ಟ್ಯಾಗ್: Belgaum Airport
ಬೆಳಗಾವಿ ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ: ಕಾರಣ ನಿಗೂಢ
ಬೆಳಗಾವಿ: ಬೆಳಗಾವಿ ವಿಮಾನ ನಿಲ್ದಾಣದ ಕಾಂಪೌಂಡ್ ಬಳಿಯೇ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಸೋಮವಾರ (ನ.18) ಬೆಳಗಿನ ಜಾವ ನಡೆದಿದೆ.
ಮರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಿಹಾಳ ಹಾಗೂ ಮಾವಿನಕಟ್ಟಿ ಗ್ರಾಮದ...











