ಮನೆ ಟ್ಯಾಗ್ಗಳು Bengaluru

ಟ್ಯಾಗ್: Bengaluru

ಮಾವನ ಮಗನ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ ವಿದ್ಯಾರ್ಥಿನಿ

0
ಬೆಂಗಳೂರು: ಮಾವನ ಮಗನ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ನೇಣಿಗೆ ಶರಣಾಗಿರುವ ಮಾಡಿಕೊಂಡಿರುವ ಘಟನೆ ಬಾಗಲಗುಂಟೆಯ ಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯು ಓದುತ್ತಿದ್ದ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ...

ಒಳ ಮೀಸಲಾತಿಗೆ ನಿವೃತ್ತ ನ್ಯಾ. ನಾಗಮೋಹನ್ ದಾಸ್ ಅಧ್ಯಕ್ಷತೆಯ ಆಯೋಗ ರಚನೆ

0
ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ವರದಿ‌ ಸಲ್ಲಿಸಲು ರಾಜ್ಯ ಸರ್ಕಾರ ಆಯೋಗ ರಚನೆ ಮಾಡಿದೆ. ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕಸದಸ್ಯ ಆಯೋಗ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದ್ದು,...

ಬೆಂಗಳೂರು ಪೊಲೀಸರ ಕಾರ್ಯಾಚರಣೆ: 64 ಜನರ ಬಂಧನ, 140 ಕೆಜಿ ಗಾಂಜಾ ಜಪ್ತಿ

0
ಬೆಂಗಳೂರು: ಕಳೆದ 1 ತಿಂಗಳಲ್ಲಿ 42 ಗಾಂಜಾ, ಡ್ರಗ್ಸ್ ಪ್ರಕರಣಗಳು ದಾಖಲಾಗಿವೆ. ಪ್ರಕರಣ ಸಂಬಂಧ 10 ವಿದೇಶಿ ಪ್ರಜೆಗಳು ಸೇರಿ 64 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್...

ಡಬಲ್ ಮರ್ಡರ್ ಪ್ರಕರಣ: ಆರೋಪಿ ಬಂಧನ

0
ಬೆಂಗಳೂರು: ನಗರದ ಹೊರವಲಯದಲ್ಲಿ ನಡೆದಿದ್ದ ಡಬಲ್ ಮರ್ಡರ್ ಪ್ರಕರಣದ ಆರೋಪಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಸ್ ಸರ್ವಿಸ್ ಶೆಡ್​ನಲ್ಲಿ ಕೆಲಸ ಮಾಡುತಿದ್ದ ಸುರೇಶ್ ಬಂಧಿತ ಆರೋಪಿ. ನವೆಂಬರ್ 8ರಂದು ರಾತ್ರಿ ಬಾಗಲೂರು ವ್ಯಾಪ್ತಿಯ ಸಿಂಗಹಳ್ಳಿ...

ಬೆಂಗಳೂರು: ರಾಡ್​ ನಿಂದ ಹೊಡೆದು ಇಬ್ಬರು ಬಸ್​ ಸರ್ವಿಸ್​ ಕೆಲಸಗಾರರ ಕೊಲೆ

0
ಬೆಂಗಳೂರು: ತಡರಾತ್ರಿ ನಗರದ ಹೊರವಲಯದ ಸಿಂಗಹಳ್ಳಿ ಗ್ರಾಮದ ಬಳಿ ಜೋಡಿ ಕೊಲೆ ನಡೆದಿದೆ. ಎಸ್.ಆರ್.ಎಸ್ ಬಸ್‌ಗಳ ಸರ್ವಿಸ್​ ಹಾಗೂ ಪಾರ್ಕಿಂಗ್ ಮಾಡಲಾಗುತ್ತಿದ್ದ ಸ್ಥಳದಲ್ಲಿ ಕಬ್ಬಿಣದ ಸಲಾಕೆಯಿಂದ ಹೊಡೆದು ನಾಗೇಶ್ (55) ಮತ್ತು ಮಂಜುನಾಥ್ (50)...

