ಟ್ಯಾಗ್: Bengaluru
ನಮ್ಮ ಮೆಟ್ರೋ ಆರೆಂಜ್ ಲೈನ್ ಮಾರ್ಗ – ಮುಕ್ತಾಯದ ಅವಧಿ ವಿಸ್ತರಣೆ..!
ಬೆಂಗಳೂರು : ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದ, ಬೆಂಗಳೂರಿನ ಆರೆಂಜ್ ಲೈನ್ ಮೆಟ್ರೋ ಸಂಬಂಧ ಕಹಿ ಸುದ್ದಿಯಾಗಿತ್ತು. ಈ ಮಾರ್ಗದ ಕಾಮಗಾರಿ ಆರಂಭಕ್ಕೂ, ಮುನ್ನವೇ ಮುಕ್ತಾಯದ ಅವಧಿಯನ್ನು 2030ರಿಂದ 2031ಕ್ಕೆ ವಿಸ್ತರಣೆ ಮಾಡಲಾಗಿದೆ.
ಪ್ರಧಾನಿ...
ರಾಜಕಾರಣಕ್ಕೆ ಹೊಸಬರಲ್ಲ, ಅವರಿಗೆ ಎಲ್ಲಾ ರೀತಿಯ ರಾಜಕೀಯ ಜ್ಞಾನವಿದೆ; ಪರಮೇಶ್ವರ್
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಅವರು ರಾಜಕಾರಣಕ್ಕೆ ಹೊಸಬರಲ್ಲ. ಅವರಿಗೆ ಎಲ್ಲಾ ರೀತಿಯ ರಾಜಕೀಯ ಜ್ಞಾನ ಇದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವೇಳೆ, ಬಿಹಾರದಲ್ಲಿ...
ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಹೆಸರು : ಡಿಕೆಶಿ
ಬೆಂಗಳೂರು : ನಗರದ ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ...
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ - ಡಿವಿ ಸದಾನಂದ ಗೌಡ
ಬೆಂಗಳೂರು : ಧರ್ಮಸ್ಥಳ ವಿರುದ್ಧ ನಡೆದಿರುವ ಷಡ್ಯಂತ್ರ ಪ್ರಕರಣವನ್ನು ಎನ್ಐಎ ಸೂಮೋಟೋ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಲು ಅವಕಾಶ ಇದೆ ಎಂದು ಮಾಜಿ ಸಿಎಂ ಡಿವಿ ಸದಾನಂದ ಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತಾಡಿದ ಸದಾನಂದ...
ಬೆಂಗಳೂರಿನಿಂದ ಒಸಾಕಾ, ನಗೋಯ ನಗರಗಳಿಗೆ ನೇರ ವಿಮಾನ ಸೇವೆ ಕುರಿತು ಚರ್ಚೆ
ಬೆಂಗಳೂರು : ಜಪಾನ್ ದೇಶದ ಪ್ರಮುಖ ಕೈಗಾರಿಕಾ ನಗರಗಳಾಗಿರುವ ಒಸಾಕಾ ಮತ್ತು ನಗೋಯಾ ನಗರಗಳಿಗೆ ಬೆಂಗಳೂರಿನಿಂದ ನೇರ ವಿಮಾನಸೇವೆ ಆರಂಭಿಸುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು...
ಸಾಮೂಹಿಕ ಗಣೇಶ ವಿಸರ್ಜನೆ; ಬೆಂಗ್ಳೂರಿನ ಕೆಲವು ಏರಿಯಾಗಳಲ್ಲಿ ಮದ್ಯ ನಿಷೇಧ..!
ಬೆಂಗಳೂರು : ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆ ಸಾಮೂಹಿಕ ಗಣೇಶ ವಿಸರ್ಜನೆ ಮಾಡುವ ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ಲಿಕ್ಕರ್ ನಿಷೇಧಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಆದೇಶ ಹೊರಡಿಸಿದ್ದು, ಕಾನೂನು...
ಇಂದು ಬೆಂಗಳೂರಿನ ಹಲವಡೆ ವಿದ್ಯುತ್ ವ್ಯತ್ಯಯ..!
ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್, ಉಪಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇಂದು ಬೆಳಗ್ಗೆಯಿಂದ ಸಂಜೆ 6 ಗಂಟೆಯವರೆಗೆ...
2 ವರ್ಷದ ಹಿಂದೆ ಮದುವೆಯಾಗಿದ್ದ, ಟೆಕ್ಕಿ ಆತ್ಮಹತ್ಯೆ – ಪತಿ ಬಂಧನ..!
ಬೆಂಗಳೂರು : ಎರಡು ವರ್ಷದ ಹಿಂದೆ ಮದುವೆಯಾಗಿದ್ದ, ಮಹಿಳಾ ಟೆಕ್ಕಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ನಗರದ ಎಸ್‍ಜಿ ಪಾಳ್ಯದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಟೆಕ್ಕಿಯನ್ನು ಶಿಲ್ಪಾ ಎಂದು ಗುರುತಿಸಲಾಗಿದೆ.
ಶಿಲ್ಪಾ, ಪ್ರವೀಣ್ ಎಂಬಾತನನ್ನು...
ನಿರೂಪಣೆ ಬಳಿಕ ಹೊಸ ಮನ್ವಂತರಕ್ಕೆ ಕಾಲಿಟ್ಟ ಆ್ಯಂಕರ್ ಅನುಶ್ರೀ
ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಹೊಸ ಮನ್ವಂತರಕ್ಕೆ ಕಾಲಿಟ್ಟಿದ್ದಾರೆ. ತಮ್ಮ ನಿರೂಪಣೆಯಿಂದ ಹೆಚ್ಚು ಜನಪ್ರಿಯತೆ ಗಳಿಸಿದ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್...
ರಾತ್ರೋರಾತ್ರಿ ಡಿಸಿಎಂ ಡಿಕೆಶಿ ಸಿಟಿ ರೌಂಡ್ಸ್ – ರಸ್ತೆ ಗುಂಡಿಗಳ ಕಾಮಗಾರಿ ಪರಿಶೀಲನೆ..!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಬಿಬಿಎಂಪಿ ಪಣ ತೊಟ್ಟಿದ್ದು, ಕಳೆದ ಹಲವು ದಿನಗಳಿಂದ ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿದೆ. ಈ ನಡುವೆ ಸೋಮವಾರ ತಡರಾತ್ರಿ ಡಿಸಿಎಂ...





















