ಟ್ಯಾಗ್: Bengaluru
ಬೆಂಗಳೂರಿನಲ್ಲಿರೋ ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಪಬ್ ಮೇಲೆ ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು (ಬುಧವಾರ) ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿರುವ...
ಸಿಎಂ ಬಣದಿಂದ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜು..!
ಬೆಂಗಳೂರು : ಕಾಂಗ್ರೆಸ್ ಪಾಳಯದ ಪವರ್ ಶೇರಿಂಗ್ ಗೊಂದಲದ ನಡುವೆ ಮತ್ತೆ ಅಹಿಂದ ಶಕ್ತಿ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಪ್ತ ವಲಯ ಮುಂದಾಗಿದೆ ಎನ್ನಲಾಗಿದೆ. ಜನವರಿ ಕೊನೆಯ ವಾರ ಬೆಂಗಳೂರಿನಲ್ಲೇ ಹಿಂದುಳಿದ ವರ್ಗಗಳ...
ಇಂದು ಇಂಜಿನಿಯರ್‌ಗೆ ಶಾಕ್ ಕೊಟ್ಟ ಲೋಕಾಯುಕ್ತ
ಶಿವಮೊಗ್ಗ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ...
ಶೀಘ್ರವೇ ಬೆಂಗಳೂರು ನಗರದಲ್ಲಿ ಮತ್ತೆ ಟೋಯಿಂಗ್ ಆರಂಭ..!
ಬೆಂಗಳೂರು : ನಗರದಲ್ಲಿ ಮತ್ತೆ ಟೋಯಿಂಗ್ ಆರಂಭಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಿದ್ದತೆ ನಡೆಸಿದೆ. ಈಗಾಗಲೇ ಒಂದು ಟೋಯಿಂಗ್ ವಾಹನ ಖರೀದಿಸಿದ್ದು ಉಳಿದ ನಾಲ್ಕು ಪಾಲಿಕೆಗಳಲ್ಲಿ ಶೀಘ್ರವೇ ವಾಹನ ಬರಲಿದೆ.
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ,...
ಡಿವೈಡರ್ ಹಾರಿ ಬಸ್‍ಗೆ ಗುದ್ದಿದ ಕಾರು – ಮೂವರು ಸಾವು..!
ಚಿಕ್ಕಬಳ್ಳಾಪುರ : ಕಾರೊಂದು ಡಿವೈಡರ್ ಹಾರಿ ಎದುರಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‍ಗೆ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದೇವನಹಳ್ಳಿಯ ರಾಣಿ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ದೇವನಹಳ್ಳಿಯ ಸಾದಹಳ್ಳಿ ಗ್ರಾಮದ ಸುಮನ್...
ಘನತ್ಯಾಜ್ಯ ನಿರ್ವಹಣೆಗೆ ಮಂಗಳೂರಿನಿಂದ ಬೆಂಗಳೂರಿಗೆ ಹುಳ – ಡಿಕೆಶಿ ಸುಳಿವು..!
ಬೆಳಗಾವಿ : ಘನತ್ಯಾಜ್ಯ ನಿರ್ವಹಣೆಗೆ ಮಂಗಳೂರಿನಿಂದ ಬೆಂಗಳೂರಿಗೆ ಹುಳ ತರಲು ಸರ್ಕಾರ ಚಿಂತನೆ ನಡೆಸಿದೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಜಿಬಿಎ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸುವ ವಿಚಾರವಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್...
ಇಂಡಿಗೋ ಎಫೆಕ್ಟ್ – ಬೆಂಗಳೂರಿನ ಪಂಚತಾರಾ ಹೋಟೆಲ್‌ಗಳ ದರ 40-60% ಏರಿಕೆ..!
ಬೆಂಗಳೂರು : ಇಂಡಿಗೋ ವಿಮಾನಗಳ ಅವಾಂತರದಿಂದ ಬೆಂಗಳೂರಿನ ಪಂಚತಾರಾ ಹೋಟೆಲ್‌ಗಳ ದರ ಶೇ.40 ರಿಂದ 60ರಷ್ಟು ಏರಿಕೆಯಾಗಿದೆ. ಕಳೆದ ಒಂದು ವಾರದಿಂದ ದೇಶಾದ್ಯಂತ ಇಂಡಿಗೋ ವಿಮಾನಗಳ ಹಾರಾಟ ರದ್ದು ಹಾಗೂ ಸಂಚಾರದಲ್ಲಿ ವ್ಯತ್ಯಯ...
ಇಂಡಿಗೋ ವಿಮಾನ ಸಮಸ್ಯೆ – ಬಾರಾಮುಲ್ಲಾದಿಂದ ಬೆಂಗಳೂರಿಗೆ ಒಬ್ಬಳೇ ಬಂದ ಬಾಲಕಿ!
ಬೆಂಗಳೂರು : ಕಳೆದ 5-6 ದಿನಗಳಿಂದ ದೇಶಾದ್ಯಂತ ಇಂಡಿಗೋ ವಿಮಾನಯಾನದಲ್ಲಿ ಆದ ಸಮಸ್ಯೆಯಿಂದ ಪ್ರಯಾಣಿಕರು ಹೈರಾಣಾಗಿ ಹೋಗಿದ್ದಾರೆ. ಇಂಡಿಗೋ ಸಮಸ್ಯೆಯಿಂದ ಕಾಶ್ಮೀರದ ಬಾರಾಮುಲ್ಲಾದಿಂದ ಬೆಂಗಳೂರಿಗೆ 5 ವರ್ಷದ ಬಾಲಕಿ ಥೆನ್ ನಲ್ ಅಶ್ವಿನ್...
ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಏರ್ ಆಂಬ್ಯುಲೆನ್ಸ್ ದರವೂ ಹೆಚ್ಚಳ..!
ಬೆಂಗಳೂರು : ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿ ಐದಾರು ದಿನಗಳಿಂದ ಲಕ್ಷಾಂತರ ಪ್ರಯಾಣಿಕರು ಪರದಾಡ್ತಿದ್ದಾರೆ. ಬೆಂಗಳೂರಿನಿಂದ ಹಲವು ರಾಜ್ಯ ಹಾಗೂ ರಾಷ್ಟ್ರಗಳಿಗೆ ಹೋಗಬೇಕಿದ್ದ ಪ್ರಯಾಣಿಕರಿಗೆ ವಿಮಾನಗಳು ಸಿಗದೇ ಒದ್ದಾಡ್ತಿದ್ದಾರೆ. ಇದರ ಎಫೆಕ್ಟ್...
ಇಂಡಿಗೋ ಸಮಸ್ಯೆ – ವಿಮಾನ ದರದಷ್ಟೇ ಭಾರೀ ಬಸ್ ದರ ಏರಿಕೆ
ಬೆಂಗಳೂರು : ಇಂಡಿಗೋ ವಿಮಾನ ಸಮಸ್ಯೆಯಿಂದ ಈಗ ವಿಮಾನ ದರದಷ್ಟೇ ಬಸ್ಸು ಪ್ರಯಾಣ ದರ ಭಾರೀ ಏರಿಕೆಯಾಗಿದೆ. ವಿಮಾನಗಳಿಲ್ಲದ ಕಾರಣ ಬಸ್ಸುಗಳತ್ತ ಹಲವರು ಮುಖಮಾಡಿದ್ದಾರೆ. ಇದರಿಂದಾಗಿ ಬೆಂಗಳೂರಿನಿಂದ ಮುಂಬೈ, ಪುಣೆಗಳಿಗೆ ಸಂಚರಿಸುವ ಬಸ್ಸುಗಳ...





















