ಮನೆ ಟ್ಯಾಗ್ಗಳು Bengaluru

ಟ್ಯಾಗ್: Bengaluru

ಬೆಂಗಳೂರು: ಡೆಲಿವರಿ ಬಾಯ್‌ ನಿಂದ ಸೆಕ್ಯುರಿಟಿ ಗಾರ್ಡ್‌ ಹತ್ಯೆ

0
ಬೆಂಗಳೂರು: ಪಾರ್ಕಿಂಗ್ ವಿಚಾರವಾಗಿ ಆರಂಭವಾದ ಗಲಾಟೆ ಹತ್ಯೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶುಕ್ರವಾರ ಸಂಜೆ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಟಿಂಬರ್ ಯಾರ್ಡ್ ಬಳಿ ಘಟನೆ ನಡೆದಿದ್ದು, ಫುಡ್ ಡೆಲಿವರಿ ಬಾಯ್‌ನಿಂದ ಚಾಕು ಇರಿತಕ್ಕೊಳಗಾಗಿದ್ದ...

ಬೆಂಗಳೂರು: ಫುಟ್​ ಪಾತ್​ ಮೇಲೆ ವಾಹನ ಚಲಾಯಿಸಿದ್ರೆ ಲೈಸೆನ್ಸ್​ ರದ್ದು

0
ಬೆಂಗಳೂರು: ಫುಟಪಾತ್​​ ಮೇಲೆ ಗಾಡಿ ಓಡಿಸಿದರೆ ವಾಹನ ಸವಾರರ ಡ್ರೈವಿಂಗ್​ ಲೈಸೆನ್ಸ್​ ಅಮಾನತು ಮಾಡಲು ತೀರ್ಮಾನಿಸಿದ್ದಾರೆ. ಪಾದಚಾರಿಗಳ ಸುರಕ್ಷತೆ ದೃಷ್ಠಿಯಿಂದ ಸಂಚಾರಿ ಪೊಲೀಸರು ಈ ನಿಯಮ ಜಾರಿಗೆ ತಂದಿದ್ದಾರೆ. ಬೆಂಗಳೂರು ಸಂಚಾರಿ ಪೊಲೀಸ್​ ಹಿರಿಯ...

ಬೆಂಗಳೂರು: ಪೀಣ್ಯಯಿಂದ ಜಾಲಹಳ್ಳಿ ಕ್ರಾಸ್ ಜಂಕ್ಷನ್​​​ ವರೆಗೆ ಸಂಚಾರ ನಿರ್ಬಂಧ

0
ಬೆಂಗಳೂರು: ಪೀಣ್ಯ 100 ಅಡಿ ರಸ್ತೆಯಲ್ಲಿ ಪೀಣ್ಯ ಇಂಡಸ್ಟ್ರಿಯಲ್ ಅಸೋಸಿಯೇಷನ್ ಜಂಕ್ಷನ್​ನಿಂದ ಜಾಲಹಳ್ಳಿ ಕ್ರಾಸ್ ಜಂಕ್ಷನ್​ವರೆಗೆ 200 ಮೀಟರ್ ರಸ್ತೆಯಲ್ಲಿ, ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ನಡೆಯಲಿದೆ....

ಮುಷ್ಕರದ ಎಚ್ಚರಿಕೆ ನೀಡಿದ ಕೆಎಂಎಫ್ ನೌಕರರು: ವೇತನ ಬಾಕಿ ಬಿಡುಗಡೆಗೆ ಆಗ್ರಹ

0
ಬೆಂಗಳೂರು: ಬಾಕಿ ವೇತನ ಬಿಡುಗಡೆಯೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನೌಕರರು ಆಗ್ರಹಿಸಿದ್ದಾರೆ. ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆಬ್ರವರಿಯಿಂದ ಮುಷ್ಕರ ನಡೆಸುವುದಾಗಿ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನೌಕರರ ಸಂಘವು...

