ಟ್ಯಾಗ್: Bengaluru
ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ
ಆನೇಕಲ್ : ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದ ಕೆರೆಯಲ್ಲಿ ನಡೆದಿದೆ.
ಬಿಹಾರ ಮೂಲದ ಅನಿಕೇತ್ ಕುಮಾರ್ (12) ಮತ್ತು...
ಬೆಂಗಳೂರು- ಹಾಸನ ಹೆದ್ದಾರಿಯಲ್ಲಿ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು
ನೆಲಮಂಗಲ : ಬೈಕ್ ಅಪಘಾತದಿಂದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ರಸ್ತೆ ಪಾಳ್ಯದ ಗಾಂಧಿ ಫಾರಂ ಬಳಿ ಈ ಘಟನೆ ನಡೆದಿದೆ.
ಬೆಂಗಳೂರು ಮಾರ್ಗವಾಗಿ ಹಾಸನ ಕಡೆ ಸಾಗುವ ವೇಳೆ...
ಸರ್ಕಾರದ ವಿರುದ್ಧ ಬಿಜೆಪಿ ರಸ್ತೆಗುಂಡಿ, ಕಸ ಚಳುವಳಿ – ಪ್ಲೇಕಾರ್ಡ್ ಪ್ರದರ್ಶಿಸಿ ಪ್ರತಿಭಟನೆ..!
ಬೆಂಗಳೂರು : ರಸ್ತೆಗುಂಡಿಗಳನ್ನು ಮುಚ್ಚಲು ಸರ್ಕಾರ ಗಡುವುಗಳನ್ನು ಕೊಡುತ್ತಿದ್ದರೂ ಬೆಂಗಳೂರಿನಲ್ಲಿ ಗುಂಡಿ ಮುಚ್ಚುವ ಕೆಲಸ ಪ್ರಗತಿ ಕಾಣ್ತಿಲ್ಲ. ಜೊತೆಗೆ ಕಸದ ಸಮಸ್ಯೆಯೂ ಹೆಚ್ಚಾಗಿದೆ. ಈ ಮಧ್ಯೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಇಂದಿನಿಂದ...
ಬೆಂಗಳೂರು-ಎರ್ನಾಕುಲಂ ಸೇರಿ ನಾಲ್ಕು ವಂದೇ ಭಾರತ್ ರೈಲುಗಳಿಗೆ ಚಾಲನೆ – ಮೋದಿ
ಲಕ್ನೋ : ಪ್ರಧಾನಿ ನರೇಂದ್ರ ಮೋದಿ ಅವರಿಂದು ಬೆಂಗಳೂರು-ಎರ್ನಾಕುಲಂ ಸೇರಿ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು.
ತಮ್ಮ ಸಂಸದೀಯ ಕ್ಷೇತ್ರವಾದ ಉತ್ತರ ಪ್ರದೇಶದ ವಾರಾಣಸಿಯಿಂದ ನಾಲ್ಕು ಹೊಸ ವಂದೇ...
ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಕಂದಮ್ಮ ಸಾವು
ಬೆಂಗಳೂರು : ಸಿಮೆಂಟ್ ಮಿಕ್ಸರ್ ಲಾರಿಗೆ ವಿದ್ಯುತ್ ವೈರಿಂಗ್ ತಂತಿ ತಗುಲಿ ಎಳೆದೊಯ್ದ ಪರಿಣಾಮ, ಮನೆಯ ಗೋಡೆ ಕುಸಿದು ಮಗು ಸಾವನ್ನಪ್ಪಿದ ಘಟನೆ ಕುಂದಲಹಳ್ಳಿ ಕಾಲೋನಿಯಲ್ಲಿ ನಡೆದಿದೆ.
ಮೃತ ಮಗುವನ್ನು ಸಿದ್ದಪ್ಪ ಹಾಗೂ ಲಾವಣ್ಯ...
ನಟ ಕಮಲ್ ಹಾಸನ್ ವಿರುದ್ಧ ಮತ್ತೆ ಪ್ರತಿಭಟನೆ – ಬೆಂಗಳೂರಿನಲ್ಲಿ ಚಿತ್ರ ಬಿಡುಗಡೆಯಿಲ್ಲ..
