ಮನೆ ಟ್ಯಾಗ್ಗಳು Belagavi

ಟ್ಯಾಗ್: Belagavi

ಪ್ರೀತಿಸಿ ಮಗಳು ಪರಾರಿ – ಊರಿಗೆ ತಿಥಿ ಊಟ ಹಾಕಿಸಿದ ತಂದೆ

0
ಚಿಕ್ಕೋಡಿ : ಮಗಳು ಪ್ರೀತಿಸಿದಾತನೊಂದಿಗೆ ಓಡಿಹೋಗಿದ್ದರಿಂದ ಮನನೊಂದ ತಂದೆ ಊರಿಗೆ ಊಟ ಹಾಕಿಸಿ, ತಿಥಿ ಕಾರ್ಯ ನೆರವೇರಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಾಗರಾಳ ಗ್ರಾಮದಲ್ಲಿ ಹೆತ್ತ ಮಗಳಿಗೆ ಶ್ರಾದ್ಧ ಮಾಡಿ, ಕರುಳಬಳ್ಳಿ ಸಂಬಂಧವನ್ನ ತಂದೆ...

ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ – ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ..!

0
ಬೆಳಗಾವಿ : ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ ಕೂಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ ಘಟನೆ ಬೆಳಗಾವಿ ನಗರದ ಖಡಕ್ ಗಲ್ಲಿಯಲ್ಲಿ ನಡೆದಿದೆ. ಮಾಬುಸುಬಾನಿ ದರ್ಗಾದ ಉರುಸ್ ವೇಳೆ...

14 ವರ್ಷದ ಬಾಲಕಿ ಮೇಲೆ ಅತ್ಯಾಚಾರ – ವ್ಯಕ್ತಿಗೆ 30 ವರ್ಷ ಜೈಲು ಶಿಕ್ಷೆ..!

0
ಚಿಕ್ಕೋಡಿ : ನಿಪ್ಪಾಣಿ ತಾಲೂಕಿನ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಅಪರಾಧಿ ವಿರುದ್ಧ ಬೆಳಗಾವಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೋಕ್ಸೋ ಕಾಯ್ದೆಯಡಿ...

15 ವರ್ಷದ ಬಾಲಕಿ ವಿವಾಹವಾಗಿ ಸಿಕ್ಕಿಬಿದ್ದ – ಗ್ರಾಮ ‌ಪಂಚಾಯಿತಿ ಅಧ್ಯಕ್ಷ

0
ಬೆಳಗಾವಿ : ಗ್ರಾಮ ಪಂಚಾಯಿತಿ ಅಧ್ಯಕ್ಷನೊಬ್ಬ 15 ವರ್ಷದ ಬಾಲಕಿಯನ್ನು ವಿವಾಹವಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಬಸ್ಸಾಪುರ ಗ್ರಾಪಂ ಅಧ್ಯಕ್ಷ ‌ಭೀಮಶಿ ಕಾಲಿಮಣಿ...

ಭಾರೀ ಮಳೆಯಿಂದ ಮುಧೋಳ-ಯಾದವಾಡ ಸಂಪರ್ಕ ಕಡಿತ..!

0
ಬಾಗಲಕೋಟೆ : ಮಹಾರಾಷ್ಟ್ರ ಹಾಗೂ ಬೆಳಗಾವಿಯಲ್ಲಿ ಭಾರೀ ಮಳೆಯಾಗುತ್ತಿದ್ದು ಮುಧೋಳ-ಯಾದವಾಡ ರಾಜ್ಯ ಹೆದ್ದಾರಿಯ ಸೇತುವೆ ಮೇಲೆ ನೀರು ನುಗ್ಗಿದ್ದರಿಂದ ಉತ್ತೂರ, ಮಿರ್ಜಿ, ಮಾಲಾಪುರ, ಒಂಟಗೋಡಿ, ರಂಜನಗಿ, ರೂಗಿ, ಗುಲಗಾಲ ಜಂಬಗಿ, ಮೆಟಗುಡ್ಡ, ಯಾದವಾಡ...

