ಟ್ಯಾಗ್: Bengaluru
ಕುಣಿಗಲ್ ಫ್ಲೈಓವರ್‌ನಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ
ನೆಲಮಂಗಲ : ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಎರಡು ಪಲ್ಟಿಯಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ನಗರದ ಕುಣಿಗಲ್ ಬೈಪಾಸ್ ಫ್ಲೈಓವರ್ ರಸ್ತೆಯಲ್ಲಿ ನಡೆದಿದೆ.
ಕಾರಿನಲ್ಲಿದ್ದ ಆರು ಮಂದಿ...
ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಬೆಂಗಳೂರು : ದೀಪಾವಳಿಯ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿಗೆ ಯೆಲ್ಲೋ...
ಊರಿಗೆ ತೆರಳಿದ ಜನರು – ಮೆಜೆಸ್ಟಿಕ್ ಬಸ್‌ನಿಲ್ದಾಣ ಖಾಲಿ ಖಾಲಿ
ಬೆಂಗಳೂರು : ದೀಪಾವಳಿ ಹಬ್ಬದ ಹಿನ್ನೆಲೆ, ಮೆಜೆಸ್ಟಿಕ್ ಕೆಂಪೇಗೌಡ ಬಸ್ ನಿಲ್ದಾಣ ಖಾಲಿ ಖಾಲಿಯಾಗಿದೆ. ಶುಕ್ರವಾರ, ಶನಿವಾರ, ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬೇರೆ ಜಿಲ್ಲೆ, ರಾಜ್ಯಗಳಲ್ಲಿರುವ ಊರಿಗೆ ತೆರಳಿದ್ದರು.
ಕಳೆದ 4 ದಿನಗಳಿಂದ...
ನಾಡಿನಾದ್ಯಂತ ದೀಪಾವಳಿ ಸಡಗರ – ಕೆಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನರು
ಬೆಂಗಳೂರು : ನಾಡಿನಾದ್ಯಂತ ದೀಪಗಳ ಹಬ್ಬ ದೀಪಾವಳಿ ಸಂಭ್ರಮ ಜೋರಾಗಿದೆ. ದೀಪಾವಳಿ ಹಿನ್ನೆಲೆ ಬೆಂಗಳೂರಿನ ಕೆಆರ್ ಮಾರ್ಕೆಟ್‌ನಲ್ಲಿ ಬೆಳ್ಳಂಬೆಳಗ್ಗೆ ಹೂ, ಹಣ್ಣು ಖರೀದಿಗೆ ಜನ ಮುಗಿಬಿದ್ದಿದ್ದಾರೆ.
ಕೆಆರ್ ಮಾರ್ಕೆಟ್‌ನಲ್ಲಿ ಭಾರೀ ಸಂಖ್ಯೆಯಲ್ಲಿ ಗ್ರಾಹಕರು ಸೇರಿದ್ದು,...
ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಜ್ಯೂನಿಯರ್ ಸ್ಟೂಡೆಂಟ್ನಿಂದಲೇ ಹೀನ ಕೃತ್ಯ
ಬೆಂಗಳೂರು : ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಮೇಲೆ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ. ಸೀನಿಯರ್ ವಿದ್ಯಾರ್ಥಿನಿ ಮೇಲೆ ಜ್ಯೂನಿಯರ್ ವಿದ್ಯಾರ್ಥಿ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಈ ಸಂಬಂಧ ಹನುಮಂತನಗರ...
ನೀರಿನ ಟ್ಯಾಂಕರ್ ಹರಿದು 9 ವರ್ಷದ ಬಾಲಕಿ ಸಾವು
ಬೆಂಗಳೂರು : ನೀರಿನ ಟ್ಯಾಂಕರ್ ಹರಿದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಇಂದು ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ನಡೆದಿದೆ.
ಕಲಬುರಗಿ ಮೂಲದ ದಂಪತಿಯ ಮಗಳು ಅನುಶ್ರೀ ಸಾವನ್ನಪ್ಪಿದ ಬಾಲಕಿ ಎಂದು ಗುರುತಿಸಲಾಗಿದೆ ಹೆಚ್‌ಎಎಲ್ ರಸ್ತೆಯ...
ಬೆಂಗಳೂರಿನ 12 ಕಡೆಗಳಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಪ್ಲಾನ್..!
ಬೆಂಗಳೂರು : ಬೆಂಗಳೂರಿನ ಟ್ರಾಫಿಕ್ ಕಿರಿಕಿರಿಯಿಂದ ಸಿಟಿ ಮಂದಿ ಬೇಸತ್ತು ಹೋಗಿದ್ದಾರೆ. ಟ್ರಾಫಿಕ್ ಸುಧಾರಿಸಲು ಯಾವೆಲ್ಲಾ ಸರ್ಕಸ್ ಮಾಡಿದರೂ ವಾಹನ ದಟ್ಟಣೆ ನಿಯಂತ್ರಿಸುವುದು ಬಹುದೊಡ್ಡ ತಲೆನೋವಾಗಿದೆ.
ನಗರದ ವಾಹನಗಳ ದಟ್ಟಣೆ ನಿಯಂತ್ರಣ ಮಾಡುವುದಕ್ಕಾಗಿ ಬರೋಬ್ಬರಿ...
ಬೆಂಗಳೂರು ನಿರಂತರ ಟೀಕೆಗೆ ಇರೋ ನಗರವಲ್ಲ, ಸಾಮೂಹಿಕ ಪ್ರಯತ್ನಕ್ಕೆ ಅರ್ಹವಾಗಿರೋ ಸಿಟಿ : ಡಿಕೆಶಿ
ಬೆಂಗಳೂರು : ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಟ್ವೀಟ್ ಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಏನನ್ನೂ ಯಾರನ್ನೂ ಉಲ್ಲೇಖಿಸದೇ ಎಕ್ಸ್ ಮೂಲಕವೇ ಡಿಕೆಶಿ ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರನ್ನು ಕೆಡವುದರ ಬದಲು,...
ಇಂದು ಬೆಂಗಳೂರು, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಲೋಕಾ ದಾಳಿ
ಬೆಂಗಳೂರು/ಶಿವಮೊಗ್ಗ/ದಾವಣಗೆರೆ : ಬೆಂಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆ 12 ಅಧಿಕಾರಿಗಳ ಮನೆಗಳ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಅಧಿಕಾರಿಗಳ ತಂಡ...
ಪ್ರಧಾನಿ ಮೋದಿಯಿಂದ ರೈತರಿಗೆ ಬಿಗ್ ಗಿಫ್ಟ್ – ಮೌಲ್ಯದ ಯೋಜನೆಗಳಿಗೆ ಚಾಲನೆ
ನವದೆಹಲಿ : ದೇಶದ ಕೃಷಿ ವ್ಯವಸ್ಥೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಮತ್ತು ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್‌ಗೆ ಚಾಲನೆ ನೀಡಿದರು....





















