ಟ್ಯಾಗ್: Bengaluru
ಮುಜರಾಯಿಂದ ಬಿಗ್‌ಶಾಕ್; 10ಕ್ಕೂ ಹೆಚ್ಚು ಅಂಗಡಿಗಳು ಜಪ್ತಿ..!
ಬೆಂಗಳೂರು : ಮುಜರಾಯಿ ಇಲಾಖೆ ಬಿಗ್ ಆಪರೇಷನ್‌ವೊಂದನ್ನು ಶುರುಮಾಡಿದ್ದು, 40 ವರ್ಷಗಳಿಂದ ಬೆಂಗಳೂರಿನಲ್ಲಿದ್ದ 10ಕ್ಕೂ ಹೆಚ್ಚು ಅಂಗಡಿಗಳನ್ನು ಜಪ್ತಿ ಮಾಡಿದೆ. ಮುಜರಾಯಿಯ ಅಡಿಯಲ್ಲಿ ಬರುವ ದೇವಸ್ಥಾನದ ಜಾಗದಲ್ಲಿರುವ ಅನಧಿಕೃತ ಅಂಗಡಿ, ಮೆಡಿಕಲ್ ಶಾಪ್‌ಗಳಿಗೆ...
ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗಾಹುತಿ
ನೆಲಮಂಗಲ : ಲಾರಿಯ ಇಂಜಿನ್‌ನಲ್ಲಿ ಉಂಟಾದ ಶಾರ್ಟ್‌ಸರ್ಕ್ಯೂಟ್‌ನಿಂದಾಗಿ ಮಾರುಕಟ್ಟೆಗೆ ಹೊರಟಿದ್ದ ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬೂದಿಹಾಳ್ ಗೇಟ್ ಬಳಿ ನಡೆದಿದೆ.
ಇಂದು (ಶನಿವಾರ) ಈರುಳ್ಳಿ ತುಂಬಿದ್ದ,...
ಇಂದಿನಿಂದ ಜಾತಿಗಣತಿ ಸಮೀಕ್ಷೆ – 32 ಲಕ್ಷ ಮನೆ, 2 ವಾರಗಳ ಟಾರ್ಗೆಟ್
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನಿಂದ ಜಾತಿಗಣತಿ ಸಮೀಕ್ಷೆ ಆರಂಭ ಆಗಲಿದೆ. ಸುಮಾರು 32 ಲಕ್ಷ ಮನೆಗಳ ಸಮೀಕ್ಷೆ ಆಗಲಿದೆ. ಬೆಂಗಳೂರಿನಲ್ಲಿ ಇಂದಿನಿಂದ ಜಾತಿಗಣತಿ ಸಮೀಕ್ಷೆ ಆರಂಭ ಆಗುತ್ತಿದೆ.
ಸುಮಾರು 32 ಲಕ್ಷ...
ವಿದೇಶಿ ಸ್ನೇಹಿತರೊಂದಿಗೆ ಮಲಗುವಂತೆ ಒತ್ತಾಯಿಸಿ ಪತ್ನಿಗೆ ಬ್ಲ್ಯಾಕ್‌ಮೇಲ್..!
ಬೆಂಗಳೂರು : ಬೆಡ್‌ರೂಂನಲ್ಲಿನ ಖಾಸಗಿ ಕ್ಷಣಗಳನ್ನು ಸೀಕ್ರೆಟ್ ಕ್ಯಾಮರಾದಲ್ಲಿ ಸೆರೆ ಹಿಡಿದ ಪತಿ, ತನ್ನ ವಿದೇಶಿ ಸ್ನೇಹಿತರೊಂದಿಗೆ ಮಲಗುವಂತೆ ಪತ್ನಿಯನ್ನು ಬ್ಲ್ಯಾಕ್‌ಮೇಲ್ ಮಾಡ್ತಿದ್ದ, ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ನಡೆದಿದೆ.
ಕಾಮುಕ ಪತಿ ಸೈಯದ್ ಇನಾಮ್...
ಕಾಂಗ್ರೆಸ್ ಮುಖಂಡನಿಗೆ ಬ್ಲ್ಯಾಕ್‌ಮೇಲ್ ಮಾಡಿದ ವ್ಯಕ್ಯಿ ವಿರುದ್ಧ ಎಫ್ಐಆರ್..!