ಭಾರೀ ಮಳೆಗೆ ಕೃಷ್ಣಾ ನದಿ ಒಳಹರಿವು ಹೆಚ್ಚಳ – ನಡುಗಡ್ಡೆಯಲ್ಲಿ ಸಿಲುಕಿದ 40 ಕುಟುಂಬ...

0
ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಮಳೆಯಬ್ಬರದಿಂದಾಗಿ ಕೃಷ್ಣಾ ನದಿಯಲ್ಲಿ ಅಪಾರ ಪ್ರಮಾಣದ ಒಳಹರಿವು ಬರುತ್ತಿದ್ದು, ನದಿಯ ನಡುಗಡ್ಡೆಯಲ್ಲಿ ತುಂಬು ಗರ್ಭಿಣಿ ಸೇರಿ 40 ಕುಟುಂಬಗಳು ಸಿಲುಕಿವೆ. ಬೆಳಗಾವಿಯ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ ಮಾಂಗ ವಸತಿ...

ಬೆಳಗಾವಿಯಲ್ಲಿ ಮತ್ತೊಂದು ಮಕ್ಕಳ ಮಾರಾಟ ಜಾಲ ಪತ್ತೆ

0
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಮಗು ಮಾರಾಟ ಜಾಲ ಪತ್ತೆಯಾಗಿದ್ದು, ಹುಕ್ಕೇರಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಗಳಾದ ಸಂಗೀತಾ ಗೌಳಿ, ಸಂಗೀತಾ ತಾವಡೆ, ಮೋಹನ್ ತಾವಡೆ ಬಂಧಿತರು. ಉಳಿದ ಆರೋಪಿಗಳಾದ...

ಬೆಳಗಾವಿ: ಎಎಸ್ಐ ಆತ್ಮಹತ್ಯೆಗೆ ಶರಣು

0
ಬೆಳಗಾವಿ: ಐಗಳಿ ಪೋಲಿಸ್ ಠಾಣೆಯ ಎಎಸ್ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಗಳಿ ಪೋಲಿಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶಂಭು ಮೆತ್ರಿ (50) ಇಂದು(ಡಿಸೆಂಬರ್ 06) ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪೂರ...

ಗುಂಡಿನ ದಾಳಿ: ಯುವಕನಿಗೆ ಗಂಭೀರ ಗಾಯ

0
ಬೆಳಗಾವಿ: ಬೆಳಗಾವಿಯ ಮಹಾಂತೇಶ ನಗರದಲ್ಲಿರುವ ಕೆಎಂಎಫ್ ಡೈರಿ ಬಳಿ ಬುಧವಾರ ಸಂಜೆ ಗುಂಡಿನ ದಾಳಿ ನಡೆದಿದ್ದು, ಯುವಕನಿಗೆ ಗಂಭೀರ ಗಾಯವಾಗಿದೆ. ಟಿಳಕವಾಡಿಯ ದ್ವಾರಕಾ ನಗರ ಐದನೇ ಕ್ರಾಸ್‌ನ ನಿವಾಸಿ ಪ್ರಣೀತ್ ಕುಮಾರ್ (31) ಗಾಯಾಳು. ಯುವಕನ...

ಬೆಳಗಾವಿ: ಕಲಕಾಂಬ ಗ್ರಾಪಂ ಕಟ್ಟಡದೊಳಗೆ ಪೆಟ್ರೋಲ್‌ ಬಾಂಬ್‌ ಎಸೆದ ದುಷ್ಕರ್ಮಿಗಳು

0
ಬೆಳಗಾವಿ: ತಾಲ್ಲೂಕಿನ ಕಲಕಾಂಬ ಗ್ರಾಮ ಪಂಚಾಯಿತಿ ಕಟ್ಟಡದೊಳಗೆ ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಪೆಟ್ರೋಲ್‌ ಬಾಂಬ್‌ ಎಸೆದು ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಕಚೇರಿಯೊಳಗಿನ ಕೆಲ ಪೀಠೋಪಕರಣಗಳಿಗೆ ಹಾನಿಯಾಗಿದೆ. ಸಿಸಿಟಿವಿ ಕ್ಯಾಮೆರಾ ಕೂಡ ಕಿತ್ತುಕೊಂಡು ಹೋಗಿದ್ದಾರೆ. ಘಟನೆ...

EDITOR PICKS