ಮನೆ ಟ್ಯಾಗ್ಗಳು Bengaluru

ಟ್ಯಾಗ್: Bengaluru

ಬೆಂಗಳೂರು: 6,283 ಡ್ರಿಂಕ್ ಆ್ಯಂಡ್ ಡ್ರೈವ್, 225 ವ್ಹೀಲಿಂಗ್​​​ ಪ್ರಕರಣ ದಾಖಲು

0
ಬೆಂಗಳೂರು: ಬೆಂಗಳೂರಿನಲ್ಲಿ ಅಪಾಯಕಾರಿ ಚಾಲನೆಗೆ ಕಡಿವಾಣ ಹಾಕುವುದಕ್ಕೆ ಕಠಿಣ ಕ್ರಮಕ್ಕೆ ಮುಂದಾಗಿರುವ ಬೆಂಗಳೂರು ಸಂಚಾರ ಪೊಲೀಸರು ಜೂನ್ ಅಂತ್ಯದವರೆಗೆ ಮದ್ಯಪಾನ ಮಾಡಿ ವಾಹನ ಚಲಾಯಿಸಿದ 6,283 ಪ್ರಕರಣ ಮತ್ತು ವ್ಹೀಲಿಂಗ್​​​ ಸಂಬಂಧ 225...

ವ್ಯಾಪಾರಿಯಿಂದ ಮೂರು ಲೋಡ್ ಟಮೊಟೊ ಪಡೆದು 30 ಲಕ್ಷ ರೂ. ಹಣ ನೀಡದೆ ವಂಚನೆ:...

0
ಬೆಂಗಳೂರು: ವ್ಯಾಪಾರಿಯೊಬ್ಬರಿಂದ ಮೂರು ಲೋಡ್ ಟಮೊಟೊ ಪಡೆದು 30 ಲಕ್ಷ ರೂ. ಹಣ ನೀಡದೆ ವಂಚನೆ ಮಾಡಿರುವಂತಹ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಒಟ್ಟು 32 ಲಕ್ಷ ರೂ. ಪೈಕಿ...

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ಯುವಕ, ಯುವತಿ ಸಾವು

0
ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಕೆ.ಆರ್.ಸರ್ಕಲ್​ ಬಳಿ ನಡೆಯಿತು. ಮೃತರನ್ನು ಬಾಣಸವಾಡಿ ನಿವಾಸಿ ಪ್ರಶಾಂತ್ (25) ಹಾಗೂ ಆಂಧ್ರಪ್ರದೇಶ ಮೂಲದ ಶಿಲ್ಪಾ‌ (27)...

ಬೆಂಗಳೂರು: 130 ಕಿ ಮೀ ವೇಗದಲ್ಲಿ ಗಾಡಿ ಓಡಿಸಿದರೇ ಆಗಸ್ಟ್ 1ರಿಂದ ಎಫ್ ಐಆರ್

0
ಬೆಂಗಳೂರು: ಯಾವುದೇ ಚಾಲಕರು 130 ಕಿಮೀ ವೇಗದಲ್ಲಿ ವಾಹನ ಓಡಿಸಿ ಸಿಕ್ಕಿಬಿದ್ದರೇ ಅಂತವರ ವಿರುದ್ಧ ಆಗಸ್ಟ್ 1 ರಿಂದ ಎಫ್ ಐಆರ್ ದಾಖಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ...

ಬೆಂಗಳೂರು ಮಾಲ್​ ಗಳಿಗೆ ಶೀಘ್ರ ಹೊಸ ನಿಯಮ: ತಾರತಮ್ಯ ಮಾಡಿದರೆ ಪರವಾನಗಿ ರದ್ದು

0
ಬೆಂಗಳೂರು: ಪಂಚೆ ಹಾಕಿ ಬಂದಿದ್ದರು ಎಂಬ ಕಾರಣಕ್ಕೆ ರೈತನಿಗೆ ಅವಮಾನಿಸಿದ್ದ ಜಿಟಿ ಮಾಲ್ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು. ಪಂಚೆ ಧರಿಸಿದ್ದ ವ್ಯಕ್ತಿಯನ್ನ ಒಳಗೆ ಬಿಡಲು ನಿರಾಕರಿಸಿದ್ದಕ್ಕಾಗಿ ಮಾಲ್ ಮಾಲೀಕರು ರೈತರ ಬಳಿ ಕ್ಷಮೆ...

