ಟ್ಯಾಗ್: Belgaum
ಕುರ್ಚಿ ಕಿತ್ತಾಟದ ಮಧ್ಯೆ ಬೆಳಗಾವಿಯಲ್ಲೂ ಡಿನ್ನರ್ ಪಾಲಿಟಿಕ್ಸ್
ಬೆಳಗಾವಿ : ಕುರ್ಚಿ ಕಿತ್ತಾಟದ ಮಧ್ಯೆ ಬೆಳಗಾವಿಯಲ್ಲೂ ಡಿನ್ನರ್ ಪಾಲಿಟಿಕ್ಸ್ ನಡೆದಿದೆ. ಮಾಜಿ ಶಾಸಕ ಫಿರೋಜ್ ಸೇಠ್ ಮನೆಯಲ್ಲಿ ಅಹಿಂದ ನಾಯಕರ ಜೊತೆ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ಮಾಡಿದ್ದಾರೆ. ವಾಲ್ಮೀಕಿ ಜಾತ್ರೆ,...
ವಿಧಾನ ಪರಿಷತ್‌ನಲ್ಲಿ ಹಳದಿ ಪೇಟ ಗಲಾಟೆ – ಕಲಾಪ ಮುಂದೂಡಿಕೆ
ಬೆಳಗಾವಿ : ವಿಧಾನ ಪರಿಷತ್‌ನಲ್ಲಿಂದು ವಿಪಕ್ಷಗಳು ಧರಿಸಿಕೊಂಡು ಬಂದಿದ್ದ, ಹಳದಿ ಪೇಟ ಗದ್ದಲ ಗಲಾಟೆಗೆ ಕಾರಣವಾಗಿ ಕಲಾಪ ಮುಂದೂಡಿದ ಪ್ರಸಂಗ ನಡೆಯಿತು.
ರೈತರ ಹೋರಾಟದಲ್ಲಿ ಭಾಗಿಯಾಗಿದ್ದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ವಿಪಕ್ಷ...
ಬೆಳಗಾವಿ ಚಳಿಗಾಲದ ಅಧಿವೇಶನ; ಆಡಳಿತ ಪಕ್ಷ v/s ವಿಪಕ್ಷಗಳ ಮಧ್ಯೆ ಫೈಟ್
ಬೆಳಗಾವಿ : ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅಧಿವೇಶನಕ್ಕೆ ಕುಂದಾನಗರಿ ಸಜ್ಜಾಗಿದೆ. ಚಳಿಗಾಲದ ಅಧಿವೇಶನ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಬಾರಿ ಬೆಳಗಾವಿ ನಗರದಲ್ಲಿ ಹೆಚ್ಚುವರಿ ಭದ್ರತೆ...
ಬೆಳಗಾವಿಯಲ್ಲಿ ಮಹಾಮೇಳಾವ್‌ಗೆ ಬ್ರೇಕ್; ಸರ್ಕಾರಕ್ಕೆ ಶಿವಸೇನೆಯಿಂದ ಬೆದರಿಕೆ
ಬೆಳಗಾವಿ : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುವ ಸಂದರ್ಭದಲ್ಲಿಯೇ ಎಂಇಎಸ್ ಮಹಾಮೇಳಾವ್ ನಡೆಸಿ ಉದ್ಧಟತನ ಪ್ರದರ್ಶನ ಮಾಡುತ್ತಿದೆ.
ಇದನ್ನರಿತ ಬೆಳಗಾವಿ ಜಿಲ್ಲಾಡಳಿತ ಎಂಇಎಸ್ ಪುಂಡರಿಗೆ ಬಿಸಿ ಮುಟ್ಟಿಸಿದ್ದು ಅನುಮತಿ ನೀಡಲು ನಿರಾಕರಿಸಿದೆ. ನಿರಾಕರಿಸಿದ್ದನ್ನೇ ಕಾರಣವಾಗಿಟ್ಟುಕೊಂಡು...
ಬೆಳಗಾವಿ ಮೃಗಾಲಯದಲ್ಲಿ ಏಕಾಏಕಿ ಕೃಷ್ಣ ಮೃಗಗಳು ಸಾವು..!
ಬೆಳಗಾವಿ : ರಾಣಿ ಚನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣಮೃಗಗಳು ಏಕಾಏಕಿ ಸಾವನ್ನಪ್ಪಿದ್ದು, ಮಾರಣಾಂತಿಕ ವೈರಸ್‌ಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಬೆಳಗಾವಿ ತಾಲೂಕಿನ ಭೂತರಾಮನಟ್ಟಿ ಗ್ರಾಮದಲ್ಲಿ ಇರೋ ಮೃಗಾಲಯದಲ್ಲಿದ್ದ 28 ಕೃಷ್ಣಮೃಗಗಳು ಸಾವನ್ನಪ್ಪಿವೆ. ನವೆಂಬರ್ 13...
