ಮನೆ ಟ್ಯಾಗ್ಗಳು Bengaluru

ಟ್ಯಾಗ್: Bengaluru

ಮನೆಯಲ್ಲಿ ನಿಗೂಢ ಸ್ಫೋಟ – ಝೀರೋ ಟ್ರಾಫಿಕ್‍ನಲ್ಲಿ ಆಸ್ಪತ್ರೆಗೆ ಗಾಯಾಳುಗಳ ರವಾನೆ

0
ಹಾಸನ : ಮನೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟದಿಂದ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ನಡೆದಿದೆ. ಸ್ಫೋಟದಿಂದ ಗಾಯಗೊಂಡ ದಂಪತಿಯನ್ನು ಸುದರ್ಶನ್ ಆಚಾರ್ (32) ಹಾಗೂ ಕಾವ್ಯ (27) ಎಂದು...

ನಂಬರ್‌ ಪ್ಲೇಟ್‌ ಇಲ್ಲದೇ ವಾಹನ ರಸ್ತೆಗಿಳಿಸಿದ್ರೆ ದಾಖಲಾಗುತ್ತೆ 420 ಕೇಸ್‌..!

0
ಬೆಂಗಳೂರು : ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಗೆ ಇಳಿಸಿದ್ರೆ ಸೆಕ್ಷನ್‌ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ನಂಬರ್‌ ಪ್ಲೇಟ್‌ ಇಲ್ಲದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಯಾಕೆ ಇಷ್ಟು...

ಮಾದಕ ವಸ್ತು ಸೀಜ್ – ಇಬ್ಬರು ನೈಜೀರಿಯಾ ಪ್ರಜೆಗಳು ಅರೆಸ್ಟ್

0
ಬೆಂಗಳೂರು : ನಗರದಲ್ಲಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, 7.80 ಕೋಟಿ ರೂ. ಮೌಲ್ಯದ ಡ್ರಗ್ಸ್‌ನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಕೆವಿನ್ ರೋಜರ್ ಹಾಗೂ ಥಾಮಸ್...

ಮೂರೇ ದಿನದಲ್ಲಿ 37 ದರೋಡೆ – 6 ಜನ ಅಪ್ರಾಪ್ತರ ಗ್ಯಾಂಗ್ ಬಂಧನ

0
ಬೆಂಗಳೂರು : ನಗರದ ಹೊರವಲಯದಲ್ಲಿ ದರೋಡೆಕೋರರ ಹಾವಳಿ ಹೆಚ್ಚಾಗಿದ್ದು, ಮೂರೇ ಬರೋಬ್ಬರಿ 37 ದರೋಡೆ ಪ್ರಕರಣಗಳು ನಡೆದಿವೆ. ಪೊಲೀಸರು ರಾತ್ರಿ ಪೂರ್ತಿ ನಿದ್ರೆ ಬಿಟ್ಟು 6 ಜನ ಅಪ್ರಾಪ್ತರ ಗ್ಯಾಂಗ್‍ನ್ನು ಪೊಲೀಸರು ಬಂಧಿಸಿದ್ದಾರೆ. ಮಾದನಾಯಕನಹಳ್ಳಿ,...

ರಸ್ತೆ ದಾಟುವಾಗ ಕಾರು ಡಿಕ್ಕಿ – ಬಿಎಂಟಿಸಿ ಚಾಲಕ ಸಾವು

0
ಆನೇಕಲ್ : ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ಬಿಎಂಟಿಸಿ ಚಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಜಿಗಣಿ ಬಳಿ ನಡೆದಿದೆ. ರಾಯಚೂರು ಮೂಲದ ಮಲ್ಲಿಕಾರ್ಜುನ ಮೃತ ದುರ್ದೈವಿ. ಗುತ್ತಿಗೆ ಆಧಾರದಲ್ಲಿ ಬಿಎಂಟಿಸಿ ಚಾಲಕರಾಗಿ...

ಸಮಸ್ಯೆ ಬಗೆಹರಿಸದೇ ಸಿಎಂ ಧಮ್ಕಿ ಹಾಕೋದು ಸರಿಯಲ್ಲ – ಸಿ.ಟಿ ರವಿ

0
ಬೆಂಗಳೂರು : ಸಮೀಕ್ಷೆಯಲ್ಲಿ ಪಾಲ್ಗೊಳ್ಳದಿದ್ದರೆ, ಸಿಎಂ ಕ್ರಮ ಕೈಗೊಳ್ಳುವ ಧಮ್ಕಿ ಹಾಕಿದ್ದಾರೆ. ಮೊದಲು ಗಣತಿದಾರರು, ಶಿಕ್ಷಕರ ಸಮಸ್ಯೆ ಬಗೆಹರಿಸಿ ಎಂದು ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮೀಕ್ಷೆ...