ಬೆಂಗಳೂರು: ಪಿಜಿಯೊಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ

0
ಬೆಂಗಳೂರು: ಮಹಿಳಾ ಪೇಯಿಂಗ್​ ಗೆಸ್ಟ್​ (ಪಿ.ಜಿ) ಒಳಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ಕೋರಮಂಗಲದ ವಿ.ಆರ್.ಲೇಔಟ್‌ನಲ್ಲಿ ನಡೆದಿದೆ. ಬಿಹಾರ ಮೂಲದ ಕೃತಿ ಕುಮಾರಿ‌ (24) ಕೊಲೆಯಾದ ಯುವತಿ. ಬೆಂಗಳೂರಿನ...

ಬೆಂಗಳೂರಿನಲ್ಲಿ 5 ಕೋಟಿಗೂ ಅಧಿಕ ಮೌಲ್ಯದ ಗಂಧ ತುಂಡುಗಳು ಜಪ್ತಿ

0
ಬೆಂಗಳೂರು: ಬರೋಬ್ಬರಿ 5 ಕೋಟಿಗೂ ಅಧಿಕ ಮೌಲ್ಯದ ಗಂಧದ ತುಂಡುಗಳನ್ನು ಜಪ್ತಿ ಮಾಡಲಾಗಿದೆ. ನಗರದಲ್ಲಿ ಗಂಧದ ದಂಧೆ ಮತ್ತೆ ಶುರುವಾಗಿದ್ದು ರಾಜ್ಯ ಅರಣ್ಯ ಜಾಗೃತದಳ ಸಿಬ್ಬಂದಿ ಗಂಧದ ಮರಗಳ ಕಳವು ಪ್ರಕರಣ ಭೇದಿಸಿದ್ದಾರೆ. ಖಚಿತ ಮಾಹಿತಿ...

ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ ನಾನು ಬೇಡ ಅನ್ನಲ್ಲ: ಹೆಚ್​ ಡಿ...

0
ಬೆಂಗಳೂರು: ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ ನಾನು ಬೇಡ ಅನ್ನಲ್ಲ. ನಾನು ವಹಿಸಿಕೊಳ್ಳಲು ಇಲ್ಲಿಗೆ ಬಂದಿಲ್ಲ ಎಂದು ವಿಧಾನಸಭೆಯಲ್ಲಿ ಹೊಳೆನರಸೀಪುರ ಶಾಸಕ ಹೆಚ್.ಡಿ. ರೇವಣ್ಣ ತಿಳಿಸಿದ್ದಾರೆ. ನನ್ನ ಮೇಲೆ ಯಾರೋ ಆರೋಪ...

ಜುಲೈ1 ರಿಂದ ಅನ್ವಯವಾಗುವಂತೆ 7ನೇ ವೇತನ ಆಯೋಗ ಜಾರಿ: ಸಿದ್ದರಾಮಯ್ಯ

0
ಬೆಂಗಳೂರು: ಜುಲೈ 1ರಿಂದ ಅನ್ವಯವಾಗುವಂತೆ 7ನೇ ವೇತನ ಆಯೋಗದ ಶಿಫಾರಸು ಆಗಸ್ಟ್ 1ರಂದು ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಅಧಿವೇಶನದಲ್ಲಿ ಘೋಷಿಸಿದ್ದಾರೆ. ನೌಕರರ ಮೂಲ ವೇತನಕ್ಕೆ ಶೇಕಡ 31ರಷ್ಟು ತುಟ್ಟಿ ಭತ್ಯೆ...

ಎಲ್ ಜಿಬಿಟಿಕ್ಯೂ ಸಮುದಾಯದ ಪರ ಸಮಾಜ ನಿಲ್ಲಬೇಕಾಗಿದೆ:  ಸಚಿವ ದಿನೇಶ್ ಗುಂಡೂರಾವ್

0
ಬೆಂಗಳೂರು: ತೃತೀಯ ಲಿಂಗಿಗಳು, ಸಲಿಂಗ ಕಾಮಿಗಳನ್ನೊಳಗೊಂಡ ಎಲ್ ಜಿಬಿಟಿಕ್ಯೂ ಸಮುದಾಯದ ಕುರಿತು ನಕಾರಾತ್ಮಕ ಧೋರಣೆಗಳನ್ನು ಹೊಂದದೆ ಅವರನ್ನು ಮುಖ್ಯ ವಾಹಿನಿಗೆ ಕರೆತರುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್...

EDITOR PICKS