ಟ್ಯಾಗ್: Bengaluru
ಬೆಂಗಳೂರು: ಜಗಳ ಬಿಡಿಸಲು ಬಂದ ಮಾವನ ಕೊಂದ ಅಳಿಯ
ಬೆಂಗಳೂರು: ಮಗಳು ಹಾಗೂ ಅಳಿಯನ ಜಗಳ ಬಿಡಿಸಲು ಬಂದ ಮಾವನಿಗೆ ಅಳಿಯನೇ ಚೂರಿಯಿಂದ ಇರಿದು ಕೊಲೆ ಮಾಡಿರುವ ಪ್ರಕರಣ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೆಟ್ರೋಲೇಔಟ್‌ನ ಅಲ್ಲಾ ಬಕಾಶ್ (56) ಕೊಲೆಯಾದವರು. ಸಲೀಂ...
ಎಂಜಿ ರಸ್ತೆಯ ಸುತ್ತಮುತ್ತಲಿನ ರಸ್ತೆ, ಪ್ರದೇಶಗಳಲ್ಲಿ 15 ಮೆ. ಟನ್ ತ್ಯಾಜ್ಯ ಸಂಗ್ರಹ
ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯ ಎಂ.ಜಿ ರಸ್ತೆಯ ಸುತ್ತಮುತ್ತಲಿನ ರಸ್ತೆ/ಪ್ರದೇಶಗಳಲ್ಲಿ ಹೊಸ ವರ್ಷಾರಣೆಯ ಸಂದರ್ಭದಲ್ಲಿ ರಸ್ತೆಗಳಲ್ಲಿ ಬಿದ್ದಿದ್ದ ಸುಮಾರು 15 ಮೆಟ್ರಿಕ್ ಟನ್ ತ್ಯಾಜ್ಯ-ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಲಾಗಿದೆ.
ಪೂರ್ವ ವಲಯ ಆಯುಕ್ತರಾದ ಸ್ನೇಹಲ್,...
ಬೆಂ.ನಗರ ಜಿಲ್ಲಾ ಸಹಕಾರ ಒಕ್ಕೂಟ ಅಧ್ಯಕ್ಷರಾಗಿ ಜೆ.ಮಂಜುನಾಥ್ ಆಯ್ಕೆ
ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಪದಾಧಿಕಾರಿಗಳ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಜೆ.ಮಂಜುನಾಥ್ ,ಉಪಾಧ್ಯಕ್ಷರಾಗಿ ಕೆ.ಸಿ.ಕೃಷ್ಣಪ್ಪ, ಖಚಾಂಚಿಯಾಗಿ ಹೆಚ್.ಎನ್.ಗೌತಮ್ ಆಯ್ಕೆಯಾಗಿದ್ದಾರೆ.
ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಕಛೇರಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ...
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು, ಡಿಸೆಂಬರ್ 2: ಫೆಂಗಲ್ ಚಂಡಮಾರುತದಿಂದಾಗಿ ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ.
ಬೆಂಗಳೂರಿನಲ್ಲಿ ಭಾನುವಾರ ಸಂಜೆಯಿಂದ ಮಳೆಯಾಗುತ್ತಿದೆ....
ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆಗೆ ಮನೆ ಕುಸಿತ: ವೃದ್ಧ ದಂಪತಿ ರಕ್ಷಣೆ
ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಜೆ ನಗರದಲ್ಲಿ ಕಳೆದ ರಾತ್ರಿ ಮಳೆಯಿಂದಾಗಿ ಸುಮಾರು 70 ವರ್ಷದ ಹಳೆಯ ಮನೆಯೊಂದು ಕುಸಿದು ಬಿದ್ದಿದ್ದು, ವೃದ್ಧ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಮನೆಯಲ್ಲಿ ವೃದ್ಧ ದಂಪತಿ ವಾಸವಾಗಿದ್ದರು....
ಬಾಂಗ್ಲಾದವರಿಗೆ ನಕಲಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ಆರೋಪಿ ಬಂಧನ
ಬೆಂಗಳೂರು: ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತದೊಳಗೆ ನುಸುಳಿ ಬಂದಿದ್ದವರಿಗೆ ನಕಲಿ ಗರುತಿನ ಚೀಟಿ ಮಾಡಿಕೊಡುತ್ತಿದ್ದ ಆರೋಪಿಯನ್ನು ಸೂರ್ಯಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಅರ್ನಾಬ್ ಮಂಡಲ್ ಬಂಧಿತ ಆರೋಪಿ.
