ಮನೆ ಟ್ಯಾಗ್ಗಳು Bengaluru

ಟ್ಯಾಗ್: Bengaluru

ಭೀಕರ ಬಸ್ ಅಪಘಾತ; ಗೋಕರ್ಣಕ್ಕೆ ಹೊರಟಿದ್ದ, ಮೂವರು ಸ್ನೇಹಿತೆಯರು ಗ್ರೇಟ್ ಎಸ್ಕೇಪ್..!

0
ಚಿತ್ರದುರ್ಗ : ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೂವರು ಸ್ನೇಹಿತೆಯರು ಗ್ರೇಟ್ ಎಸ್ಕೇಪ್ ಆಗಿದ್ದಾರೆ. ಬೆಂಗಳೂರು ಮೂಲದ ರಕ್ಷಿತಾ, ಗಗನ ಹಾಗೂ ಗೋಕರ್ಣ ಮೂಲದ ರಶ್ಮಿ ಅದೃಷ್ಟವಶಾತ್ ಪಾರಾಗಿದ್ದಾರೆ. ಮೂವರು...

ಪೋಸ್ಟಲ್‌ ಮೂಲಕ ಚಿನ್ನದ ಶ್ರೀರಾಮ ಮೂರ್ತಿ ರವಾನೆ ಯಶಸ್ವಿ..!

0
ಅಯೋಧ್ಯೆ : ಬೆಂಗಳೂರಿನಿಂದ ಪೋಸ್ಟಲ್‌ ಮೂಲಕ ಅಯೋಧ್ಯೆಗೆ ಚಿನ್ನದ ರಾಮನ ಮೂರ್ತಿಯನ್ನು ರವಾನಿಸಲಾಗಿದೆ. ಅಂಚೆ ಇಲಾಖೆಯು ತನ್ನ ಲಾಜಿಸ್ಟಿಕ್‌ ಪೋಸ್ಟ್‌ ಸೇವೆಯನ್ನು ಬಳಸಿಕೊಂಡು ತಂಜಾವೂರಿನ ಚಿನ್ನದ ವಿಗ್ರಹವನ್ನು ಯಶಸ್ವಿಯಾಗಿ ರವಾನಿಸಿದೆ. ಶ್ರೀರಾಮನ ಮೂರ್ತಿಯನ್ನು...

ಬೆಂಗಳೂರಿನಲ್ಲಿ ಗಾಳಿ ಗುಣಮಟ್ಟ ಕುಸಿತ; ಸೆನ್ಸರ್ ಅಳವಡಿಕೆಗೆ ಜಿಬಿಎ ಪ್ಲ್ಯಾನ್..!

0
ಬೆಂಗಳೂರು : ನಗರದಲ್ಲಿ ವಾಯುಮಾಲಿನ್ಯದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಶುದ್ದ ಗಾಳಿಯ ಸೂಚ್ಯಂಕದಲ್ಲಿ ಕುಸಿತ ಆಗುತ್ತಿದೆ. ಗಾಳಿ ಗುಣಮಟ್ಟ ಕುಸಿತ ಆಗುವುದಕ್ಕೆ ಕಾರಣ ಏನು? ಬೆಂಗಳೂರಿನ ಯಾವ ಭಾಗದಲ್ಲಿ ಗಾಳಿ ಗುಣಮಟ್ಟ...

ಬೆಂಗಳೂರು & ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್ ರೈಲು ಆರಂಭಕ್ಕೆ ಮನವಿ –...

0
ನವದೆಹಲಿ : ರಾಜಧಾನಿ ಬೆಂಗಳೂರು‌ ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು...

ಬೆಂಗಳೂರಿನಲ್ಲೇ ವಿರಾಟ್‌ ಕೊಹ್ಲಿ ಆಡಲಿದ್ದಾರೆ, ಆದ್ರೆ ಚಿನ್ನಸ್ವಾಮಿಯಲ್ಲಿ ಅಲ್ಲ..!

0
ಬೆಂಗಳೂರು : ವಿರಾಟ್‌ ಕೊಹ್ಲಿ ಮೊದಲ ಬಾರಿಗೆ ಬೆಂಗಳೂರಿನ ಹೊರವಲಯದಲ್ಲಿ ಬಿಸಿಸಿಐ ನಿರ್ಮಾಣ ಮಾಡಿರುವ ಸೆಂಟರ್‌ ಆಫ್‌ ಎಕ್ಸೆಲೆನ್ಸ್‌ ಮೈದಾನದಲ್ಲಿ ದೆಹಲಿ ಪರ ನಾಳೆ ಕಣಕ್ಕೆ ಇಳಿಯಲಿದ್ದಾರೆ. ನಾಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ...

