ಟ್ಯಾಗ್: Bengaluru
ಕೆಆರ್‌ಎಸ್ ಜಲಮಟ್ಟ 81 ಅಡಿಗೆ ಇಳಿಕೆ; ತಮಿಳುನಾಡಿಗೆ ನೀರು ಬಿಡುಗಡೆ ಸವಾಲು, ಬೆಂಗಳೂರು-ಮೈಸೂರು ಭಾಗದಲ್ಲಿ...
ಮೈಸೂರು, ಜೂನ್ 11: ಜೂನ್ ತಿಂಗಳ ಅರ್ಧ ಭಾಗ ಮುಗಿಯುತ್ತಿದ್ದರೂ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗಿಲ್ಲ. ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆ ಸುರಿದಿದ್ದರೂ ಜಲಾಶಯಗಳಿಗೆ ನೀರಿನ ಹರಿವು ಹೆಚ್ಚಾಗದ ಕಾರಣ...
ಬೆಂಗಳೂರು : ಏರ್ಪೋರ್ಟ್ನಲ್ಲಿ 1.37 ಕೋಟಿ ಮೌಲ್ಯದ ಚಿನ್ನ ವಶಕ್ಕೆ
ದೇವನಹಳ್ಳಿ (ಜೂನ್ 10) : ಕಳೆದ ಕೆಲ ದಿನಗಳಿಂದ ಮಾದಕ ವಸ್ತು ಸಾಗಾಟ ಪ್ರಕರಣಗಳನ್ನು ಮೇಲಿಂದ ಮೇಲೆ ಭೇದಿಸುತ್ತಿದ್ದ ಬೆಂಗಳೂರಿನ ಕಸ್ಟಮ್ಸ್ ಅಧಿಕಾರಿಗಳು ಇದೀಗ ದೊಡ್ಡ ಮೊತ್ತದಲ್ಲಿ ಅಕ್ರಮ ಸಾಗಾಟ ನಡೆಸುತ್ತಿದ್ದ ಚಿನ್ನವನ್ನು ಜಪ್ತಿ...
ಬೆಂಗಳೂರು : ಕಸದ ಟೆಂಡರ್ನಲ್ಲಿ ಅಕ್ರಮ ಆರೋಪ
ಬೆಂಗಳೂರು (ಜೂನ್ 10) : ಕಸದ ಟೆಂಡರ್ನಲ್ಲಿ ಅಕ್ರಮ ನಡೆದ ಆರೋಪ ಸಂಬಂಧ ರಾಜ್ಯಪಾಲ ಗೆಹ್ಲೋಟ್ಗೆ ಬಿಜೆಪಿ (ನಿಯೋಗ ದೂರು ಸಲ್ಲಿಕೆ ಮಾಡಿದೆ. ಬೆಂಗಳೂರಿನ ಕಸದ ಟೆಂಡರ್ನಲ್ಲಿ ದೊಡ್ಡ ಅಕ್ರಮ ನಡೆದಿದ್ದು, ಸಿಬಿಐ ತನಿಖೆಗೆ...
ಕೆಲಸ ಮಾಡುತ್ತಿದ್ದ ಮನೆಯಲ್ಲೇ ₹25 ಲಕ್ಷ ಕದ್ದ ನೇಪಾಳದ ದಂಪತಿ : ಬೆಂಗಳೂರು
ಬೆಂಗಳೂರು: ಕೆಲಸ ಮಾಡಿಕೊಂಡಿದ್ದ ಮನೆಯಲ್ಲಿ ಕಳ್ಳತನ ಎಸಗಿದ್ದ ನೇಪಾಳ ಮೂಲದ ದಂಪತಿಯನ್ನು ನಗರದ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪವನ್ ಬಿಸ್ತಾ ಹಾಗೂ ಸೀತಾ ಬಿಸ್ತಾ ಬಂಧಿತ ಆರೋಪಿಗಳು. ನಗರದ ಅರ್ಕಾವತಿ ಲೇಔಟ್‌ನಲ್ಲಿರುವ ಗುತ್ತಿಗೆದಾರರೊಬ್ಬರ...
ಬೆಂಗಳೂರಿನ ಆವಲಹಳ್ಳಿ ಬಳಿ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆ; 225 ಜಿಲೆಟಿನ್ ಕಡ್ಡಿ,...
