರ್ಯಾದೆ : ಶುರುವಾಯ್ತು ಚರ್ಚೆ
ತಮಿಳುನಾಡಿನ ರಾಜಕೀಯಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟು, ಮುಖ್ಯಮಂತ್ರಿಯಾಗಿರುವ ದಳಪತಿ ವಿಜಯ್ ಅವರ ಕೆಲವು ವೈಯಕ್ತಿಕ ನಡೆಗಳು ಈಗ ಭಾರಿ ಚರ್ಚೆಗೆ ಕಾರಣವಾಗಿವೆ. ಆರಂಭದಲ್ಲಿ ಅವರು ತಮ್ಮ ಜ್ಯೋತಿಷಿಯನ್ನು ಸಲಹೆಗಾರರನ್ನಾಗಿ ನೇಮಿಸಿ ಟೀಕೆಗೆ ಒಳಗಾಗಿದ್ದರು....
ಮೆಕ್ಕಾಗೆ 1.5 ಮಿಲಿಯನ್ ಜನರ ಆಗಮನ : ಹಜ್ ಯಾತ್ರೆ ಆರಂಭ
ಮೆಕ್ಕಾ, ಸೌದಿ ಅರೆಬಿಯಾ: ಲಕ್ಷಾಂತರ ಯಾತ್ರಿಕರು ವಾರ್ಷಿಕ ಹಜ್ 2026 ತೀರ್ಥಯಾತ್ರೆ ಆರಂಭಿಸಲು ಸೋಮವಾರ ಮಿನಾ ನಗರಕ್ಕೆ ತಮ್ಮ ಪ್ರಯಾಣ ಪ್ರಾರಂಭಿಸಿದ್ದಾರೆ. ವಾರ್ಷಿಕ ತೀರ್ಥಯಾತ್ರೆಯಲ್ಲಿ ಭಾಗವಹಿಸಲು ಪ್ರಪಂಚದಾದ್ಯಂತ 1.5 ಮಿಲಿಯನ್‌ಗಿಂತಲೂ ಹೆಚ್ಚು ಯಾತ್ರಿಕರು ಆಗಮಿಸಿದ್ದು...
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರು; ಹೈಕಮಾಂಡ್‌ನಿಂದ ರಾಜ್ಯ ನಾಯಕರ ಅಭಿಪ್ರಾಯ ಸಂಗ್ರಹ..!
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಆರಂಭವಾಗಿದ್ದು, ಹೈಕಮಾಂಡ್ 30ಕ್ಕೂ ಹೆಚ್ಚು ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಿದೆ. ರಾಷ್ಟ್ರೀಯ ಬಿಜೆಪಿ ಸಂಘಟನಾ ಜಂಟಿ ಕಾರ್ಯದರ್ಶಿ ಶಿವಪ್ರಕಾಶ್, ರಾಷ್ಟ್ರೀಯ ಬಿಜೆಪಿ ಉಪಾಧ್ಯಕ್ಷ ಬೈಜಯಂತ್...
ಕೇಜ್ರಿವಾಲ್, ಸಿಸೋಡಿಯಾ ಸೇರಿ, ಎಎಪಿ ನಾಯಕರ ವಿರುದ್ಧ ನ್ಯಾಯಾಂಗ ನಿಂದನೆ; ಪ್ರಕ್ರಿಯೆ ಆರಂಭ..!
ನವದೆಹಲಿ : ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ನಾಯಕರಾದ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್, ವಿನಯ್ ಮಿಶ್ರಾ, ದುರ್ಗೇಶ್ ಪಾಠಕ್ ಮತ್ತು ಸೌರಭ್ ಭಾರದ್ವಾಜ್ ಅವರ ವಿರುದ್ಧ ದೆಹಲಿ ಹೈಕೋರ್ಟ್‌ನ...
ತಮಿಳುನಾಡಿನಲ್ಲಿ ಇಂದಿನಿಂದ ದಳಪತಿ ವಿಜಯ್ ಅಬ್ಬರ ಶುರು..!
ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ದಶಕಗಳ ಕಾಲ ಆಳಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ದ್ವಿಪಕ್ಷೀಯ ಪ್ರಭುತ್ವವನ್ನು ಅಂತ್ಯಗೊಳಿಸಿ, ನಟ ದಳಪತಿ ವಿಜಯ್ ಇಂದು ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ಚೆನ್ನೈನ ನೆಹರು...
ತಮಿಳುನಾಡಲ್ಲಿ ಹೊಸ ಯುಗಾರಂಭ – ಡಿಸಿಎಂ ಡಿಕೆಶಿ
ಬೆಂಗಳೂರು : ತಮಿಳುನಾಡು ಫಲಿತಾಂಶದಿಂದ ಆಶ್ಚರ್ಯ ಆಗಿದೆ. ಅಲ್ಲಿ ಹೊಸ ಯುಗಾರಂಭವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡು ಫಲಿತಾಂಶ ಗ್ರಹಿಸಲು...
ಇಂದು ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಭರ್ಜರಿ ಆರಂಭ..!
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಆರಂಭವಾಗಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ನಡೆಯಲಿದೆ.
ಪಶ್ಚಿಮ ಬಂಗಾಳದ 7 ಜಿಲ್ಲೆಗಳ...
ಗಂಗೋತ್ರಿ, ಯಮುನೋತ್ರಿ ದೇವಾಲಯಗಳ ಬಾಗಿಲು; ಚಾರ್ ಧಾಮ್ ಯಾತ್ರೆ ಪ್ರಾರಂಭ..!
ಡೆಹ್ರಾಡೂನ್ : ಆರು ತಿಂಗಳ ಚಳಿಗಾಲದ ವಿರಾಮದ ನಂತರ ಅಕ್ಷಯ ತೃತೀಯ ಸಂದರ್ಭದಲ್ಲಿ ಉತ್ತರಾಖಂಡದ ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳ ದ್ವಾರಗಳು ತೆರೆದಿದ್ದು, ಚಾರ್ ಧಾಮ್ ಯಾತ್ರೆ ಭಾನುವಾರದಿಂದ ಪ್ರಾರಂಭವಾಗಿದೆ. ಗಂಗೋತ್ರಿ ದೇವಾಲಯದ...
ಚಾಮರಾಜನಗರ – ರಾಜ್ಯದಲ್ಲಿ ಇಂದಿನಿಂದ ಹುಲಿ ಗಣತಿ ಶುರು..!
ಚಾಮರಾಜನಗರ : ರಾಜ್ಯದಲ್ಲಿ ಅತಿ ಹೆಚ್ಚು ಹುಲಿ ಹೊಂದಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸೇರಿದಂತೆ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳು ಹಾಗೂ ವನ್ಯಜೀವಿ ಧಾಮಗಳಲ್ಲಿ ಇಂದಿನಿಂದ ಹುಲಿ ಗಣತಿ ಆರಂಭವಾಗುತ್ತಿದೆ....
ನ್ಯೂಇಯರ್‌ಗೆ ಕೌಂಟ್‌ಡೌನ್ ಶುರು – ಪಬ್, ಬಾರ್ & ರೆಸ್ಟೋರೆಂಟ್‌ಗಳಿಗೆ ಮಧ್ಯರಾತ್ರಿ 1 ಗಂಟೆವರೆಗೆ...
ಬೆಂಗಳೂರು : ಹೊಸವರ್ಷಕ್ಕೆ ದಿನಗಣನೆ ಶುರುವಾಗಿದ್ದು, ಖಾಕಿ ಪಡೆ ಫುಲ್ ಅಲರ್ಟ್ ಆಗಿದೆ. ಈಗಾಗಲೇ ನಗರದ ಪ್ರಮುಖ ಪ್ರದೇಶಗಳಲ್ಲಿ ರೌಂಡ್ಸ್ ಮಾಡಿ, ಪರಿಶೀಲನೆ ನಡೆಸಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬಳಿಕ...




















