ಟ್ಯಾಗ್: Belgaum BIMS
ಬೆಳಗಾವಿ ಬಿಮ್ಸ್ ನಲ್ಲಿ ಮತ್ತೊಬ್ಬ ಬಾಣಂತಿ ಸಾವು: ವೈದ್ಯರ ವಿರುದ್ಧ ಆಕ್ರೋಶ
ಬೆಳಗಾವಿ: ಹುಕ್ಕೇರಿ ತಾಲೂಕಿನ ಗೌಡವಾಡದ ವೈಶಾಲಿ ಕೊಟಬಾಗಿ ಅವರಿಗೆ 4 ದಿನಗಳ ಹಿಂದಷ್ಟೇ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಹುಕ್ಕೇರಿ ತಾಲೂಕು ಆಸ್ಪತ್ರೆಗೆ ಕರೆತಂದಿದ್ದರು. ಅಲ್ಲಿ ವೈದ್ಯರಿಲ್ಲ ಎಂದು ಬೆಳಗಾವಿ ಬಿಮ್ಸ್ಗೆ ಸ್ಥಳಾಂತರ ಮಾಡಿದ್ದರು....











