ಟ್ಯಾಗ್: Bengaluru
ರಾತ್ರೋರಾತ್ರಿ ಡಿಸಿಎಂ ಡಿಕೆಶಿ ಸಿಟಿ ರೌಂಡ್ಸ್ – ರಸ್ತೆ ಗುಂಡಿಗಳ ಕಾಮಗಾರಿ ಪರಿಶೀಲನೆ..!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಬಿಬಿಎಂಪಿ ಪಣ ತೊಟ್ಟಿದ್ದು, ಕಳೆದ ಹಲವು ದಿನಗಳಿಂದ ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿದೆ. ಈ ನಡುವೆ ಸೋಮವಾರ ತಡರಾತ್ರಿ ಡಿಸಿಎಂ...
ಬೆಂಗಳೂರು – ಸಿಗಂದೂರು ನಡುವೆ ಕೆಎಸ್ಆರ್‌ಟಿಸಿ Non-AC ಸ್ಲೀಪರ್ ಬಸ್ ಆರಂಭ !
ಶಿವಮೊಗ್ಗ : ನೂತನ ಸೇತುವೆ ಉದ್ಘಾಟನೆಯಾದ ಬೆನ್ನಲ್ಲೇ ಬೆಂಗಳೂರಿನಿಂದ ಸಿಗಂದೂರಿಗೆ ಕೆಎಸ್‌ಆರ್‌ಟಿಸಿ Non-AC ಬಸ್ ಸಂಚಾರ ಆರಂಭವಾಗಿದೆ ಎಂದು ಕೆಎಸ್ಆರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರು...
ವಾಹನ ಸವಾರರಿಗೆ ಗುಡ್‌ನ್ಯೂಸ್ – ದಂಡ ಪಾವತಿಗೆ 50% ಡಿಸ್ಕೌಂಟ್…!
ಬೆಂಗಳೂರು : ವಾಹನ ಸವಾರರಿಗೆ ಬೆಂಗಳೂರು ಸಂಚಾರಿ ಪೊಲೀಸರು ಗುಡ್ ನ್ಯೂಸ್ ಕೊಟ್ಟಿದ್ದು, ನಿಯಮ ಉಲ್ಲಂಘಿಸಿದ್ರೆ ಶೇ.50ರಷ್ಟು ದಂಡ ಕಟ್ಟಲು ಅವಕಾಶ ನೀಡಿದ್ದಾರೆ. ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ...
ಬೆಂಗಳೂರು: ಡೆಲಿವರಿ ಬಾಯ್ ನಿಂದ ಸೆಕ್ಯುರಿಟಿ ಗಾರ್ಡ್ ಹತ್ಯೆ
ಬೆಂಗಳೂರು: ಪಾರ್ಕಿಂಗ್ ವಿಚಾರವಾಗಿ ಆರಂಭವಾದ ಗಲಾಟೆ ಹತ್ಯೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಶುಕ್ರವಾರ ಸಂಜೆ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಟಿಂಬರ್ ಯಾರ್ಡ್ ಬಳಿ ಘಟನೆ ನಡೆದಿದ್ದು, ಫುಡ್ ಡೆಲಿವರಿ ಬಾಯ್‌ನಿಂದ ಚಾಕು ಇರಿತಕ್ಕೊಳಗಾಗಿದ್ದ...
ಬೆಂಗಳೂರು: ಫುಟ್ ಪಾತ್ ಮೇಲೆ ವಾಹನ ಚಲಾಯಿಸಿದ್ರೆ ಲೈಸೆನ್ಸ್ ರದ್ದು
ಬೆಂಗಳೂರು: ಫುಟಪಾತ್ ಮೇಲೆ ಗಾಡಿ ಓಡಿಸಿದರೆ ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡಲು ತೀರ್ಮಾನಿಸಿದ್ದಾರೆ. ಪಾದಚಾರಿಗಳ ಸುರಕ್ಷತೆ ದೃಷ್ಠಿಯಿಂದ ಸಂಚಾರಿ ಪೊಲೀಸರು ಈ ನಿಯಮ ಜಾರಿಗೆ ತಂದಿದ್ದಾರೆ.
ಬೆಂಗಳೂರು ಸಂಚಾರಿ ಪೊಲೀಸ್ ಹಿರಿಯ...
ಬೆಂಗಳೂರು: ಪೀಣ್ಯಯಿಂದ ಜಾಲಹಳ್ಳಿ ಕ್ರಾಸ್ ಜಂಕ್ಷನ್ ವರೆಗೆ ಸಂಚಾರ ನಿರ್ಬಂಧ
ಬೆಂಗಳೂರು: ಪೀಣ್ಯ 100 ಅಡಿ ರಸ್ತೆಯಲ್ಲಿ ಪೀಣ್ಯ ಇಂಡಸ್ಟ್ರಿಯಲ್ ಅಸೋಸಿಯೇಷನ್ ಜಂಕ್ಷನ್ನಿಂದ ಜಾಲಹಳ್ಳಿ ಕ್ರಾಸ್ ಜಂಕ್ಷನ್ವರೆಗೆ 200 ಮೀಟರ್ ರಸ್ತೆಯಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ನಡೆಯಲಿದೆ....
ಮುಷ್ಕರದ ಎಚ್ಚರಿಕೆ ನೀಡಿದ ಕೆಎಂಎಫ್ ನೌಕರರು: ವೇತನ ಬಾಕಿ ಬಿಡುಗಡೆಗೆ ಆಗ್ರಹ
ಬೆಂಗಳೂರು: ಬಾಕಿ ವೇತನ ಬಿಡುಗಡೆಯೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನೌಕರರು ಆಗ್ರಹಿಸಿದ್ದಾರೆ.
ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆಬ್ರವರಿಯಿಂದ ಮುಷ್ಕರ ನಡೆಸುವುದಾಗಿ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನೌಕರರ ಸಂಘವು...
ಗಣರಾಜ್ಯೋತ್ಸವ: ಬೆಂಗಳೂರಿನ ರಸ್ತೆಯಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ
ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಭಾನುವಾರ (ಜನವರಿ 26) ರಂದು ಬೆಳಗ್ಗೆ 9 ಗಂಟೆಗೆ ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ...
ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ, ಓರ್ವನ ಬಂಧನ
ಬೆಂಗಳೂರು: ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.
ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ...
ಬೆಂಗಳೂರು: ಜಗಳ ಬಿಡಿಸಲು ಬಂದ ಮಾವನ ಕೊಂದ ಅಳಿಯ
ಬೆಂಗಳೂರು: ಮಗಳು ಹಾಗೂ ಅಳಿಯನ ಜಗಳ ಬಿಡಿಸಲು ಬಂದ ಮಾವನಿಗೆ ಅಳಿಯನೇ ಚೂರಿಯಿಂದ ಇರಿದು ಕೊಲೆ ಮಾಡಿರುವ ಪ್ರಕರಣ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೆಟ್ರೋಲೇಔಟ್‌ನ ಅಲ್ಲಾ ಬಕಾಶ್ (56) ಕೊಲೆಯಾದವರು. ಸಲೀಂ...




















