ಮನೆ ಟ್ಯಾಗ್ಗಳು Bengaluru

ಟ್ಯಾಗ್: Bengaluru

ಇಂದು ಬೆಂಗಳೂರಿನ ಹಲವಡೆ ವಿದ್ಯುತ್‌ ವ್ಯತ್ಯಯ..!

0
ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್, ಉಪಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇಂದು ಬೆಳಗ್ಗೆಯಿಂದ ಸಂಜೆ 6 ಗಂಟೆಯವರೆಗೆ...

2 ವರ್ಷದ ಹಿಂದೆ ಮದುವೆಯಾಗಿದ್ದ, ಟೆಕ್ಕಿ ಆತ್ಮಹತ್ಯೆ – ಪತಿ ಬಂಧನ..!

0
ಬೆಂಗಳೂರು : ಎರಡು ವರ್ಷದ ಹಿಂದೆ ಮದುವೆಯಾಗಿದ್ದ, ಮಹಿಳಾ ಟೆಕ್ಕಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ನಗರದ ಎಸ್‍ಜಿ ಪಾಳ್ಯದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಟೆಕ್ಕಿಯನ್ನು ಶಿಲ್ಪಾ ಎಂದು ಗುರುತಿಸಲಾಗಿದೆ. ಶಿಲ್ಪಾ, ಪ್ರವೀಣ್ ಎಂಬಾತನನ್ನು...

ನಿರೂಪಣೆ ಬಳಿಕ ಹೊಸ ಮನ್ವಂತರಕ್ಕೆ ಕಾಲಿಟ್ಟ ಆ್ಯಂಕರ್ ಅನುಶ್ರೀ

0
ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಹೊಸ ಮನ್ವಂತರಕ್ಕೆ ಕಾಲಿಟ್ಟಿದ್ದಾರೆ. ತಮ್ಮ ನಿರೂಪಣೆಯಿಂದ ಹೆಚ್ಚು ಜನಪ್ರಿಯತೆ ಗಳಿಸಿದ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್...

ರಾತ್ರೋರಾತ್ರಿ ಡಿಸಿಎಂ ಡಿಕೆಶಿ ಸಿಟಿ ರೌಂಡ್ಸ್ – ರಸ್ತೆ ಗುಂಡಿಗಳ ಕಾಮಗಾರಿ ಪರಿಶೀಲನೆ..!

0
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಬಿಬಿಎಂಪಿ ಪಣ ತೊಟ್ಟಿದ್ದು, ಕಳೆದ ಹಲವು ದಿನಗಳಿಂದ ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿದೆ. ಈ ನಡುವೆ ಸೋಮವಾರ ತಡರಾತ್ರಿ ಡಿಸಿಎಂ...

ಬೆಂಗಳೂರು – ಸಿಗಂದೂರು ನಡುವೆ ಕೆಎಸ್ಆರ್‌ಟಿಸಿ Non-AC ಸ್ಲೀಪರ್ ಬಸ್ ಆರಂಭ !

0
ಶಿವಮೊಗ್ಗ : ನೂತನ ಸೇತುವೆ ಉದ್ಘಾಟನೆಯಾದ ಬೆನ್ನಲ್ಲೇ ಬೆಂಗಳೂರಿನಿಂದ ಸಿಗಂದೂರಿಗೆ ಕೆಎಸ್‌ಆರ್‌ಟಿಸಿ Non-AC ಬಸ್​ ಸಂಚಾರ ಆರಂಭವಾಗಿದೆ ಎಂದು ಕೆಎಸ್​ಆರ್​ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರು...

ವಾಹನ ಸವಾರರಿಗೆ ಗುಡ್‌ನ್ಯೂಸ್‌ – ದಂಡ ಪಾವತಿಗೆ 50% ಡಿಸ್ಕೌಂಟ್…!