ಬೆಂಗಳೂರು ಹೊರವಲಯದ ಸೂರ್ಯಸಿಟಿ ಬಳಿ...
ಬೆಂಗಳೂರಿನಲ್ಲಿ ಭಯೋತ್ಪಾದಕ ಚಟುವಟಿಕೆ: ಉಗ್ರ ಸಲ್ಮಾನ್ ರೆಹಮಾನ್ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು
ನವದೆಹಲಿ: ಬೆಂಗಳೂರಿನಲ್ಲಿ ಭಯೋತ್ಪಾದಕ ಚಟುವಟಿಕೆಗೆ ಕುಮ್ಮಕ್ಕು ನೀಡಿದ್ದ ಲಷ್ಕರ್ ಇ ತೊಯ್ಬಾ ಸಂಘಟನೆಯ ಉಗ್ರ ಸಲ್ಮಾನ್ ರೆಹಮಾನ್ ಖಾನ್ ನನ್ನು ರುವಾಂಡದಿಂದ ಭಾರತಕ್ಕೆ ಗಡಿಪಾರು ಮಾಡಿಸುವಲ್ಲಿ ಸಿಬಿಐ, ಎನ್ ಐಎ ಮತ್ತು ಇಂಟರ್...
ಬೆಂಗಳೂರು: ಕತ್ತು ಬಿಗಿದು ಇಬ್ಬರು ಮಕ್ಕಳನ್ನು ಕೊಂದ ಅಮ್ಮ
ಬೆಂಗಳೂರು: ಹೆತ್ತ ತಾಯಿಯೇ ತನ್ನಿಬ್ಬರು ಮಕ್ಕಳನ್ನು ಕೊಂದು ನಂತರ ಆಕೆಯೂ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣದ ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಜಾರ್ಖಂಡ್ ಮೂಲದ ಉತ್ತರಹಳ್ಳಿಯ ಮುನಿಸ್ವಾಮಿ ಲೇಔಟ್‌ನ ನಿವಾಸಿಗಳಾದ ಶುಭಂಸಾಹು (7) ಹಾಗೂ...
ಬೆಂಗಳೂರಿಗೆ ಟ್ರಾಲಿ ಬ್ಯಾಗ್ ಗಳಲ್ಲಿ ಕಳ್ಳಸಾಗಣೆ ಯತ್ನ: 40 ವನ್ಯಜೀವಿಗಳ ರಕ್ಷಿಸಿದ ಕಸ್ಟಮ್ಸ್ ಅಧಿಕಾರಿಗಳು
ದೇವನಹಳ್ಳಿ: ವಿದೇಶದಿಂದ ಬೆಂಗಳೂರಿಗೆ ವನ್ಯಜೀವಿಗಳ ಕಳ್ಳ ಸಾಗಣೆ ಮಾಡುತ್ತಿದ್ದ ಜಾಲವನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬೇಧಿಸಿದ್ದಾರೆ.
ಟ್ರಾಲಿ ಬ್ಯಾಗ್ ನಲ್ಲಿ ಮರೆಮಾಚಿ ಕಳ್ಳಸಾಗಣಿಕೆಗೆ ಯತ್ನಿಸಿದ ಎರಡು ಪ್ರಕರಣಗಳಲ್ಲಿ 40 ವನ್ಯಜೀವಿಗಳನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು...
ಬೆಂಗಳೂರು: ಲಾಡ್ಜ್ ನಲ್ಲಿ ಮಾಲ್ಡೀವ್ಸ್ ಪ್ರಜೆಯ ಶವ ಪತ್ತೆ
ಬೆಂಗಳೂರು: ನಗರದ ಲಾಡ್ಜ್ ವೊಂದರಲ್ಲಿ ಮಾಲ್ಡೀವ್ಸ್ ದೇಶದ ಪ್ರಜೆ ಶವವಾಗಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿಯನ್ನು ಹಸನ್ ಸುಹೈಲ್ (43) ಎಂದು ಗುರುತಿಸಲಾಗಿದೆ. ಆರ್.ಟಿ.ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ನವೆಂಬರ್ 10ರಂದು ಬೆಂಗಳೂರಿಗೆ...



















