ಟ್ಯಾಗ್: Bengaluru
ರಸ್ತೆಗೆ ತ್ಯಾಜ್ಯ ಎಸೆದವರಿಗೆ ತಕ್ಕ ಪಾಠ – ಹಾಕಿದವ್ರ ಮನೆ ಮುಂದೆಯೇ ಕಸ ವಾಪಸ್...
ಬೆಂಗಳೂರು : ರಸ್ತೆಗೆ ತ್ಯಾಜ್ಯ ಎಸೆದವರಿಗೆ ತಕ್ಕ ಪಾಠ ಕಲಿಸಲು (BSWML) ಬಿಎಸ್‌ಡಬ್ಲ್ಯೂಎಂಎಲ್ ಸಿಬ್ಬಂದಿ ಅವರು ಹಾಕಿದ ಕಸವನ್ನು ಅವರ ಮನೆ ಮುಂದೆಯೇ ಸುರಿದು 100 ರೂ. ದಂಡ ವಿಧಿಸಿದ್ದಾರೆ.
ಬೆಂಗಳೂರಿನ ದತ್ತಾತ್ರೇಯ ಟೆಂಪಲ್...
ದೆಹಲಿಯಿಂದ ಬರಿಗೈಯಲ್ಲಿ ಬೆಂಗಳೂರಿಗೆ ಡಿಕೆಶಿ ವಾಪಸ್
ನವದೆಹಲಿ : ಹೈಕಮಾಂಡ್ ಭೇಟಿಗೆ ತೆರಳಿದ್ದ ಡಿಸಿಎಂ ಡಿಕೆ ಶಿವಕುಮಾರ್ ಬರಿಗೈಯಲ್ಲಿ ವಾಪಸ್ ಆಗಿದ್ದಾರೆ. ನವೆಂಬರ್ ಕೋಲಾಹಲದ ಮಧ್ಯೆ ಭಾನುವಾರ ಸಂಜೆ ದೆಹಲಿಗೆ ತೆರಳಿದ್ದ ಡಿಕೆಶಿ ಹೈಕಮಾಂಡ್ ನಾಯಕರ ಭೇಟಿಗೆ ಅವಕಾಶ ಕೇಳಿದ್ದರು.
ಇಂದು...
ಬೆಂಗಳೂರು ಸೇರಿದಂತೆ ಕರಾವಳಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ
ಮೊಂಥಾ ಚಂಡಮಾರುತದ ಪರಿಣಾಮ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರದ ಕರಾವಳಿ ಭಾಗಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದೆ. ಈ ಪರಿಣಾಮ ಎರಡು ದಿನಗಳ ಕಾಲ...
ಪತಿಯ ಚಿತ್ರಹಿಂಸೆ ತಾಳಲಾರದೇ ಮಹಡಿಯಿಂದ ಜಿಗಿದ ಪತ್ನಿ
ಬೆಂಗಳೂರು : ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬಳು ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪತಿಯ ಹಿಂಸೆಯಿಂದ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಪ್ರಿಯಾ ಎಂದು ಗುರುತಿಸಲಾಗಿದೆ.
ಆಕೆಯ ಬೆನ್ನುಮೂಳೆ...
ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಬೆಂಗಳೂರು ಲಿಂಕ್ – ಚಿನ್ನ ಮಾರಾಟ ಮಾಡಿರೋ ಶಂಕೆ
ಬೆಂಗಳೂರು/ತಿರುವನಂತಪುರಂ : ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಈಗ ಕರ್ನಾಟಕದ ಬೆಂಗಳೂರು, ಬಳ್ಳಾರಿಯ ಲಿಂಕ್ ಸಿಕ್ಕಿದೆ. ಪ್ರಮುಖ ಆರೋಪಿ ಬೆಂಗಳೂರಿನ ಉನ್ನಿಕೃಷ್ಣನ್ ಪೊಟ್ಟಿಯನ್ನ ವಿಶೇಷ ತನಿಖಾ ತಂಡದ ಅಧಿಕಾರಿಗಳು ಸಾಕ್ಷ್ಯ ಸಂಗ್ರಹಕ್ಕಾಗಿ ಬೆಂಗಳೂರಿಗೆ...