ಕಬ್ಬು ಬೆಳೆ ದರ ನಿಗದಿಗೆ ಆಗ್ರಹಿಸಿ ಬಾಗಲಕೋಟೆ, ಬೆಳಗಾವಿಯಲ್ಲಿ ಪ್ರತಿಭಟನೆ
ಬಾಗಲಕೋಟೆ/ಬೆಳಗಾವಿ : ಕಬ್ಬಿನ ದರ ನಿಗದಿಗೆ ಆಗ್ರಹಿಸಿ, ಕಬ್ಬು ಬೆಳೆಗಾರ ರೈತರು ನಡೆಸುತ್ತಿದ್ದ ಹೋರಾಟ ವಿಕೋಪಕ್ಕೆ ತಿರುಗಿ, ಕಲ್ಲು ತೂರಾಟ ನಡೆಸಿರುವ ಘಟನೆ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಡೆದಿದೆ.
ದರ ನಿಗದಿ ಹಾಗೂ...
ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಜಿಟಿಜಿಟಿ ಮಳೆಯಲ್ಲೇ ಆಚರಣೆ
ಬೆಳಗಾವಿ : ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿತ್ತು. ನಗರದ ಚೆನ್ನಮ್ಮ ವೃತ್ತದಲ್ಲಿ ರಾಜ್ಯೋತ್ಸವದ ಸಂಭ್ರಮಾಚರಣೆ ಮಾಡಲಾಯಿತು. ಜಿಟಿಜಿಟಿ ಮಳೆಯಲ್ಲೇ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಕನ್ನಡಾಭಿಮಾನಿಗಳು ಕನ್ನಡ ಹಾಡುಗಳಿಗೆ...
ದಸರಾ ಹಬ್ಬಕ್ಕೆ; ಬೆಂಗಳೂರು – ಬೆಳಗಾವಿಯಿಂದ ಮೈಸೂರಿಗೆ ವಿಶೇಷ ರೈಲಿನ ವ್ಯವಸ್ಥೆ..!
ನಾಡಹಬ್ಬ ಮೈಸೂರು ದಸರಾ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ದಸರಾ ಹಬ್ಬ ಕಣ್ತುಂಬಿಕೊಳ್ಳಲು ರಾಜ್ಯದ ಬೇರೆ ಬೇರೆ ಕಡೆಯಿಂದ ಜನರು ಆಗಮಿಸುತ್ತಾರೆ. ಈ ಹಿನ್ನೆಲೆ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ವಿಶೇಷ ರೈಲುಗಳು...
ಬೆಳಗಾವಿಯಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲೇ ಮಗು ಸಾವು
ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮೇಲ್ಮಟ್ಟಿ ಗ್ರಾಮದ ರಾಧಿಕಾ ಗಡ್ಡಹೊಳಿ ಎಂಬ ಗರ್ಭಿಣಿ, ಸಕಾಲದಲ್ಲಿ ಗರ್ಭದಲ್ಲಿರುವ ಶಿಶುವನ್ನು ಕಳೆದುಕೊಂಡಿದ್ದಾರೆ.
ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ, ಎಂಟೂವರೆ ತಿಂಗಳ ಗರ್ಭಿಣಿಗೆ ಮನೆಯಲ್ಲಿ ಫಿಟ್ಸ್...
ಬೆಳಗಾವಿ: ಪಾರಿವಾಳಕ್ಕಾಗಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ
ಬೆಳಗಾವಿ: ತಾಲೂಕಿನ ಬಸ್ತವಾಡ ಗ್ರಾಮದ ಜೈನ ಜಾತ್ರೆ ವೇಳೆ 1500 ರೂ. ಪಾರಿವಾಳ ವಿಷಯಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿ ಹೊಡೆದಾಡಿಕೊಂಡಿರುವ ಘಟನೆ ಡಿ.5ರ ಗುರುವಾರ ನಡೆದಿದ್ದು, ದೂರು-ಪ್ರತಿದೂರು ದಾಖಲಾಗಿದೆ.
ಬಸ್ತವಾಡ ಗ್ರಾಮದಲ್ಲಿ ಜೈನ...





















