ಮನೆ ಟ್ಯಾಗ್ಗಳು Belgaum

ಟ್ಯಾಗ್: Belgaum

ಬೆಳಗಾವಿಯಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲೇ ಮಗು ಸಾವು

0
ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮೇಲ್ಮಟ್ಟಿ ಗ್ರಾಮದ ರಾಧಿಕಾ ಗಡ್ಡಹೊಳಿ ಎಂಬ ಗರ್ಭಿಣಿ, ಸಕಾಲದಲ್ಲಿ ಗರ್ಭದಲ್ಲಿರುವ ಶಿಶುವನ್ನು ಕಳೆದುಕೊಂಡಿದ್ದಾರೆ. ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ, ಎಂಟೂವರೆ ತಿಂಗಳ ಗರ್ಭಿಣಿಗೆ ಮನೆಯಲ್ಲಿ ಫಿಟ್ಸ್...

ಬೆಳಗಾವಿ: ಪಾರಿವಾಳಕ್ಕಾಗಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ

0
ಬೆಳಗಾವಿ: ತಾಲೂಕಿನ ಬಸ್ತವಾಡ ಗ್ರಾಮದ ಜೈನ ಜಾತ್ರೆ ವೇಳೆ 1500 ರೂ. ಪಾರಿವಾಳ ವಿಷಯಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿ ಹೊಡೆದಾಡಿಕೊಂಡಿರುವ ಘಟನೆ ಡಿ.5ರ ಗುರುವಾರ ನಡೆದಿದ್ದು, ದೂರು-ಪ್ರತಿದೂರು ದಾಖಲಾಗಿದೆ. ಬಸ್ತವಾಡ ಗ್ರಾಮದಲ್ಲಿ ಜೈನ...

ಬೆಳಗಾವಿ: ಸಾರ್ವಜನಿಕವಾಗಿ ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ

0
ಬೆಳಗಾವಿ: ಕುಂದಾ ನಗರಿ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆಯ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಲಾಗಿದೆ. ನೆರೆ ಮನೆಯವರೇ ಹಲ್ಲೆ ಮಾಡಿದ್ದಾರೆ...

ಬೆಳಗಾವಿ: ರಥದ ಮೇಲಿನ ಬೆಳ್ಳಿ ಮೂರ್ತಿ ಬಿದ್ದು ಬಾಲಕ ಸಾವು

0
ಬೆಳಗಾವಿ: ರಥೋತ್ಸವದ ವೇಳೆ ರಥದ ಮೇಲಿನ ಬೆಳ್ಳಿಯ ನವಿಲು ಆಕಾರದ ಮೂರ್ತಿ ಬಿದ್ದು 13 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ನಡೆದಿದೆ. ಶಿವಾನಂದ ರಾಜಕುಮಾರ ಸಾವಳಗಿ(13)...

ಬೆಳಗಾವಿಯ ಸುಪಾರಿ ಕೊಲೆ ಭೇದಿಸಿದ ಪೊಲೀಸರು: ಪಾರ್ಟಿಗೆ ಕರೆದು ನಶೆಯಲ್ಲಿದ್ದಾಗ ಉಸಿರುಗಟ್ಟಿಸಿ ವ್ಯಕ್ತಿ ಹತ್ಯೆ

0
ಬೆಳಗಾವಿ: ಪಾರ್ಟಿ ಮಾಡೋಣ ಬಾ ಎಂದು ಕರೆದು ನಶೆಯಲ್ಲಿದ್ದಾಗಲೇ ಕುತ್ತಿಗೆಗೆ ಬಟ್ಟೆ ಬಿಗಿದು ಉಸಿರುಗಟ್ಟಿಸಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿರುವ ಘಟನೆ ಯರಗಟ್ಟಿ ತಾಲೂಕಿನ ಬೆನಕಟ್ಟಿ ಗ್ರಾಮದಲ್ಲಿ ನಡೆದಿದೆ. ಕಾಡಪ್ಪ ಶಿಗರಸಂಗಿ(42) ಕೊಲೆಯಾದ...

ಬೆಳಗಾವಿ: ಶಾಲಾ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳಿಗೆ ಗಾಯ

0
ಬೆಳಗಾವಿ: ಗೋಕಾಕ ಹಾಗೂ ಪಾಶ್ಚಾಪುರ ರಸ್ತೆಯಲ್ಲಿ ಶಾಲಾ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಜು.24ರ ಬುಧವಾರ ಬೆಳಗ್ಗೆ ಸಂಭವಿಸಿದೆ. ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಶಾಲಾ ಬಸ್ ಉರುಳಿ ಬಿದ್ದು ಐವರು ವಿದ್ಯಾರ್ಥಿಗಳು ಗಂಭೀರ...

EDITOR PICKS