ಬೆಂಗಳೂರು : ಕಾಂಗ್ರೆಸ್ ಮುಖಂಡ ಸಿದ್ದೇಗೌಡಗೆ ಬ್ಲ್ಯಾಕ್‌ಮೇಲ್ ಮಾಡಿದ ಸ್ಥಳೀಯ ರಾಜಕಾರಣಿ ಧನಂಜಯ್ ಎಂಬುವವರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನನ್ನ ತಂಟೆಗೆ ಬಂದರೆ ಚುನಾವಣೆ ಸಂದರ್ಭದಲ್ಲಿ ನಿನ್ನ ಮಕ್ಕಳ...
ಅಗ್ನಿ ಅವಘಡ – ಸುಟ್ಟು ಕರಕಲಾದ 19 ಇವಿ ಬೈಕ್‌ಗಳು
ಬೆಂಗಳೂರು : ವಿಜಯದಶಮಿ ದಿನವೇ ಸಿಲಿಕಾನ್ ಸಿಟಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಯಲಚೇನಹಳ್ಳಿಯ ಕಮರ್ಷಿಯಲ್ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 19 ಇವಿ ಬೈಕ್‌ಗಳು ಸುಟ್ಟು ಕರಕಲಾಗಿವೆ.
ಕನಕಪುರ ಮುಖ್ಯರಸ್ತೆಯಲ್ಲಿರುವ ಮೂರಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ....
ಆಯುಧ ಪೂಜೆಗೆ ಖರೀದಿ ಭರಾಟೆ ಜೋರು – ಕೆ.ಆರ್ ಮಾರ್ಕೆಟ್ ಸುತ್ತ ಟ್ರಾಫಿಕ್ ಜಾಮ್
ಬೆಂಗಳೂರು : ಇಂದು (ಅ.1) ದೇಶದೆಲ್ಲೆಡೆ ಆಯುಧ ಪೂಜೆ ಸಂಭ್ರಮ ಜೋರಾಗಿದೆ. ಸಿಲಿಕಾನ್ ಸಿಟಿಯಲ್ಲಿ ಜನರು ಖರೀದಿಗಾಗಿ ಮುಗಿಬಿದ್ದಿದ್ದು, ಕೆ.ಆರ್ ಮಾರ್ಕೆಟ್ ಸುತ್ತ ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್ ಆಗಿದೆ.
ಆಯುಧ ಪೂಜೆ ಹಿನ್ನೆಲೆ ಕೆ.ಆರ್...
ಮನೆಯಲ್ಲಿ ನಿಗೂಢ ಸ್ಫೋಟ – ಝೀರೋ ಟ್ರಾಫಿಕ್‍ನಲ್ಲಿ ಆಸ್ಪತ್ರೆಗೆ ಗಾಯಾಳುಗಳ ರವಾನೆ
ಹಾಸನ : ಮನೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟದಿಂದ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ನಡೆದಿದೆ.
ಸ್ಫೋಟದಿಂದ ಗಾಯಗೊಂಡ ದಂಪತಿಯನ್ನು ಸುದರ್ಶನ್ ಆಚಾರ್ (32) ಹಾಗೂ ಕಾವ್ಯ (27) ಎಂದು...
ನಂಬರ್ ಪ್ಲೇಟ್ ಇಲ್ಲದೇ ವಾಹನ ರಸ್ತೆಗಿಳಿಸಿದ್ರೆ ದಾಖಲಾಗುತ್ತೆ 420 ಕೇಸ್..!
ಬೆಂಗಳೂರು : ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಗೆ ಇಳಿಸಿದ್ರೆ ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ.
ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಯಾಕೆ ಇಷ್ಟು...
ಮಾದಕ ವಸ್ತು ಸೀಜ್ – ಇಬ್ಬರು ನೈಜೀರಿಯಾ ಪ್ರಜೆಗಳು ಅರೆಸ್ಟ್
ಬೆಂಗಳೂರು : ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, 7.80 ಕೋಟಿ ರೂ. ಮೌಲ್ಯದ ಡ್ರಗ್ಸ್‌ನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳನ್ನು ಕೆವಿನ್ ರೋಜರ್ ಹಾಗೂ ಥಾಮಸ್...





