ಬೆಂಗಳೂರಿಗೆ ಬಂದಿಳಿದ ಮೊದಲ ಪಿಂಕ್ ಮೆಟ್ರೋ ರೈಲು

0
ಬೆಂಗಳೂರು : ಮೊದಲ ಪಿಂಕ್ ಮೆಟ್ರೋ ರೈಲು (Pink Metro Train) ಕೊತ್ತನೂರು ಡಿಪೋಗೆ ಬಂದಿಳಿದಿದೆ. ಇಂದು (ಡಿ.22) ಚಾಲಕರಹಿತ ಪಿಂಕ್ ಮೆಟ್ರೋ ರೈಲು ಡಿಪೋಗೆ ತಲುಪಿದೆ. ಈ ರೈಲನ್ನು ಬಿಇಎಂಎಲ್ ಅಭಿವೃದ್ಧಿ...

ಬೆಂಗಳೂರಲ್ಲಿ ಇಂದು ಜೆಸಿಬಿ ಘರ್ಜನೆ – 200 ಮನೆಗಳು ನೆಲಸಮ

0
ಬೆಂಗಳೂರು : ಸಿಲಿಕಾನ್‌ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ಮಾಡಿದೆ. ಪಾಲಿಕೆ ಜಾಗವನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ, 200 ಮನೆಗಳನ್ನು ಜೆಸಿಬಿಗಳ ಮೂಲಕ ತೆರವುಗೊಳಿಸುವ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ. 6 ಜೆಸಿಬಿ, 300...

ಮಹಿಳೆ ಕೊಲೆ ಪ್ರಕರಣದ ಆರೋಪ; ಜೀವಾವಧಿ ಶಿಕ್ಷೆ ರದ್ದು..!

0
ಬೆಂಗಳೂರು : ಬಾಗಲೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬರುವ ರಮ್ಯಾ ಎಂಬ ಮಹಿಳೆ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದ. ಆಕೆಯ ಪತಿಗೆ ದೇವನಹಳ್ಳಿಯ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ ವಿಧಿಸಿದ್ದ,...

ಬೆಂಗಳೂರಲ್ಲಿ ಜಪ್ತಿಯಾದ 1,90,000 ಕೆಜಿ ಯೂರಿಯಾ ಕೇರಳದ್ದಲ್ಲ, ಕರ್ನಾಟಕದ್ದೇ..!

0
ಬೆಂಗಳೂರು : ಬೆಂಗಳೂರು ನಗರದಲ್ಲಿ ವಶಪಡಿಸಿಕೊಳ್ಳಲಾದ 1,90,000 ಕೆಜಿ ಯೂರಿಯಾ ಕೇರಳದ್ದಲ್ಲ, ಕರ್ನಾಟಕದ್ದೇ ಅನ್ನೋದು ಪ್ರಾಥಮಿಕ ತನಿಖಾ ವರದಿಯಲ್ಲಿ ಖಾತರಿಯಾಗಿದೆ. ಅಡಕಮಾರನಹಳ್ಳಿ ಗೋಡೌನ್‌ವೊಂದರ ಮೇಲೆ ದಾಳಿ ನಡೆಸಿದ್ದ, ಡಿಆರ್‌ಐ ಅಧಿಕಾರಿಗಳು 190 ಟನ್‌...

ಅಂತರರಾಜ್ಯ ಕಳ್ಳ ಅರೆಸ್ಟ್‌ – 250 ಗ್ರಾಂ ಚಿನ್ನ ವಶ..!

0
ಹಾಸನ : ನಗರದ ಪೆನ್ಷನ್‍ಮೊಹಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 79 ಪ್ರಕರಣಗಳಿರುವ ಅಂತರರಾಜ್ಯ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರಿನ ವಿನಾಯಕ ನಗರದ ಗೆದ್ದಲಹಳ್ಳಿ ಮೂಲದ ಸೋಹಿಲ್‍ಖಾನ್ (38) ಎಂದು...

EDITOR PICKS