0
ಬೆಂಗಳೂರು : ವಾಹನ ಸವಾರರಿಗೆ ಬೆಂಗಳೂರು ಸಂಚಾರಿ ಪೊಲೀಸರು ಗುಡ್ ನ್ಯೂಸ್ ಕೊಟ್ಟಿದ್ದು, ನಿಯಮ ಉಲ್ಲಂಘಿಸಿದ್ರೆ ಶೇ.50ರಷ್ಟು ದಂಡ ಕಟ್ಟಲು ಅವಕಾಶ ನೀಡಿದ್ದಾರೆ. ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ...

ಬೆಂಗಳೂರು: ಡೆಲಿವರಿ ಬಾಯ್‌ ನಿಂದ ಸೆಕ್ಯುರಿಟಿ ಗಾರ್ಡ್‌ ಹತ್ಯೆ

0
ಬೆಂಗಳೂರು: ಪಾರ್ಕಿಂಗ್ ವಿಚಾರವಾಗಿ ಆರಂಭವಾದ ಗಲಾಟೆ ಹತ್ಯೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶುಕ್ರವಾರ ಸಂಜೆ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಟಿಂಬರ್ ಯಾರ್ಡ್ ಬಳಿ ಘಟನೆ ನಡೆದಿದ್ದು, ಫುಡ್ ಡೆಲಿವರಿ ಬಾಯ್‌ನಿಂದ ಚಾಕು ಇರಿತಕ್ಕೊಳಗಾಗಿದ್ದ...

ಬೆಂಗಳೂರು: ಫುಟ್​ ಪಾತ್​ ಮೇಲೆ ವಾಹನ ಚಲಾಯಿಸಿದ್ರೆ ಲೈಸೆನ್ಸ್​ ರದ್ದು

0
ಬೆಂಗಳೂರು: ಫುಟಪಾತ್​​ ಮೇಲೆ ಗಾಡಿ ಓಡಿಸಿದರೆ ವಾಹನ ಸವಾರರ ಡ್ರೈವಿಂಗ್​ ಲೈಸೆನ್ಸ್​ ಅಮಾನತು ಮಾಡಲು ತೀರ್ಮಾನಿಸಿದ್ದಾರೆ. ಪಾದಚಾರಿಗಳ ಸುರಕ್ಷತೆ ದೃಷ್ಠಿಯಿಂದ ಸಂಚಾರಿ ಪೊಲೀಸರು ಈ ನಿಯಮ ಜಾರಿಗೆ ತಂದಿದ್ದಾರೆ. ಬೆಂಗಳೂರು ಸಂಚಾರಿ ಪೊಲೀಸ್​ ಹಿರಿಯ...

ಬೆಂಗಳೂರು: ಪೀಣ್ಯಯಿಂದ ಜಾಲಹಳ್ಳಿ ಕ್ರಾಸ್ ಜಂಕ್ಷನ್​​​ ವರೆಗೆ ಸಂಚಾರ ನಿರ್ಬಂಧ

0
ಬೆಂಗಳೂರು: ಪೀಣ್ಯ 100 ಅಡಿ ರಸ್ತೆಯಲ್ಲಿ ಪೀಣ್ಯ ಇಂಡಸ್ಟ್ರಿಯಲ್ ಅಸೋಸಿಯೇಷನ್ ಜಂಕ್ಷನ್​ನಿಂದ ಜಾಲಹಳ್ಳಿ ಕ್ರಾಸ್ ಜಂಕ್ಷನ್​ವರೆಗೆ 200 ಮೀಟರ್ ರಸ್ತೆಯಲ್ಲಿ, ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ನಡೆಯಲಿದೆ....

ಮುಷ್ಕರದ ಎಚ್ಚರಿಕೆ ನೀಡಿದ ಕೆಎಂಎಫ್ ನೌಕರರು: ವೇತನ ಬಾಕಿ ಬಿಡುಗಡೆಗೆ ಆಗ್ರಹ

0
ಬೆಂಗಳೂರು: ಬಾಕಿ ವೇತನ ಬಿಡುಗಡೆಯೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನೌಕರರು ಆಗ್ರಹಿಸಿದ್ದಾರೆ. ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆಬ್ರವರಿಯಿಂದ ಮುಷ್ಕರ ನಡೆಸುವುದಾಗಿ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನೌಕರರ ಸಂಘವು...

EDITOR PICKS