ಟ್ಯಾಗ್: Bengaluru
ಬೆಂಗಳೂರು : 8 ತಿಂಗಳಾದರೂ ಮುಗಿಯದ ರೇಸ್ ಕೋರ್ಸ್ ರಸ್ತೆ ಕಾಮಗಾರಿ
ಬೆಂಗಳೂರು (ಮೇ 29): ನಗರದ ರಸ್ತೆ ಕಾಮಗಾರಿಗಳು ಸಾರ್ವಜನಿಕರ ತಾಳ್ಮೆ ಪರೀಕ್ಷೆ ಮಾಡುವುದು ಹೊಸದೇನಲ್ಲ. ಇದಕ್ಕೆ ಮತ್ತೊಂದು ತಾಜಾ ಸಾಕ್ಷಿ ಬೆಂಗಳೂರಿನ ಹೃದಯಭಾಗದಲ್ಲಿರುವ ರೇಸ್ ಕೋರ್ಸ್ ರಸ್ತೆ. ಜಿಬಿಎ ಮತ್ತು ಬಿಡಬ್ಲ್ಯೂಎಸ್‌ಎಸ್‌ಬಿ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಇಲ್ಲಿನ...
ಬೆಂಗಳೂರು: ಸ್ನೇಹಿತರಿಂದ ಆಟೋ ಚಾಲಕನ ಹತ್ಯೆ
ಬೆಂಗಳೂರು: ಕುಂಬಳಗೋಡಿನ ರಾಮಸಂದ್ರ ಕೆರೆ ಬಳಿ ಹಣಕಾಸಿನ ವಿಚಾರಕ್ಕೆ ಆಟೋ ಚಾಲಕನನ್ನು ಸ್ನೇಹಿತರೇ ಬರ್ಬರವಾಗಿ ಹತ್ಯೆಗೈದು ನಿರ್ಜನ ಪ್ರದೇಶದಲ್ಲಿ ಹೂತುಹಾಕಿದ ಆತಂಕಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಾವರೆಕೆರೆಯ ಉದಯ ಲೇಔಟ್ ನಿವಾಸಿಯಾಗಿದ್ದ ರಕ್ಷಿತ್.ಎನ್ (25)...
ಪೋಸ್ಟ್ ಆಫೀಸ್’ಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿ 3 ಕೋಟಿ ರೂ. ಮೌಲ್ಯದ ಹೈಡ್ರೋ...
ಬೆಂಗಳೂರು, ಮೇ 26: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿದೇಶಿ ಮೂಲದ ಹೈಟೆಕ್ ಡ್ರಗ್ಸ್ ಜಾಲವನ್ನು ಕೇಂದ್ರ ಅಪರಾಧ ವಿಭಾಗದ (CCB) ಪೊಲೀಸರು ಮತ್ತೆ ಬಯಲಿಗೆಳೆದಿದ್ದಾರೆ. ಅಮೆರಿಕ ಮತ್ತು ಥಾಯ್ಲೆಂಡ್ನಿಂದ ಚಾಮರಾಜಪೇಟೆಯಲ್ಲಿರುವ ವಿದೇಶಿ ಅಂಚೆ...
ಬೆಂಗಳೂರು : ಆಟೋ ಚಾಲಕನ ಭೀಕರ ಕೊಲೆ , ಸಿಗರೇಟ್ ಹೊಗೆ ವಿಚಾರ
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆಯೊಂದು ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಭಾನುವಾರ ತಡರಾತ್ರಿ ಅಬ್ಬಿಗೆರೆ ಮುಖ್ಯರಸ್ತೆಯಲ್ಲಿ ನಡೆದಿದೆ. ಸಿಗರೇಟ್ ಹೊಗೆ ಬಿಟ್ಟ ವಿಚಾರಕ್ಕೆ ಶುರುವಾದ ಜಗಳದಲ್ಲಿ ಆಟೋ ಚಾಲಕನೋರ್ವನನ್ನು ಡ್ರ್ಯಾಗರ್‌ನಿಂದ ಇರಿದು ಭೀಕರವಾಗಿ ಹತ್ಯೆಗೈಯ್ಯಲಾಗಿದೆ....
ಬೆಂಗಳೂರು : ಚಿಕ್ಕತಿರುಪತಿಗೆ ಬಸ್‌ಗೆ ಮನವಿ
ಬೆಂಗಳೂರು: ಹೊಸಕೋಟೆಯಿಂದ ಮಲ್ಲಸಂದ್ರ-ತಿರುಮಲಶೆಟ್ಟಿಹಳ್ಳಿ ಮಾರ್ಗವಾಗಿ ಚಿಕ್ಕತಿರುಪತಿಗೆ ಸಂಚರಿಸುತ್ತಿದ್ದ ಎರಡು ಬಿಎಂಟಿಸಿ ಬಸ್‌ಗಳ ಸಂಚಾರ ಪುನಾರಂಭ ಮಾಡಬೇಕು ಎಂದು ಕೆಆರ್‌ಎಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಂ.ಶಶಿಕುಮಾರ್ ಮನವಿ ಮಾಡಿದರು. ನಗರದ ಬಿಎಂಟಿಸಿ 39ನೇ ಘಟಕದಲ್ಲಿ ಘಟಕದ...