ಬೆಂಗಳೂರು: ಕೆಲಸಕ್ಕೆ ಹೋಗು ಎಂದಿದ್ದಕ್ಕೆ ತಾಯಿಯನ್ನೇ ಹತ್ಯೆ ಮಾಡಿದ ಮಗ

0
ಬೆಂಗಳೂರು: ಕೆಲಸಕ್ಕೆ ಹೋಗು ಅಂದಿದ್ದಕ್ಕೆ ತಾಯಿಯನ್ನೇ ಮಗ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.‌ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಕಂಠೇಶ್ವರ ಬಡಾವಣೆಯಲ್ಲಿ ನಡೆದಿದ್ದು, ಪಾಪಿ ಪುತ್ರನನ್ನು ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ. ಆಯೇಷಾ...

ಬೆಂಗಳೂರು: ಅಪಹರಣಗೊಂಡ ಹೆಣ್ಣುಮಗು ದೇವಯ್ಯ ಪಾರ್ಕ್​ ನಲ್ಲಿ ಪತ್ತೆ

0
ಬೆಂಗಳೂರು: ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ಹೆಣ್ಣು ಮಗುವನ್ನು ದೇವಯ್ಯ ಪಾರ್ಕ್‌ ಬಳಿ ಪೊಲೀಸರು ಪತ್ತೆ ಹಚ್ಚಿದ್ದು, ಪೋಷಕರಿಗೆ ಒಪ್ಪಿಸಿದ್ದಾರೆ. ಮಗುವನ್ನು ಕರೆದೊಯ್ದಿದ್ದ ಮಹಿಳೆ ಸುಜಾತ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿದ್ದು, ಪೊಲೀಸರು...

ಪಟಾಕಿ ಸಿಡಿಸುವಾಗ ಸ್ನೇಹಿತರ ಹುಚ್ಚಾಟಕ್ಕೆ ಯುವಕ ಬಲಿ: 6 ಮಂದಿ ಬಂಧನ

0
ಬೆಂಗಳೂರು: ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅ.31ರಂದು ಕೋಣನಕುಂಟೆ ಠಾಣೆ ವ್ಯಾಪ್ತಿಯ ವೀವರ್ಸ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಪಟಾಕಿ ಸ್ಫೋಟದಿಂದ ತೀವ್ರವಾಗಿ...

ದೀಪಾವಳಿ ರಜೆ ಮುಗಿಸಿ ಬೆಂಗಳೂರಿನತ್ತ ಜನ: ನೆಲಮಂಗಲ, ಪೀಣ್ಯ, ಕುಣಿಗಲ್ ಬೈಪಾಸ್ ಬಳಿ ಟ್ರಾಫಿಕ್​...

0
ಬೆಂಗಳೂರು: ದೀಪವಾಳಿ ರಜೆ ಮುಗಿಸಿ ಜನರು ಊರುಗಳಿಂದ ಬೆಂಗಳೂರಿಗೆ ಬರುತ್ತಿದ್ದಾರೆ. ಊರುಗಳಿಗೆ ತೆರಳಿದ ಜನರು ಒಮ್ಮೆಲೆ ಬಂದಿದ್ದರಿಂದ ನಗರಕ್ಕೆ ಸಂಪರ್ಕ ಕಲ್ಪಿಸುವ ತುಮಕೂರು-ಸಿರಾ, ನೆಲಮಂಗಲ ರಸ್ತೆಯಲ್ಲಿ ಭಾರಿ ಟ್ರಾಫಿಕ್​ ಜಾಮ್​ ಉಂಟಾಗಿದೆ. ರವಿವಾರ (ಅ.03)...

ಬೆಂಗಳೂರು ಸಂಚಾರಿ ನಿಯಮ ಉಲ್ಲಂಘನೆ: ಒಂದೇ ದಿನ ಸಾವಿರಕ್ಕೂ ಹೆಚ್ಚು ಕೇಸ್ ದಾಖಲು

0
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ವಿಶೇಷ ಕಾರ್ಯಚರಣೆ ನಡೆಸಿರುವ ಬೆಂಗಳೂರು ಸಂಚಾರ ಪೊಲೀಸರು ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ. ಪಾದಚಾರಿ ಮಾರ್ಗದಲ್ಲಿ ವಾಹನ ಚಾಲನೆ, ನೋ ಎಂಟ್ರಿ ಪ್ರದೇಶದಲ್ಲಿ ವಾಹನ...

EDITOR PICKS