ಮನೆ ಟ್ಯಾಗ್ಗಳು Bengaluru

ಟ್ಯಾಗ್: Bengaluru

ಬೆಂಗಳೂರು: ಇಬ್ಬರು ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಲೆ ಮಾಡಿದ ಮಲತಂದೆ ಬಂಧನ

0
ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ಬಾಲಕಿಯರ ಕೊಲೆ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಲತಂದೆ ಸುಮಿತ್​ನನ್ನು ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಿಂದ ಎಸ್ಕೇಪ್ ಆಗಲು ಆರೋಪಿ ಸುಮಿತ್ ರಾತ್ರಿ ಯಶವಂತಪುರ...

ಬೆಂಗಳೂರು ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನ ಮೇಲೆ ಎಫ್​ಐಆರ್...

0
ಬೆಂಗಳೂರು: ಹೆಚ್​ಎಸ್​ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ವೇಳೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಹಾಗೂ ಆತನ ಸ್ನೇಹಿತನ ವಿರುದ್ಧ ಆಟೋ ಚಾಲಕ...

ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಬಂಧನ

0
ಬೆಂಗಳೂರು: ಲಿಫ್ಟ್ ಪಡೆದಿದ್ದ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ಹೆಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ತಮಿಳುನಾಡು ಮೂಲದ ಮುಕೇಶ್ವರನ್ ಎಂದು ಗುರುತಿಸಲಾಗಿದೆ. ಆರೋಪಿಯು ನಗರದಲ್ಲಿ ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡಿಕೊಂಡಿದ್ದ....

ಬೆಂಗಳೂರಿನಲ್ಲಿ ತಡರಾತ್ರಿ ಮಳೆ: ಬಿಟಿಎಂ, ಸಿಟಿ ಮಾರ್ಕೆಟ್​ ರಸ್ತೆಗಳು ಜಲಾವೃತ

0
ಬೆಂಗಳೂರು: ನಗರದಲ್ಲಿ ತಡರಾತ್ರಿ ಮಳೆ ಅಬ್ಬರಿಸಿದ್ದು, ಪರಿಣಾಮ ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬನಶಂಕರಿ, ಬಿಟಿಎಂ ಲೇಔಟ್, ಬಸವನಗುಡಿ ಕೆ.ಆರ್.ಮಾರ್ಕೆಟ್, ಜೆ.ಸಿ.ರಸ್ತೆ, ರಾಜಾಜಿನಗರ, ವಿಜಯನಗರ, ಕಾಮಾಕ್ಷಿಪಾಳ್ಯ, ಯಶವಂತಪುರ ಸೇರಿದಂತೆ ಬಹುತೇಕ ಏರಿಯಾಗಳಲ್ಲಿ ಭಾನುವಾರ ತಡರಾತ್ರಿ 2...

ಬೆಂಗಳೂರಿನಲ್ಲಿ ಟೆಕ್ಕಿ ನಿಗೂಢ ನಾಪತ್ತೆ: ಹುಡುಕಿಕೊಡುವಂತೆ ಪೊಲೀಸ್ ಆಯುಕ್ತರಿಗೆ ಪತ್ನಿ ಮನವಿ

0
ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್​ನ ಕಂಪನಿಯೊಂದರಲ್ಲಿ ಟೆಕ್ಕಿಯಾಗಿರುವ ವಿಪಿನ್ ಗುಪ್ತಾ (37) ಕಾಣೆಯಾಗಿದ್ದಾರೆ. ಕೈಯಲ್ಲಿ ಟಿ ಶರ್ಟ್​ ಹಿಡಿದು ತನ್ನ ಕವಾಸಕಿ ಬೈಕ್​ ತೆಗೆದುಕೊಂಡು ಮನೆ ಬಿಟ್ಟಿದ್ದ ಪತಿ ಎಂಟು ದಿನ ಕಳೆದರೂ ಮನೆಗೆ...