ಗಣರಾಜ್ಯೋತ್ಸವ: ಬೆಂಗಳೂರಿನ ರಸ್ತೆಯಲ್ಲಿ ವಾಹನ ಸಂಚಾರ, ಪಾರ್ಕಿಂಗ್​ ನಿಷೇಧ

0
ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಭಾನುವಾರ (ಜನವರಿ 26) ರಂದು ಬೆಳಗ್ಗೆ 9 ಗಂಟೆಗೆ ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ...

ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ, ಓರ್ವನ ಬಂಧನ

0
ಬೆಂಗಳೂರು: ಚಾಮರಾಜಪೇಟೆಯ ಓಲ್ಡ್​ ಪೆನ್ಷನ್​ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ...

ಬೆಂಗಳೂರು: ಜಗಳ ಬಿಡಿಸಲು ಬಂದ ಮಾವನ ಕೊಂದ ಅಳಿಯ

0
ಬೆಂಗಳೂರು: ಮಗಳು ಹಾಗೂ ಅಳಿಯನ ಜಗಳ ಬಿಡಿಸಲು ಬಂದ ಮಾವನಿಗೆ ಅಳಿಯನೇ ಚೂರಿಯಿಂದ ಇರಿದು ಕೊಲೆ ಮಾಡಿರುವ ಪ್ರಕರಣ ಚಂದ್ರಾಲೇಔಟ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೆಟ್ರೋಲೇಔಟ್‌ನ ಅಲ್ಲಾ ಬಕಾಶ್‌ (56) ಕೊಲೆಯಾದವರು. ಸಲೀಂ...

ಎಂಜಿ ರಸ್ತೆಯ ಸುತ್ತಮುತ್ತಲಿನ ರಸ್ತೆ, ಪ್ರದೇಶಗಳಲ್ಲಿ 15 ಮೆ. ಟನ್ ತ್ಯಾಜ್ಯ ಸಂಗ್ರಹ

0
ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯ ಎಂ.ಜಿ ರಸ್ತೆಯ ಸುತ್ತಮುತ್ತಲಿನ ರಸ್ತೆ/ಪ್ರದೇಶಗಳಲ್ಲಿ ಹೊಸ ವರ್ಷಾರಣೆಯ ಸಂದರ್ಭದಲ್ಲಿ ರಸ್ತೆಗಳಲ್ಲಿ ಬಿದ್ದಿದ್ದ ಸುಮಾರು 15 ಮೆಟ್ರಿಕ್ ಟನ್ ತ್ಯಾಜ್ಯ-ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಪೂರ್ವ  ವಲಯ ಆಯುಕ್ತರಾದ ಸ್ನೇಹಲ್,...

ಬೆಂ.ನಗರ ಜಿಲ್ಲಾ ಸಹಕಾರ ಒಕ್ಕೂಟ ಅಧ್ಯಕ್ಷರಾಗಿ ಜೆ.ಮಂಜುನಾಥ್ ಆಯ್ಕೆ

0
ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಪದಾಧಿಕಾರಿಗಳ ಚುನಾವಣೆಯಲ್ಲಿ  ನೂತನ ಅಧ್ಯಕ್ಷರಾಗಿ ಜೆ.ಮಂಜುನಾಥ್ ,ಉಪಾಧ್ಯಕ್ಷರಾಗಿ ಕೆ.ಸಿ.ಕೃಷ್ಣಪ್ಪ, ಖಚಾಂಚಿಯಾಗಿ ಹೆಚ್.ಎನ್.ಗೌತಮ್ ಆಯ್ಕೆಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲಾ  ಸಹಕಾರ ಒಕ್ಕೂಟದ ಕಛೇರಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ...

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

0
ಬೆಂಗಳೂರು, ಡಿಸೆಂಬರ್ 2: ಫೆಂಗಲ್ ಚಂಡಮಾರುತದಿಂದಾಗಿ ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ. ಬೆಂಗಳೂರಿನಲ್ಲಿ ಭಾನುವಾರ ಸಂಜೆಯಿಂದ ಮಳೆಯಾಗುತ್ತಿದೆ....

EDITOR PICKS