ವಾಣಿವಿಲಾಸ ಆಸ್ಪತ್ರೆಯಲ್ಲಿ ಔಷಧಗಳ ಕೊರತೆ; ಸಿಬ್ಬಂದಿಯ ಉಡಾಫೆ ಮಾತುಗಳು..!

0
ಬೆಂಗಳೂರು : ವಾಣಿವಿಲಾಸ ಸರ್ಕಾರಿ ಆಸ್ಪತ್ರೆಯಲ್ಲಿ ಮೆಡಿಸಿನ್ ಸಿಗದೇ ರೋಗಿಗಳು ಪರದಾಡ್ತಿದ್ದಾರೆ. ಯಾಕೆ ಶಾರ್ಟೆಜ್ ಅಂತ ಪ್ರಶ್ನಿಸಿದರೆ, ರೋಗಿಗಳಿಗೆ ಸಿಬ್ಬಂದಿ ಗದರಿಸ್ತಿದ್ದಾರೆ, ಸಿಎಂ ಅವರನ್ನೇ ಕೇಳಿ ಅಂತ ಉಡಾಫೆ ಉತ್ತರ ಕೊಡ್ತಿದ್ದಾರೆ. ಈ...

ಮತ್ತೆ ಪುಂಡರ ಅಟ್ಟಹಾಸ – ಸಿಕ್ಕಸಿಕ್ಕ ಲಾರಿಗಳನ್ನು ಅಡ್ಡಹಾಕಿ ಲಾಂಗ್‌ ತೋರಿಸಿ ಹಣ ವಸೂಲಿ

0
ಬೆಂಗಳೂರು : ಸಿಲಿಕಾನ್‌ ಸಿಟಿಯಲ್ಲಿ ಪುಡಿರೌಡಿಗಳ ಗ್ಯಾಂಗ್‌ವೊಂದು ಅಟ್ಟಹಾಸ ಮೆರೆದಿದೆ. ಒಂದೇ ದಿನದಲ್ಲಿ ಹೆಸರು ಮಾಡಬೇಕು ಅಂತಾ ಲಾಂಗ್ ಹಿಡಿದು ರಸ್ತೆಬದಿ ಪಾರ್ಕ್‌ ಮಾಡಿದ್ದ ವಾಹನಗಳ ಮೇಲೆ ಬೀಸಿ ಪುಂಡಾಟ ಮೆರೆದಿದೆ. ಇದು...

ದಸರಾ ಹಬ್ಬದ ಪ್ರಯುಕ್ತ; ಕಲಬುರಗಿಯಿಂದ ಮೈಸೂರಿಗೆ 500 ಹೆಚ್ಚುವರಿ ಬಸ್ ನಿಯೋಜನೆ..!

0
ಕಲಬುರಗಿ : ದಸರಾ ಹಬ್ಬ, ವಾರಾಂತ್ಯ ಹಾಗೂ ಸಾಲು ರಜೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರದೇಶದ ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ ಬೆಂಗಳೂರು ಮತ್ತು ಸೋಲಾಪೂರದ ತುಳಜಾಪುರಕ್ಕೆ ಹೋಗಿ...

ಆಸ್ತಿ ಮಾಲೀಕರಿಗೆ ಜಿಬಿಎ ಗುಡ್‌ನ್ಯೂಸ್‌ – ಬಿ ಖಾತಾಗಳಿಗೂ ಎ-ಖಾತಾ ಮಾನ್ಯತೆಗೆ ತಯಾರಿ

0
ಬೆಂಗಳೂರು : ನಗರವಾಸಿಗಳಿಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಬಿ – ಖಾತಾಗಳಿಗೆ ಎ-ಖಾತಾ ಮಾನ್ಯತೆ ನೀಡಲು ಜಿಬಿಎ ಹೊಸದೊಂದು ಸಾಫ್ಟ್‌ವೇರ್‌ ಸಿದ್ಧಪಡಿಸಿದೆ. ಈಗಾಗಲೇ ಸಾಫ್ಟ್‌ವೇರ್‌ ನಿರ್ಮಿಸುವ ಕಾರ್ಯ ಸಂಪೂರ್ಣ ಮುಕ್ತಾಯ...

EDITOR PICKS