ಬೆಂಗಳೂರು: 5ನೇ ಮಹಡಿ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

0
ಬೆಂಗಳೂರು: ಯುವಕನೊಬ್ಬ ಶೇಷಾದ್ರಿಪುರ ಕಾಲೇಜು ಹಿಂಭಾಗದ ನಿರ್ಮಾಣದ ಹಂತದ ಕಟ್ಟಡದ 5ನೇ ಮಹಡಿ ಹತ್ತಿ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೂಗಿಕೊಳ್ಳುತ್ತಾ ಕೆಲ ಕಾಲ ಆತಂಕ ಮೂಡಿಸಿದ್ದಾನೆ. ದೇವನಹಳ್ಳಿ ನಿವಾಸಿ ಮಂಜುನಾಥ್‌(27) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಗುರುವಾರ ಬೆಳಗ್ಗೆ...

ಬೆಂಗಳೂರು: ತಾಯಿಯ ಎದುರೇ ತಮ್ಮನನ್ನು ಕೊಂದ ಅಣ್ಣ

0
ಬೆಂಗಳೂರು: ತಾಯಿಯ ಎದುರೇ ತಮ್ಮನನ್ನು ಅಣ್ಣ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ  ಬೇಗೂರಿನ ಲಕ್ಷ್ಮೀ‌ಪುರದಲ್ಲಿ ನಡೆದಿದೆ. ಪ್ರತಾಪ್ (18 ವರ್ಷ) ಮೃತದುರ್ದೈವಿ. ರಜನಿ (28 ವರ್ಷ) ಕೊಲೆ ಮಾಡಿದ ಆರೋಪಿ. ಬೇಗೂರು‌ ಠಾಣೆ ಪೋಲಿಸರು...

ಬೆಂಗಳೂರು: ನೇಣು ಬಿಗಿದ ರೀತಿಯಲ್ಲಿ ಮಹಿಳೆಯ ಶವ ಪತ್ತೆ

0
ಬೆಂಗಳೂರು: ಎರಡು ವರ್ಷಗಳ ಹಿಂದಷ್ಟೇ ತರುಣ್ ಚೌಧರಿ ಎಂಬ ಯುವಕನನ್ನು ವಿವಾಹವಾಗಿದ್ದ ನಿಷಾ ಚೌಧರಿ ಎಂಬಾಕೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಬೆಂಗಳೂರಿನ ಆಡುಗೋಡಿಯಲ್ಲಿ ಪತ್ತೆಯಾಗಿದೆ. ಇದೀಗ ತನಿಷಾ ಪೋಷಕರು ಆಕೆಯ ಗಂಡನ ವಿರುದ್ಧ...

ಬೆಂಗಳೂರು: ಮಳೆ ಮಧ್ಯೆಯೂ ಹೊತ್ತಿ ಉರಿದ ಬಿಎಂಟಿಸಿ ಎಲೆಕ್ಟ್ರಿಕ್​ ​​ಬಸ್

0
ಬೆಂಗಳೂರು: ನಗರದಲ್ಲಿ ಕಳೆದ ರಾತ್ರಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ. ಮಳೆಯ ನಡುವೆಯೂ ನಗರದ ಮಾನ್ಯತಾ ಟೆಕ್​​ಪಾರ್ಕ್ ಬಳಿ ಬಿಎಂಟಿಸಿ ಎಲೆಕ್ಟ್ರಿಕ್​ ​​ಬಸ್ ಬೆಂಕಿಗಾಹುತಿಯಾಗಿರುವ ಘಟನೆ ನಾಗವಾರ – ಹೆಬ್ಬಾಳ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ರಾತ್ರಿ...

ಉದ್ಯಮಿ ಮನೆಯಲ್ಲಿ ಚಿನ್ನಾಭರಣ, ವಜ್ರ ಕಳ್ಳತನ: ಮನೆಗೆಲಸದ ಮಹಿಳೆ ಸೇರಿ ಮೂವರ ಬಂಧನ

0
ಬೆಂಗಳೂರು: ಚಿನ್ನಾಭರಣ, ವಜ್ರಾಭರಣ ಕಳವು ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಿರುವ ಮಾರತ್ತಹಳ್ಳಿ ಪೊಲೀಸರು, 30 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನೀಲಸಂದ್ರ ನಿವಾಸಿಗಳಾದ ದಿವ್ಯಾ(22) ಮತ್ತು ಆಕೆಯ...

EDITOR PICKS