ಟ್ಯಾಗ್: Belagavi
7ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ – ರೈತರ ಜೊತೆ ಚಳಿಯಲ್ಲೇ ಇದ್ದ ಬಿಜೆಪಿ...
ಬೆಳಗಾವಿ : ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಲು ಬೆಳಗಾವಿಯಲ್ಲಿ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ. ರೈತರ ಪ್ರತಿಭಟನೆಗೆ ಸಾಥ್ ನೀಡಿರುವ ಬಿಜೆಪಿ ನಾಯಕರು ರೈತರ ಜೊತೆ...
ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ನಿಗದಿ ಮಾಡದಿದ್ರೆ, ನಾಳೆ ಜನ್ಮದಿನವಿದ್ದರೂ ಹೋರಾಟ – ಬಿವೈವಿ
ಬೆಂಗಳೂರು : ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ನಿಗದಿ ಮಾಡದಿದ್ರೆ, ನಾಳೆ ಜನ್ಮದಿನವಿದ್ದರೂ ಹೋರಾಟ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
https://twitter.com/BYVijayendra/status/1985639266907824479
ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ...
ಕಬ್ಬು ಬೆಳೆ ಬೆಲೆ ನಿಗದಿಗೆ ಆಗ್ರಹ – ಕಟ್ಟೆಯೊಡೆದ ರೈತರ ಕಿಚ್ಚು, ಪ್ರತಿಭಟನೆ
ಬೆಳಗಾವಿ/ಬಾಗಲಕೋಟೆ : ಕಬ್ಬು ದರ ನಿಗದಿ ಮತ್ತು ಬಾಕಿ ಪಾವತಿಗೆ ಆಗ್ರಹಿಸಿ ಬೆಳಗಾವಿಯ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಜಿಲ್ಲೆಯ ಅಥಣಿಯಲ್ಲಿ ರೈತರು, ಕನ್ನಡಪರ ಸಂಘಟನೆಗಳ ಬೆಂಬಲದೊಂದಿಗೆ ಬಂದ್‌ಗೆ ಕರೆ ನೀಡಿದ್ದಾರೆ....
ರಾಜ್ಯೋತ್ಸವದ ವೇಳೆ ಎಂಇಎಸ್ ಕರಾಳ ದಿನಾಚರಣೆ – 150 ಜನರ ವಿರುದ್ಧ ಎಫ್‌ಐಆರ್
ಬೆಳಗಾವಿ : ಕನ್ನಡ ರಾಜ್ಯೋತ್ಸವ ದಿನದಂದೇ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಕರಾಳ ದಿನಾಚರಣೆ ಮಾಡಿದ ಹಿನ್ನೆಲೆ, ಬೆಳಗಾವಿ ಮಾರ್ಕೆಟ್ ಪೊಲೀಸರು 150 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ...
ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಜಿಟಿಜಿಟಿ ಮಳೆಯಲ್ಲೇ ಆಚರಣೆ
ಬೆಳಗಾವಿ : ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿತ್ತು. ನಗರದ ಚೆನ್ನಮ್ಮ ವೃತ್ತದಲ್ಲಿ ರಾಜ್ಯೋತ್ಸವದ ಸಂಭ್ರಮಾಚರಣೆ ಮಾಡಲಾಯಿತು. ಜಿಟಿಜಿಟಿ ಮಳೆಯಲ್ಲೇ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಕನ್ನಡಾಭಿಮಾನಿಗಳು ಕನ್ನಡ ಹಾಡುಗಳಿಗೆ...
ಭಿಕ್ಷೆ ಬೇಡುತ್ತಾ ರಸ್ತೆ ದಾಟುತ್ತಿದ್ದ ವೃದ್ಧನ ಮೇಲೆ ಹರಿದ ಲಾರಿ – ದೃಶ್ಯ ಸಿಸಿಟಿವಿಯಲ್ಲಿ...
ಬೆಳಗಾವಿ : ಭಿಕ್ಷೆ ಬೇಡುತ್ತಾ ರಸ್ತೆ ದಾಟುತ್ತಿದ್ದ ವೃದ್ಧನ ಮೇಲೆ ಲಾರಿಯೊಂದು ಹರಿದು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ನಗರದ ಕೃಷ್ಣದೇವರಾಯ ವೃತ್ತದ ಸಿಗ್ನಲ್‌ನಲ್ಲಿ ವೃದ್ಧನೋರ್ವ ಭಿಕ್ಷೆ ಬೇಡುತ್ತಿದ್ದರು. ಈ ವೇಳೆ ಸಿಗ್ನಲ್...
ಪ್ರೀತಿಸಿ ಮಗಳು ಪರಾರಿ – ಊರಿಗೆ ತಿಥಿ ಊಟ ಹಾಕಿಸಿದ ತಂದೆ
ಚಿಕ್ಕೋಡಿ : ಮಗಳು ಪ್ರೀತಿಸಿದಾತನೊಂದಿಗೆ ಓಡಿಹೋಗಿದ್ದರಿಂದ ಮನನೊಂದ ತಂದೆ ಊರಿಗೆ ಊಟ ಹಾಕಿಸಿ, ತಿಥಿ ಕಾರ್ಯ ನೆರವೇರಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ನಾಗರಾಳ ಗ್ರಾಮದಲ್ಲಿ ಹೆತ್ತ ಮಗಳಿಗೆ ಶ್ರಾದ್ಧ ಮಾಡಿ, ಕರುಳಬಳ್ಳಿ ಸಂಬಂಧವನ್ನ ತಂದೆ...
ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ – ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ..!
ಬೆಳಗಾವಿ : ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ ಕೂಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ ಘಟನೆ ಬೆಳಗಾವಿ ನಗರದ ಖಡಕ್ ಗಲ್ಲಿಯಲ್ಲಿ ನಡೆದಿದೆ.
ಮಾಬುಸುಬಾನಿ ದರ್ಗಾದ ಉರುಸ್ ವೇಳೆ...
14 ವರ್ಷದ ಬಾಲಕಿ ಮೇಲೆ ಅತ್ಯಾಚಾರ – ವ್ಯಕ್ತಿಗೆ 30 ವರ್ಷ ಜೈಲು ಶಿಕ್ಷೆ..!
ಚಿಕ್ಕೋಡಿ : ನಿಪ್ಪಾಣಿ ತಾಲೂಕಿನ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಅಪರಾಧಿ ವಿರುದ್ಧ ಬೆಳಗಾವಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೋಕ್ಸೋ ಕಾಯ್ದೆಯಡಿ...
15 ವರ್ಷದ ಬಾಲಕಿ ವಿವಾಹವಾಗಿ ಸಿಕ್ಕಿಬಿದ್ದ – ಗ್ರಾಮ ಪಂಚಾಯಿತಿ ಅಧ್ಯಕ್ಷ
ಬೆಳಗಾವಿ : ಗ್ರಾಮ ಪಂಚಾಯಿತಿ ಅಧ್ಯಕ್ಷನೊಬ್ಬ 15 ವರ್ಷದ ಬಾಲಕಿಯನ್ನು ವಿವಾಹವಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಬಸ್ಸಾಪುರ ಗ್ರಾಪಂ ಅಧ್ಯಕ್ಷ ಭೀಮಶಿ ಕಾಲಿಮಣಿ...





