ಉಸಿರುಗಟ್ಟಿಸಿ 7 ವರ್ಷದ ಮಗಳ ಕೊಂದ ಮಲತಂದೆ
ಬೆಂಗಳೂರು : ಉಸಿರುಗಟ್ಟಿಸಿ 7 ವರ್ಷದ ಬಾಲಕಿಯನ್ನು ಮಲತಂದೆ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಿರಿ (7) ಕೊಲೆಯಾದ ಬಾಲಕಿ. ಮಲತಂದೆ ದರ್ಶನ್ ಎಂಬಾಂತ ಹತ್ಯೆ ಮಾಡಿದ್ದಾನೆ. ಕುಂಬಳಗೊಡು ಠಾಣಾ ವ್ಯಾಪ್ತಿಯ ಕನ್ನಿಕಾ...
ಮದುವೆಯಾಗೋಣ ಅಂತ ನಂಬಿಸಿ ರೇಪ್ – ಡಿಜೆ ಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ಎಫ್‌ಐಆರ್
ಬೆಂಗಳೂರು : ಮದುವೆಯಾಗ್ತೀನಿ ಅಂತ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದ, ಡಿಜೆ ಹಳ್ಳಿ ಇನ್ಸ್‌ಪೆಕ್ಟರ್ ಸುನಿಲ್ ವಿರುದ್ಧ ಪೂರ್ವ ವಿಭಾಗದ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಡಿ.ಜೆ ಹಳ್ಳಿ ಇನ್ಸ್‌ಪೆಕ್ಟರ್ ಸುನಿಲ್ ವಿರುದ್ಧ...
ಬೆಂಗಳೂರು – ಬೀದರ್ ವಿಶೇಷ ರೈಲು ಸೇವೆ ವಿಸ್ತರಣೆ..!
ಬೆಂಗಳೂರು/ಬೀದರ್ : ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಹಬ್ಬದ ಸಂದರ್ಭದಲ್ಲಿ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್ ನಡುವೆ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು...
ಹೈದರಾಬಾದ್-ಬೆಂಗಳೂರು ಬಸ್ನಲ್ಲಿ ಬೆಂಕಿ ಅವಘಡ; ದುರಂತಕ್ಕೆ ಕಾರಣ
ಆಂಧ್ರ ಪ್ರದೇಶದ ಕರ್ನೂಲ್ ಬಳಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿದೆ. ಈ ಬಸ್ನಲ್ಲಿ 46 ಪ್ರಯಾಣಿಕರಿದ್ದರು. ಆಂಧ್ರಪ್ರದೇಶದಲ್ಲಿ ಖಾಸಗಿ ಬಸ್ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನೂಲ್ನಲ್ಲಿ ಆಂಧ್ರಪ್ರದೇಶದ ಗೃಹ ಸಚಿವೆ ವಂಗಲಪುಡಿ ಅನಿತಾ...
ಹಳೆ ಸೋಫಾದಿಂದ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರಿನ ಜನರು
ಬೆಂಗಳೂರು : ಬೆಂಗಳೂರಿನ ರಸ್ತೆ ಸಮಸ್ಯೆ ಮುಗಿಯದ ಕಥೆ, ದಿನಕ್ಕೊಂದು ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತ ಇರುತ್ತದೆ. ಜನ ಪ್ರತಿದಿನ ಸರ್ಕಾರಕ್ಕೆ ರಸ್ತೆ ಸಮಸ್ಯೆಗಳ ಬಗ್ಗೆ ಸಾಮಾಜಿಕ ಜಾಲತಾಣಲದಲ್ಲಿ ತರಾಟೆಗೆ ತೆಗೆದುಕೊಳ್ಳತ್ತ...





