ಬೆಂಗಳೂರು : ಮೇ.26ರಿಂದ ಅಂತಾರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್
ಬೆಂಗಳೂರು (ಮೇ.24): ಭಾರತೀಯ ಪ್ಯಾರಾಲಿಂಪಿಕ್ಸ್ ಸಮಿತಿಆಯೋಜಿಸುವ 8ನೇ ಆವೃತ್ತಿಯ ಭಾರತೀಯ ಓಪನ್ ಪ್ಯಾರಾ ಅಥ್ಲೆಟಿಕ್ಸ್ ಅಂತಾರಾಷ್ಟ್ರೀಯ್ ಚಾಂಪಿಯನ್‌ಶಿಪ್ ಮೇ 26ರಿಂದ 28ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ನಗರದ ಕಂಠೀರವ ಕ್ರೀಡಾಂಗಣದಲ್ಲಿ 3 ದಿನಗಳ ಕಾಲ...
ಎಬೋಲಾ ವೈರಸ್; ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್..!
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಭಾರತದಲ್ಲಿ ಇದುವರೆಗೆ ಎಬೋಲಾ ಪ್ರಕರಣ ಕಂಡುಬಂದಿಲ್ಲವಾದರೂ ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಬೋಲಾ ವೈರಸ್ ಹರಡದಂತೆ...
ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನ ಮೇಲೆ ಹ*ಲ್ಲೆ ವಿಡಿಯೋ ವೈರಲ್..!
ಬೆಂಗಳೂರು : ಬೆಂಗಳೂರಿನ ವಿಲ್ಸನ್ ಗಾರ್ಡನ್ ವ್ಯಾಪ್ತಿಯ ಡಬಲ್ ರೋಡ್‌ನಲ್ಲಿ ಕ್ಯಾಬ್ ಚಾಲಕನ ಮೇಲೆ ಗ್ಯಾಂಗ್‌ವೊಂದು ಭೀಕರ ಹಲ್ಲೆ ನಡೆಸಿದೆ. ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಚಾಲಕನನ್ನು ಹೊರಗೆಳೆದು ಮನಬಂದಂತೆ ಥಳಿಸಿದ್ದಾರೆ.
ಸಮೀಪದಲ್ಲೇ ಯುವತಿಯೊಬ್ಬರು ನಿಂತಿದ್ದರೂ...
ಬೆಂಗಳೂರು : ಉದ್ಯಮಿಯ ಎದೆಗೆ ಗನ್ ಇಟ್ಟು ಬೆದರಿಕೆ, ರೌಡಿಶೀಟರ್ ‘ಬೋರವೆಲ್ಅನಿಲ್’
ಬೆಂಗಳೂರು (ಮೇ 23): ಸಿಲಿಕಾನ್ ಸಿಟಿಯಲ್ಲಿ ರೌಡಿ ಅತಿರೇಕಗಳು ಮತ್ತು ವೈಯಕ್ತಿಕ ದ್ವೇಷದ ಘಟನೆಗಳು ಮುಂದುವರಿಯುತ್ತಲೇ ಇವೆ. ಗೆಳೆಯನ ಕಚೇರಿಯಲ್ಲಿ ಊಟ ಮಾಡುತ್ತಿದ್ದ ಮಂಡ್ಯ ಮೂಲದ ಉದ್ಯಮಿಯೊಬ್ಬರಿಗೆ ಗನ್ ತೋರಿಸಿ ಜೀವಬೆದರಿಕೆ ಹಾಕಿದ...
ವಿದ್ಯಾರ್ಥಿನಿ ಮೇಲೆ ಏಕಾಏಕಿ 15ಕ್ಕೂ ಹೆಚ್ಚು ಬೀದಿನಾಯಿಗಳ ದಾಳಿ..!
ಬೆಂಗಳೂರು : ಏಕಾಏಕಿ 15ಕ್ಕೂ ಹೆಚ್ಚು ನಾಯಿಗಳ ಹಿಂಡು ವಿದ್ಯಾರ್ಥಿನಿ ಮೇಲೆ ದಾಳಿ ಮಾಡಿರುವ ಘಟನೆ ರಾಮಮೂರ್ತಿ ನಗರದ ಸಮೀಪವಿರುವ ಹೊಯ್ಸಳ ನಗರದಲ್ಲಿ ನಡೆದಿದೆ. ಮೇಘನಾ ಬೀದಿನಾಯಿಗಳ ದಾಳಿಗೆ ಒಳಗಾದ ವಿದ್ಯಾರ್ಥಿನಿ. ಅದೃಷ್ಟವಶಾತ್...






















