ಟ್ಯಾಗ್: beneficiaries
ಆಯುಷ್ಮಾನ್ ಭಾರತ್ ಫಲಾನುಭವಿಗಳಿಂದ ಹಣ ವಸೂಲಿ ಮಾಡಿದರೆ ಕಠಿಣ ಕ್ರಮ: ಸಚಿವ ಯು.ಟಿ. ಖಾದರ್...
ಮಂಗಳೂರು: ಆಯುಷ್ಮಾನ್ ಭಾರತ್ ಯೋಜನೆಯಡಿ ಸಂಪೂರ್ಣ ನಗದುರಹಿತ ಚಿಕಿತ್ಸೆ ಪಡೆಯಲು ಅರ್ಹರಾಗಿರುವ ಫಲಾನುಭವಿಗಳಿಂದ ಹಣ ಪಾವತಿಸುವಂತೆ ಒತ್ತಾಯಿಸುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಉಜ್ವಲ ಯೋಜನೆ ಫಲಾನುಭವಿಗಳಿಗೆ ಹೊಸ ನಿಯಮ: ಇನ್ನು ವರ್ಷಕ್ಕೆ ನಾಲ್ಕು ಸಬ್ಸಿಡಿ ಸಿಲಿಂಡರ್ ಮಾತ್ರ
ನವದೆಹಲಿ, ಜೂನ್ 09: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಅಡಿಯಲ್ಲಿ ಮಹತ್ವದ ಬದಲಾವಣೆ ಘೋಷಿಸಿದೆ. ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ ಲಭ್ಯವಾಗುತ್ತಿದ್ದ ಸಬ್ಸಿಡಿ ಸಿಲಿಂಡರ್ ಮರುಪೂರಣಗಳ ಸಂಖ್ಯೆಯನ್ನು ಒಂಬತ್ತರಿಂದ ನಾಲ್ಕಕ್ಕೆ...
ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ.., ಈಗಲೇ ಈ ಕೆಲಸ ಮಾಡದಿದ್ರೆ ಹಣ ಕಟ್..!
ಬೆಂಗಳೂರು : ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಮತ್ತು ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಯಲ್ಲಿ ಇದೀಗ ತಂತ್ರಜ್ಞಾನ ಆಧಾರಿತ ಭಾರಿ ಬದಲಾವಣೆಯೊಂದನ್ನು ತರಲು ಸರ್ಕಾರ ಸಜ್ಜಾಗಿದೆ. ಪ್ರತಿ ತಿಂಗಳು ಮನೆಯ ಯಜಮಾನಿಯ...
ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ; ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ – ಜಿ.ಪರಮೇಶ್ವರ್
ಬೆಂಗಳೂರು : ತುಮಕೂರಿನಲ್ಲಿ ನಾಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದೆ. ಇದೇ ಸಮಾವೇಶದಲ್ಲಿ 1.52 ಲಕ್ಷ ಫಲಾನುಭವಿಗಳಿಗೆ ಸರ್ಕಾರದ ವತಿಯಿಂದ ಹಕ್ಕುಪತ್ರ ವಿತರಣೆ ಮಾಡಲಿದ್ದೇವೆ ಎಂದು ಗೃಹಸಚಿವ ಜಿ. ಪರಮೇಶ್ವರ್...
ಮೃತ ಫಲಾನುಭವಿಗಳ ಖಾತೆಗಳಿಗೂ 22 ಕೋಟಿ ರೂ. ಗೃಹಲಕ್ಷ್ಮಿ ಹಣ ಜಮೆ..!
ಮಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಹಣ ತಿಂಗಳು ತಿಂಗಳು ಸರಿಯಾಗಿ ಪಾವತಿಯಾಗುತ್ತಿಲ್ಲ ಎಂಬ ಜನರ ಆರೋಪದ ನಡುವೆ, ಶಾಕಿಂಗ್ ವಿಚಾರವೊಂದು ಬಹಿರಂಗಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದಾಗಲೇ...
ಬಸವ ವಸತಿ ಯೋಜನೆ; ಫಲಾನುಭವಿಗಳಿಗೆ ಸಹಾಯಧನ ನೀಡಲು ಸರ್ಕಾರ ಚಿಂತನೆ
ಬೆಳಗಾವಿ : ಬಸವ ವಸತಿ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗೆ ಸಹಾಯ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಜಮೀರ್ ಅಹಮದ್ ತಿಳಿಸಿದರು....
ಗೃಹಲಕ್ಷ್ಮೀ ಫಲಾನುಭವಿಗಳಿಗೆ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಆರಂಭ..!
ಬೆಂಗಳೂರು : ಗೃಹಲಕ್ಷ್ಮೀ ಫಲಾನುಭವಿಗಳಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಆರಂಭಿಸಿದೆ.
ಗೃಹಲಕ್ಷ್ಮೀ ಸಂಘ ಬದಲಾಗಿ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ರಚನೆ ಮಾಡಲಾಗಿದೆ. ರಾಜ್ಯಾದ್ಯಂತ ಒಂದೇ...

