ತಮಿಳು ನಟ ಕಮಲ್ ಹಾಸನ್ ಈ ಹಿಂದೆ ಕನ್ನಡ ಭಾಷೆಯ ಬಗ್ಗೆ ನೀಡಿದ್ದ, ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡಿತ್ತು. ʼಥಗ್ ಲೈಫ್ʼ ಸಿನಿಮಾ ಬಿಡುಗಡೆ ವೇಳೆ ಕಮಲ್ ಹಾಸನ್ ಕನ್ನಡದ ಬಗ್ಗೆ ಮಾತನಾಡಿ...
ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮೋಹನ್ ಭಾಗವತ್ ಭೇಟಿ
ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕಿಂದು ಭೇಟಿ ನೀಡಿ ಆಂಜನೇಯ ಸ್ವಾಮಿಯ ದರ್ಶನ...
ನಗರಗಳಲ್ಲಿ ಗುಂಡಿ ಮುಚ್ಚಲು ಮತ್ತೆ ಡೆಡ್‌ಲೈನ್ ವಿಸ್ತರಣೆ…!
ಬೆಂಗಳೂರು : ನಗರದಲ್ಲಿ ಗುಂಡಿಗಳಿಂದ ಜನ ರೋಸಿ ಹೋಗಿದ್ದಾರೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಮತ್ತೊಂದು ಗುಂಡಿ ಭಾಗ್ಯವನ್ನೂ ಕೊಟ್ಟಿದ್ದಾರೆಂದು ಸರ್ಕಾರವನ್ನ ಜನ ಹಿಗ್ಗಾಮುಗ್ಗಾ ಜಾಡಿಸ್ತಿದ್ದಾರೆ. ನಗರವನ್ನ ಗುಂಡಿಮುಕ್ತ ಮಾಡಲು ಕೊಟ್ಟಿದ್ದ ಡೆಡ್ ಲೈನ್...
ಆರ್‌ಎಸ್‌ಎಸ್ ಪಥಸಂಚಲನ ವಿವಾದ – ಬೆಂಗಳೂರಲ್ಲಿಂದು ಶಾಂತಿ ಸಭೆ, ಇತರ ಸಂಘಟನೆಗಳಿಗಿಲ್ಲ ಆಹ್ವಾನ..!
ಕಲಬುರಗಿ : ಚಿತ್ತಾಪುರದಲ್ಲಿ ಇತ್ತೀಚೆಗೆ ನಡೆದ ಆರ್‌ಎಸ್‌ಎಸ್‌ನ ಪಥಸಂಚಲನ ಮತ್ತು ಭೀಮ್ ಆರ್ಮಿ ನಡುವಿನ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ, ರಾಜ್ಯ ಹೈಕೋರ್ಟ್ ಸೂಚನೆಯಂತೆ ನವೆಂಬರ್ 5 ರಂದು (ಇಂದು) ಬೆಂಗಳೂರಿನಲ್ಲಿ 2ನೇ ಹಂತದ...
ರಸ್ತೆಬದಿ ಕಸ ಸುರಿದ ಯುವತಿ – ಸಿಸಿಟಿವಿ ಮುಂದೆ ಡ್ಯಾನ್ಸ್ ಮಾಡಿದ್ದಕ್ಕೆ ಬಿತ್ತು ದಂಡ
ಬೆಂಗಳೂರು : ನಗರದಲ್ಲಿ ಕಂಡ ಕಂಡ ಕಡೆ ಕಸ ಬೀಸಾಡುವವರ ವಿರುದ್ಧ ಜಿಬಿಎ ಸಮರ ಸಾರಿದ್ದು, ದಂಡದ ಬಿಸಿ ಮುಟ್ಟಿಸಿದೆ. ಅಂತಹದ್ದೆ ಮತ್ತೊಂದು ಘಟನೆ ನಗರದಲ್ಲಿ ನಡೆದಿದೆ. ರಸ್ತೆ ಬದಿ ಯುವತಿಯೊಬ್ಬಳು ಕಸ...





















