ಟ್ಯಾಗ್: Bengaluru
ಕೆಟ್ಟ ರಸ್ತೆಯಿಂದ ಬೆಂಗಳೂರು ತೊರೆಯಲು ಮುಂದಾದ ಬ್ಲ್ಯಾಕ್‌ಬಕ್ ಕಂಪನಿ
ಬೆಂಗಳೂರು : ಭಾರತದ ಪ್ರಮುಖ ಟ್ರಕ್ ಡಿಜಿಟಲ್ ಟ್ರ್ಯಾಕಿಂಗ್ ಪ್ಲಾಟ್‌ಫಾರ್ಮ್ ಬ್ಲ್ಯಾಕ್‌ಬಕ್ ಕಂಪನಿ ಕೆಟ್ಟ ರಸ್ತೆಯ ಕಾರಣ ನೀಡಿ ಬೆಂಗಳೂರನ್ನು ತೊರೆಯುವ ಎಚ್ಚರಿಕೆ ನೀಡಿದೆ.
ಸುಮಾರು ಒಂದು ದಶಕದ ಕಾರ್ಯಾಚರಣೆಯ ನಂತರ ಬೆಳ್ಳಂದೂರಿನಲ್ಲಿರುವ ತನ್ನ...
ಮನೆ ಬಾಡಿಗೆ ಪಡೆದು ಲೀಸ್‍ಗೆ ಕೊಟ್ಟು ಕೋಟಿ ಕೋಟಿ ವಂಚನೆ
ಬೆಂಗಳೂರು : ಮನೆಗಳನ್ನು ಬಾಡಿಗೆ ಪಡೆದು, ಲೀಸ್‍ಗೆ ಕೊಟ್ಟು ನೂರಾರು ಮಂದಿಗೆ ವಂಚನೆ ಮಾಡಿದ ಆರೋಪ ನಗರದ ಕೆಟಿನಾ ಹೋಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ಮಾಲೀಕನ ವಿರುದ್ಧ ಕೇಳಿಬಂದಿದೆ.
ವಿವೇಕ್ ಕೇಶವನ್ ಎಂಬಾತ...
ಬಸ್ ಚಾಲಕನಿಗೆ ಹೃದಯಾಘಾತ – ಪ್ರಯಾಣಿಕರನ್ನು ರಕ್ಷಿಸಿ ಪ್ರಾಣಬಿಟ್ಟ ಚಾಲಕ
ನೆಲಮಂಗಲ : ಕೆಎಸ್‌ಆರ್‌ಟಿಸಿ ಬಸ್ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡರೂ ಲೆಕ್ಕಿಸದೇ ಪ್ರಯಾಣಿಕರ ರಕ್ಷಣೆಗಾಗಿ ಬಸ್ ನಿಲ್ಲಿಸಿ ಚಾಲಕ ಪ್ರಾಣಬಿಟ್ಟಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಟೋಲ್ ಬಳಿ ನಡೆದಿದೆ.
ಉತ್ತರ ಕರ್ನಾಟಕ ಮೂಲದ ರಾಜೀವ್...
ಬೆಂಗಳೂರಿನ ಈ ಪ್ರದೇಶದಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ
ಬೆಂಗಳೂರು : ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಮಂಗಳವಾರ (ಸೆ.16) ಹಾಗೂ ಬುಧವಾರ (ಸೆ.17) ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಮಂಗಳವಾರ (ಸೆ.16) ಆಡುಗೋಡಿ ಉಪಕೇಂದ್ರ ವ್ಯಾಪ್ತಿಯಲ್ಲಿ ಬೆಳಗ್ಗೆ 10...
ಇಂದಿನಿಂದ ಬೆಂಗಳೂರಿನಲ್ಲಿ 3 ದಿನ ಕಾವೇರಿ ನೀರು ಬರಲ್ಲ – ಜಲಮಂಡಳಿ ಮಾಹಿತಿ
ಬೆಂಗಳೂರು : ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸೆ.15, 16 ಮತ್ತು 17 ರಂದು ಕಾವೇರಿ ನೀರು ಸರಬರಾಜನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್...
ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ ಕರೆಂಟ್ ಕಟ್?
ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 ಕೆವಿ ಎಆರ್‌ಎಸ್ ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ನಾಳೆ (ಭಾನುವಾರ) ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
220/66/11 ಕೆವಿ ಎಆರ್‌ಎಸ್ ಪೀಣ್ಯ ಉಪಕೇಂದ್ರ...
ಪ್ರಚೋದನಕಾರಿ ಭಾಷಣಕ್ಕಾಗಿ ಯತ್ನಾಳ್, ಸಿ.ಟಿ ರವಿ ವಿರುದ್ಧ ಎಫ್‌ಐಆರ್ – ಪರಮೇಶ್ವರ್
ಬೆಂಗಳೂರು : ಹಿಂದೂ ಆಗಲಿ, ಮುಸ್ಲಿಂ ಆಗಲಿ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ರೆ ಪೊಲೀಸರು ಕ್ರಮ ತೆಗೆದುಕೊಳ್ತಾರೆ. ಮದ್ದೂರಿನಲ್ಲಿ ಎಂಎಲ್‌ಸಿ ಸಿಟಿ ರವಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚೋದನಕಾರಿ ಭಾಷಣ ಮಾಡಿದ್ರು...
ಬೆಂಗಳೂರಿನ ಶಿವಾಜಿನಗರ ಮೆಟ್ರೋ ಹೆಸರು ಬದಲಾವಣೆಗೆ ಮಹಾರಾಷ್ಟ್ರ ಸಿಎಂ ವಿರೋಧ..!
ಬೆಂಗಳೂರು : ಶಿವಾಜಿನಗರ ಮೆಟ್ರೋ ನಿಲ್ದಾಣದ ಹೆಸರು ಬದಲಾವಣೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸೇಂಟ್ ಮೇರಿಸ್ ಬೆಸಿಲಿಕಾದಲ್ಲಿ ನಡೆದ ವಾರ್ಷಿಕ ಹಬ್ಬದ ಸಂದರ್ಭದಲ್ಲಿ...
ಬಸ್ಸಿನಲ್ಲಿ ಪುತ್ರಿಗೆ ಲೈಂಗಿಕ ಕಿರುಕುಳ – ಯುವಕನಿಗೆ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
ಬೆಂಗಳೂರು : ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ತಾಯಿಯೊಬ್ಬಳು ಬಟ್ಟೆ ಬಿಚ್ಚಿ ಥಳಿಸಿದ ಘಟನೆ ಬೆಂಗಳೂರಿನ ಬಸವೇಶ್ವರನಗರ ಸರ್ಕಲ್ ಬಳಿ ನಡೆದಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಸ್ಲೀಪರ್ ಬಸ್ಸಿನಲ್ಲಿ 15 ವರ್ಷದ...
ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆ – ಧರೆಗುರುಳಿದ ಬೃಹತ್ ಮರಗಳು
ಬೆಂಗಳೂರು : ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಹಲವೆಡೆ ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಬೆಂಗಳೂರಿನಲ್ಲಿ ಕೂಡ ಬುಧವಾರ ರಾತ್ರಿಯಿಂದ ಗುರುವಾರ ಬೆಳಗ್ಗೆಯವರೆಗೂ ಗುಡುಗು ಸಹಿತ ಮಳೆಯಾಗಿದೆ.
ಬೆಂಗಳೂರಿನ ರಾಜಾಜಿನಗರ...




















