ಟ್ಯಾಗ್: Begur
ಯುಗಾದಿ ಹಬ್ಬದ ದಿನವೇ 2 ಸಿಲಿಂಡರ್ ಕಳ್ಳತನ..!
ಬೆಂಗಳೂರು : ಸಿಲಿಂಡರ್ ಅಭಾವದ ನಡುವೆ ಯುಗಾದಿ ಹಬ್ಬದ ದಿನವೇ 2 ಗೃಹ ಬಳಕೆ ಸಿಲಿಂಡರ್‌ಗಳನ್ನು ಪುಂಡರು ಕದ್ದು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಬೇಗೂರಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಮಧ್ಯಪ್ರಾಚ್ಯ ದೇಶಗಳಲ್ಲಿ ಯುದ್ಧದ...
ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದ ಶೆಡ್‌ಗಳು ಬೆಂಕಿಗಾಹುತಿ
ಬೆಂಗಳೂರು : ಸಿಲಿಂಡರ್ ಸ್ಫೋಟಗೊಂಡು ಅಕ್ರಮ ಬಾಂಗ್ಲಾದೇಶದ ವಲಸಿಗರು ನೆಲೆಸಿದ್ದ ಶೆಡ್‌ಗಳು ಬೆಂಕಿಗಾಹುತಿಯಾದ ಘಟನೆ ಬೆಂಗಳೂರು ಹೊರವಲಯದ ಬೇಗೂರಿನ ಎಳೇನಹಳ್ಳಿಯಳ್ಳಿಯಲ್ಲಿರುವ ಡಂಪಿಂಗ್ ಯಾರ್ಡ್‌ನಲ್ಲಿ ನಡೆದಿದೆ. ಐದು ಎಕ್ರೆ ಜಾಗದಲ್ಲಿ ಅಕ್ರಮವಾಗಿ ನೆಲೆಸಿದ್ದ, ಇವರನ್ನು...