ಬೆಂಗಳೂರು, ಜೂನ್ 9: ಬೆಂಗಳೂರಿನಲ್ಲಿ ಮತ್ತೊಮ್ಮೆ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಡ ಅಗ್ರಹಾರ ಪ್ರದೇಶದಲ್ಲಿ ದಾಳಿ ನಡೆಸಿದ ಪೊಲೀಸರು ಜಿಲೆಟಿನ್...
BDA, BMRDA ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆ ಬಗ್ಗೆ ಅಸಮಾಧಾನ? ಕೃಷ್ಣ ಬೈರೇಗೌಡರಿಂದ ಹೈಕಮಾಂಡ್...
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆ ವಿಚಾರದ ಅಸಮಾಧಾನಗಳು ಇನ್ನೂ ತಣ್ಣಗಾಗದಿರುವ ನಡುವೆ, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಕೂಡ ತಮ್ಮ ಖಾತೆಯ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎಂಬ ಮಾಹಿತಿ ರಾಜಕೀಯ...
ಬೆಂಗಳೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಮಗು ಕೊಂದ ತಾಯಿ -ಪ್ರಿಯಕರ
ಬೆಂಗಳೂರು: ಸ್ವಚ್ಛಂದ ಜೀವನಕ್ಕೆ ಅಡ್ಡಿಯಾಗಿದ್ದಾಳೆ ಎಂಬ ಕಾರಣಕ್ಕೆ ಐದು ವರ್ಷದ ಮಗಳನ್ನು ತಾಯಿ ತನ್ನ ಪ್ರಿಯಕರನೊಂದಿಗೆ ಸೇರಿ ಹತ್ಯೆ ಮಾಡಿರುವ ಪ್ರಕರಣದ ಒದೊಂದೇ ಕಥೆಗಳು ಹೊರಬರುತ್ತಿದೆ. ಇದೀಗ ಮಗು ಸಾವನ್ನಪ್ಪಿದ ಕೇವಲ 15...
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಂದ ವಾರ್ಡರ್ ಮೇಲೆ ಹಲ್ಲೆ
ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಕೈದಿಗಳುಜೈಲು ಸಿಬ್ಬಂದಿ ಜೊತೆ ವಾಗ್ವಾದ ನಡೆಸಿ, ಧರ್ಮದ ಪರ ಘೋಷಣೆಗಳನ್ನು ಕೂಗಿ ಪುಂಡಾಟ ನಡೆಸಿರುವ ಗಂಭೀರ ಘಟನೆ ತಡವಾಗಿ ಬೆಳಕಿಗೆ ಬಂದಿದೆ....
ಬ್ಯಾಂಕಾಕ್‌ನಿಂದ ₹3.57 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸಾಗಾಟ: ಕೆಐಎ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ...
ಬೆಂಗಳೂರು: ಬ್ಯಾಂಕಾಕ್‌ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಯಾಣಿಕನೊಬ್ಬನಿಂದ ₹3.57 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಜೂನ್...
ಬೆಂಗಳೂರು : ಬಿಎಂಟಿಸಿ ಪ್ರಯಾಣಿಕರಿಗೆ ಮೆಟ್ರೋ ಮಾದರಿಯಲ್ಲಿ ಆನ್‌ಲೈನ್ ಟಿಕೆಟ್ ಪ್ಲ್ಯಾನ್
ಬೆಂಗಳೂರ : ಶಕ್ತಿ ಯೋಜನೆಯ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ ಬಿಎಂಟಿಸಿ ಬಸ್‌ಗಳಲ್ಲಿ ಟಿಕೆಟ್ ಪಡೆಯಲು ಪಡುತ್ತಿರುವ ಪ್ರಯಾಣಿಕರ ಕಷ್ಟಕ್ಕೆ ಮುಕ್ತಿ ಹಾಡಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ನಮ್ಮ ಮೆಟ್ರೋ ಮಾದರಿಯಲ್ಲೇ ಆನ್‌ಲೈನ್ ಕ್ಯೂಆರ್ ಟಿಕೆಟ್ ಖರೀದಿಸುವ...





















